Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*
  • *ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*
  • *ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*
  • *ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*
  • *ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*
  • *’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*
  • *ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*
  • *ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *
  • *ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*
  • *ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*

ಮಾರ್ಚ್ 4, 20262 Mins ReadBy Lakshmish S K
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ : ಬಾಹ್ಯ ದೇವಾಲಯಗಳನ್ನು ಧಿಕ್ಕರಿಸಿ ಅಂತರಂಗದ ಅರಿವಿಗೆ ಹೆಚ್ಚು ಒತ್ತು ನೀಡಿದ ಶರಣರು ವಚನಗಳ ಮೂಲಕ ಹಚ್ಚಿರುವ ಮಾನವತೆಯ ದೀಪ ಎಂದಿಗೂ ಆರದ ದೀಪ ಎಂದು ಹೆಬ್ಬಾಲೆ ಪ್ರೌಢಶಾಲೆಯ ಕನ್ನಡ ಉಪನ್ಯಾಸಕ ಮೆ.ನಾ.ವೆಂಕಟನಾಯಕ್ ಬಣ್ಣಿಸಿದರು.
ಕೊಡಗು ಜಿಲ್ಲಾ ವೀರಶೈವ ಮಹಾಸಭಾ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ತೊರೆನೂರು ವಿರಕ್ತ ಮಠದ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಶ್ರೀಮಠದ ಮಹಾಂತ ಸ್ವಾಮೀಜಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಮಾಸಿಕ ಹುಣ್ಣಿಮೆಯ ಚಿಂತನಾಗೋಷ್ಠಿಯಲ್ಲಿ ವಚನಕಾರರ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಅರಿವೇ ನುಡಿ ಜ್ಯೋತಿರ್ಲಿಂಗ.
ನಾವಾಡುವ ಮಾತುಗಳು ಮುತ್ತಿನ ಹಾರದಂತಿರಬೇಕು.
ಇವನಾರವ ಎನ್ನದೇ ನಮ್ಮವ ಎಂದು ಅಪ್ಪುವ ಮೂಲಕ ವಿಶ್ವಮಾನವರಾಗಬೇಕು.

ಇತರರಿಗೆ ಯಾವುದೇ ಕೆಡುಕು ಬಯಸದೆ ಸರ್ವ ಹಿತ ಬಯಸುವ ಶರಣರ ಚಿಂತನೆಗಳು ಸರ್ವಕಾಲಕ್ಕೂ ಮಾನವೀಯ ಬದುಕಿಗೆ ದಿವ್ಯ ಔಷಧಿ ಎಂದರು.
ಹನ್ನೆರಡನೇ ಶತಮಾನದಲ್ಲಿ ಅನುಭವ ಮಂಟಪದ ಅಧ್ಯಕ್ಷರಾದ ಅಲ್ಲಮಪ್ರಭು, ಬಸವಣ್ಣ, ಅಕ್ಕಮಹಾದೇವಿ, ಅಜಗಣ್ಣ, ಮುಕ್ತಾಯಕ್ಕಾ, ಆಯ್ದಕ್ಕಿ ಲಕ್ಕಮ್ಮ ಮೊದಲಾದ ಶರಣರ ಚಿಂತನೆಗಳನ್ನು ಎಲ್ಲರೂ ಅರಿಯುವ ಮೂಲಕ ನೆಮ್ಮದಿಯ ಜೀವನಕ್ಕೆ ಮುನ್ನುಡಿ ಬರೆಯಬೇಕು ಎಂದರು.
ತೊರೆನೂರು ವಿರಕ್ತ ಮಠದ ಶ್ರೀ ಮಲ್ಲೇಶ ಸ್ವಾಮೀಜಿ ಸಾನಿಧ್ಯ ವಹಿಸಿ ಮಾತನಾಡಿ ಇಂದಿನ ಯುವ ಜನಾಂಗ ಸಂಸ್ಕಾರ ಹೀನರಾಗುತ್ತಿರುವುದು ಬೇಸರದ ಸಂಗತಿ. ಶರಣರ ಚಿಂತನೆಗಳ ಬೀಜಗಳನ್ನು ವಿದ್ಯಾರ್ಥಿ ದಿಸೆಯಿಂದಲೇ ಶಾಲಾ ಕಾಲೇಜುಗಳಲ್ಲಿ ಬಿತ್ತಿದರೆ ಮಾತ್ರ ಉತ್ತಮ ಸಂಸ್ಕಾರಗಳೆಂಬ ಫಸಲು ಬರುತ್ತದೆ.
ಮನೆಗಳಲ್ಲಿ ತಾಯಂದಿರು ತೊಟ್ಟಿಲ ಮಕ್ಕಳಿಂದಲೇ ವಚನಗಳನ್ನು ಹೇಳಿ ಬೆಳೆಸಿದರೆ ಅಂತಹ ಮಕ್ಕಳು ಸನ್ಮಾರ್ಗದಲ್ಲಿ ಸಾಗುತ್ತಾರೆ ಎಂದು ಶ್ರೀ ಗಳು ವ್ಯಾಖ್ಯಾನಿಸಿದರು.
ಕೊಡಗು ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಹೆಚ್.ವಿ.ಶಿವಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ
ಮಠ – ಮಂದಿರಗಳು, ದೇವಾಲಯಗಳಿಗೆ ಹೆಚ್ಚಾಗಿ ಧಾವಿಸುವ ಮೂಲಕ ಸತ್ ಚಿಂತನೆ, ಸದಾಚಾರಗಳಿಂದ ಉತ್ತಮ ಜೀವನ ರೂಪಿಸಿಕೊಳ್ಳಬಹುದು ಎಂದರು.
ಪ್ರಧಾನ ಕಾರ್ಯದರ್ಶಿ ಶಾಂಬಶಿವಯ್ಯ, ವೀರಶೈವ ಸರ್ಕಾರಿ ನೌಕರರ ಸಂಘದ ಹಿತರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷರಾದ ಎಸ್.ನಂದೀಶ್, ಕಾರ್ಯದರ್ಶಿ ಶಿವಲಿಂಗು, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಂ.ಎಸ್.ಗಣೇಶ,
ತೊರೆನೂರು ವೀರಶೈವ ಸಮಾಜದ ಅಧ್ಯಕ್ಷ ಟಿ.ಬಿ.ಜಗದೀಶ್, ಮರೂರು ಪ್ರಗತಿ ಪರ ಕೃಷಿಕ ಹೆಚ್.ಎಸ್.ನಾಗರಾಜು, ಕೊಡಗು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ಕಾರ್ಯದರ್ಶಿ ಬಿ.ನಟರಾಜು, ವೀರಶೈವ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಂ.ಎಸ್.ಗಣೇಶ್, ಕೃಷಿಕರಾದ ಮಣಜೂರು ಗುರುಲಿಂಗಪ್ಪ, ತೊರೆನೂರು ಸಹಕಾರ ಸಂಘದ ನಿವೃತ್ತ ಸಿಇಒ ಚಂದ್ರಶೇಖರ್ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಮಾ:೦೪: ವಿದ್ಯಾರ್ಥಿ ಜೀವನವು ಹಲವು ಒತ್ತಡಗಳಿಂದ ನಿರ್ಮಾಣವಾಗುತ್ತಿದೆ ಎನ್ನುವುದು ಸುಳ್ಳು.ಕಲಿಕೆ ಮತ್ತು ಸಾಮಾಜಿಕ ಚಿಂತನೆಯನ್ನು ಸಮಾನವಾಗಿ…

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*

ಮಾರ್ಚ್ 4, 2026

*ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*

ಮಾರ್ಚ್ 4, 2026

*’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*

ಮಾರ್ಚ್ 4, 2026

*ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*

ಮಾರ್ಚ್ 4, 2026

*ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *

ಮಾರ್ಚ್ 4, 2026

*ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*

ಮಾರ್ಚ್ 4, 2026

*ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*

ಮಾರ್ಚ್ 4, 2026

*ವಲಸೆ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ*

ಮಾರ್ಚ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.