Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*
  • *ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*
  • *ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*
  • *ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*
  • *ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*
  • *’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*
  • *ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*
  • *ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *
  • *ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*
  • *ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲೆಯಲ್ಲಿ ಏಪ್ರಿಲ್‌ 8 ರಿಂದ 3 ದಿನಗಳ ಕಾಲ ಪಾಸ್‌ಪೋರ್ಟ್‌ ಮೇಳ; ಸಂಸದರ ಮನವಿಗೆ ಸ್ಪಂದಿಸಿ ಆಯೋಜಿಸಿರುವ ವಿದೇಶಾಂಗ ಸಚಿವಾಲಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲೆಯಲ್ಲಿ ಏಪ್ರಿಲ್‌ 8 ರಿಂದ 3 ದಿನಗಳ ಕಾಲ ಪಾಸ್‌ಪೋರ್ಟ್‌ ಮೇಳ; ಸಂಸದರ ಮನವಿಗೆ ಸ್ಪಂದಿಸಿ ಆಯೋಜಿಸಿರುವ ವಿದೇಶಾಂಗ ಸಚಿವಾಲಯ*

ಮಾರ್ಚ್ 4, 20261 Min ReadBy Lakshmish S K
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮೈಸೂರು, NEWS DESK ಮಾ. 4: ಕಿತ್ತಳೆ ನಾಡು ಕೊಡಗು ಜಿಲ್ಲೆಯ ನಾಗರಿಕರಿಗೆ ಸಂತಸದ ಸುದ್ದಿ. *ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌* ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್‌ಪೋರ್ಟ್‌ ಆಯೋಜಿಸಲು ಬೆಂಗಳೂರು ವಿಭಾಗೀಯ ಪಾಸ್‌ಪೋರ್ಟ್‌ ಕಚೇರಿ ನಿರ್ಧರಿಸಿದೆ.

ಏಪ್ರಿಲ್‌ 8ರಿಂದ ಮೂರು ದಿನಗಳ ಕಾಲ ಕೊಡಗ ಜಿಲ್ಲೆಯಲ್ಲಿ ಪಾಸ್‌ಪೋರ್ಟ್‌ ಮೇಳ ನಡೆಯಲಿದೆ.

ಕಳೆದ ಫೆಬ್ರವರಿ ತಿಂಗಳಿನಲ್ಲಿ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದ ಯದುವೀರ್‌ ಒಡೆಯರ್‌ ಕೊಡಗು ಜಿಲ್ಲೆಯಲ್ಲಿ ಪಾಸ್‌ಪೋರ್ಟ್‌ ಮೇಳ ಆಯೋಜಿಸುವಂತೆ ಮನವಿ ಮಾಡಿದ್ದರು.

ಇದಕ್ಕೆ ಸ್ಪಂದಿಸಿರುವ ಬೆಂಗಳೂರು ರೀಜನಲ್‌ ಪಾಸ್‌ಪೋರ್ಟ್‌ ಅಧಿಕಾರಿಗಳು ಸಂಸದರಿಗೆ ಪತ್ರ ಬರೆದು, ಏಪ್ರಿಲ್‌ 8, 9, 10ರಂದು ಮೇಳ ಆಯೋಜಿಸಲಾಗುವುದು ಹಾಗೂ 8 ರಂದು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲು ಆಗಮಿಸಬೇಕು ಎಂದು ಸಂಸದ ಯದುವೀರ್‌ ಒಡೆಯರ್‌ ಅವರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಂಸದ ಯದುವೀರ್‌ ಒಡೆಯರ್‌, ಕೊಡಗು ಜಿಲ್ಲೆಯ ಹಲವಾರು ಮಂದಿ ಪಾಸ್‌ಪೋರ್ಟ್‌ ಬೇಕು ಎಂಬ ಮನವಿ ಸಲ್ಲಿಸಿದ್ದರು. ಕೆಲವರು ಮೈಸೂರಿಗೆ ಅಥವಾ ಬೆಂಗಳೂರಿಗೆ ತೆರಳಬೇಕು. ಇದು ಹಿರಿಯ ನಾಗರಿಕರಿಗೆ ತೊಂದರೆ ಆಗುತ್ತದೆ ಎಂದು ಮನವಿಯಲ್ಲಿ ವಿವರಿಸಿದ್ದರು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ನಿರ್ಧರಿಸಿದೆ ಎಂದರು.

ಕಳೆದ ಬಾರಿ ನವದೆಹಲಿಗೆ ತೆರಳಿದಾಗ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳಾದ ಶ್ರೀಪ್ರಿಯಾ ರಂಗನಾಥನ್‌ ಅವರನ್ನು ಭೇಟಿ ಮಾಡಿ, ಕೊಡಗು ಜಿಲ್ಲೆಯಲ್ಲಿ ಪಾಸ್‌ಪೋರ್ಟ್‌ ಮೇಳ ಆಯೋಜಿಸಲು ಮನವಿ ಸಲ್ಲಿಸಿದೆ ಎಂದು ತಿಳಿಸಿದರು.

ಇದಕ್ಕೆ ಸ್ಪಂದಿಸಿರುವ ಹಿರಿಯ ಅಧಿಕಾರಿಗಳು, ಬೆಂಗಳೂರು ಪಾಸ್‌ಪೋರ್ಟ್‌ ಕಚೇರಿಗೆ ಸೂಚನೆ ನೀಡಿ ಪಾಸ್‌ಪೋರ್ಟ್‌ ಮೇಳ ಆಯೋಜಿಸಲು ಕ್ರಮ ಕೈಗೊಂಡಿದ್ದಾರೆ ಎಂದು ಸಂಸದರು ವಿವರಿಸಿದರು.

ಕೊಡಗು ಜಿಲ್ಲೆಯ ನಾಗರಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಸದ ಯದುವೀರ್‌ ಒಡೆಯರ್‌ ಹೇಳಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಮಾ:೦೪: ವಿದ್ಯಾರ್ಥಿ ಜೀವನವು ಹಲವು ಒತ್ತಡಗಳಿಂದ ನಿರ್ಮಾಣವಾಗುತ್ತಿದೆ ಎನ್ನುವುದು ಸುಳ್ಳು.ಕಲಿಕೆ ಮತ್ತು ಸಾಮಾಜಿಕ ಚಿಂತನೆಯನ್ನು ಸಮಾನವಾಗಿ…

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*

ಮಾರ್ಚ್ 4, 2026

*ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*

ಮಾರ್ಚ್ 4, 2026

*’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*

ಮಾರ್ಚ್ 4, 2026

*ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*

ಮಾರ್ಚ್ 4, 2026

*ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *

ಮಾರ್ಚ್ 4, 2026

*ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*

ಮಾರ್ಚ್ 4, 2026

*ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*

ಮಾರ್ಚ್ 4, 2026

*ವಲಸೆ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ*

ಮಾರ್ಚ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.