Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
  • *ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*
  • *ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*
  • *ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆಯ ಕಾವೇರಿ ಶಾಲೆಯಲ್ಲಿ ಯು.ಕೆ.ಜಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

     ಈ ಒಂದು ಕಾರ್ಯಕ್ರಮದ ಬಗ್ಗೆ ಪ್ರಾ ಸ್ತಾವಿಕವಾಗಿ ಮಾತನಾಡಿ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮಾನ್ ಸುದೇ ಶ್ ರವರು 10ನೇ ತರಗತಿಯ ವಿದ್ಯಾರ್ಥಿಗಳಿಗೆ   ಪರೀಕ್ಷೆಯ ಅಂತಿಮ ಹಂತದಲ್ಲಿ ಹೇಗೆ ಪೂರ್ವಸಿದ್ಧತೆಯನ್ನು ಮಾಡಿಕೊಳ್ಳ ಬೇಕು ಎಂಬುದನ್ನು ತಿಳಿಸುತ್ತಾ ಶುಭ ಹಾರೈಸಿದರು.

   ಈ ಒಂದು ಕಾರ್ಯಕ್ರಮದಲ್ಲಿ ಅತಿಥಿ ಸ್ಥಾನವನ್ನು ಅಲಂಕರಿಸಿದ್ದ  ಪೋಷಕ ಶಿಕ್ಷಕ ಸಮಿತಿಯ ಸದಸ್ಯರಾದ ಶ್ರೀಮಾನ್ ಸುಮೇಶ್ ರವರು ಮಾತನಾಡಿ ಪ್ರಸ್ತುತ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸತತ ಪ್ರಯತ್ನದಿಂದ ಮಾತ್ರ ಸಾಧನೆ ಸಾಧ್ಯ ಎಂಬ ಹಿತನುಡಿಗಳೊಂದಿಗೆ ಶುಭ ಹಾರೈಸಿದರು.

   ಯು.ಕೆ.ಜಿ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಪಾರ್ವತಿ ಪಿ . ಯು ಪದವಿ ಪ್ರಧಾನ ಮಾಡಿ ಅಭಿನಂದಿಸಿದರು.

10ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದಂತಹ ಶ್ರೀಮಾನ್ ಸುದೇಶ್ ಬಿ. ಎಸ್ ಹಾಗೂ ಕಾರ್ಯದರ್ಶಿಯವರಾದ ಶ್ರೀಮಾನ್  ವಿನೋದ್ ಪಿ . ಎನ್ ರವರು ಪದವಿ ಪ್ರಧಾನ ಮಾಡಿ ಅಭಿನಂದಿಸಿದರು.

 

 

ಕಳೆದ ಶೈಕ್ಷಣಿಕ ವರ್ಷ  2024 25 ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ ತೃತೀಯ ಸ್ಥಾನವನ್ನು ಗಳಿಸಿದ ವಿದ್ಯಾರ್ಥಿ ಹಾಗೂ ವಿಷಯವಾರು ಅತ್ಯುತ್ತಮ ಸ್ಥಾನವನ್ನು ಗಳಿಸಿದಂತಹ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಫಲಕಗಳನ್ನು ಸಂಯೋಜಕಿಯಾದ ಅಮೃತ ಅರ್ಜುನ್ ರವರು ನೀಡಲಾಯಿತು.

 

  ಈ ಸಂದರ್ಭದಲ್ಲಿ ಶಾಲೆಯೊಂದಿಗಿನ ಒಡನಾಟದ ಬಗ್ಗೆ ವಿದ್ಯಾರ್ಥಿಗಳಾದ ಕಾವೇರಮ್ಮ ಎಂಜಿ,ದೀಪ್ತಿ ತಂಗಮ್ಮ, ಹನಾ ಪಲಕ್, ಹೈಜಾ, ಸುಹಾನಿ ಪುರೋಹಿತ್ ಹಾಗೂ ಜೋಯಾ  ಯುಕೆಜಿ ವಿದ್ಯಾರ್ಥಿಗಳಾದ ಮೊಹಮ್ಮದ್  ರೈಹಾನ್ ಹಾಗೂ ವಿದ್ಯಶ್ರೀ ನರ್ಸರಿ ವಿಭಾಗದಲ್ಲಿ ಕಳೆದ  ಅನಿಸಿಕೆ ವ್ಯಕ್ತಪಡಿಸಿದರು.

 

  ಈ ಒಂದು ಕಾರ್ಯಕ್ರಮದಲ್ಲಿ  2024- 25 ನೇ ಸಾಲಿನಲ್ಲಿ ತರಗತಿವಾರು ಅತ್ಯುತ್ತಮ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಅತಿಥಿ ಸ್ಥಾನವನ್ನು ಅಲಂಕರಿಸಿದ ಪೋಷಕ ಶಿಕ್ಷಕ ಸಮಿತಿಯ ಸದಸ್ಯರಾದ ಶ್ರೀಮಾನ್ ಸುಮೇಶ್ ರವರು ಅಭಿನಂದನಾ ಫಲಕಗಳನ್ನು ನೀಡಲಾಯಿತು.

    ಈ ಕಾರ್ಯಕ್ರಮದಲ್ಲಿ ಯು ಕೆ ಜಿ ವಿದ್ಯಾರ್ಥಿ ಶಾನ್ ಕಾರ್ಯಪ್ಪ ನವರ ಪೋಷಕರಾದ  ಕೌಶಲ್ಯ , 10ನೇ ತರಗತಿಯ ವಿದ್ಯಾರ್ಥಿ  ವೃಶಾಂಕ್ ದೇವಯ್ಯರವರ ಪೋಷಕರಾದಂತಹ ಪ್ರಿಯಾಂಕ ಮಿಥುನ್ ಹಾಗೂ 10ನೇ ತರಗತಿಯ ಹನಾ ಫಲಕ್ ಪೋಷಕರಾದ  ಶ್ರೀಮಾನ್ ಮತಿನ್ ರವರು ಮಾತನಾಡಿ ಕಾವೇರಿ ಶಾಲೆಯ ಏಳಿಗೆ ಬಗ್ಗೆ ಪ್ರಶಂಶಿಸಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

    ಕಳೆದ ಸಾಲಿನ ವಾರ್ಷಿಕ ಪರೀಕ್ಷೆಯ ಅತ್ಯುತ್ತಮ ಸಾಧನೆಮಾಡಿ ಮೊದಲ ಮೂರು ಸ್ಥಾನಗಳನ್ನು ಪಡೆದುಕೊಂಡ ವಿದ್ಯಾರ್ಥಿಗಳ ಮಾರ್ಗದರ್ಶಕರಿಗೆ  ನಗದು ಬಹುಮಾನ ನೀಡಿ  ಅಭಿನಂದಿಸಿದರು.

  ತಮ್ಮ ಸೀನಿಯರ್ಸ್ ನೊಂದಿಗೆ  ಒಡನಾಟದ ಕ್ಷಣಗಳನ್ನು ನೆನಯುತ್ತಾ  9ನೇ ತರಗತಿಯ ವಿದ್ಯಾರ್ಥಿಗಳಾದ  ಕೃತಿಕಾ ಕಾವೇರಮ್ಮ ಹಾಗೂ ಸನ ಪಿ.ಎಸ್ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

 

 

    2024 -25 ನೇ ಸಾಲಿನ ಪೋಷಕ ಶಿಕ್ಷಕ ಸಮಿತಿಯ ಸದಸ್ಯರು ಹಾಗೂ ಪೋಷಕರಾದ ಶ್ರೀಮಾನ್ ಸೋಮೇಶ್ ರವರಿಗೆ ಶಾಲಾ ಆಡಳಿತ ಮಂಡಳಿಯವರು ಗೌರವ ಕಾಣಿಕೆಯನ್ನು ನೀಡಿ, ಅಭಿನಂದಿಸಿದರು.

    ಶಾಲೆ ಆಡಳಿತ ಮಂಡಳಿಯ ಕಾರ್ಯದರ್ಶಿಯವರಾದ ವಿನೋದ್ ಪಿ.ಎನ್ ರವರು ವಿದ್ಯಾರ್ಥಿಗಳಿಗೆ”ಪ್ರತಿ ಯಶಸ್ಸಿನ ಹಿಂದೆ ಚಾಣಕ್ಯತನದಿಂದ ಮಾಡಿದ ಪ್ರಯತ್ನ  ಪ್ರಯತ್ನ ಇದ್ದೇ ಇರುತ್ತದೆ” ಎಂಬುದನ್ನು ಮನವರಿಕೆ ಮಾಡುವಂತಹ ಮಾತುಗಳಾಡಿದರು.

  ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಿ, ನಂತರ ಆಗಮಿಸಿದ ಎಲ್ಲರಿಗೂ ಲಘುಪಹಾರವನ್ನು ಏರ್ಪಡಿಸಲಾಯಿತು.

    ಈ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದಂತಹ ಶ್ರೀಮಾನ್ ಸುದೇ ಶ್ ಬಿ.ಎಸ್ ಕಾರ್ಯದರ್ಶಿಯರಾದ ಶ್ರೀಮಾನ್ ವಿನೋದ್ ಪಿ.ಎನ್ ಮುಖ್ಯ ಶಿಕ್ಷಕಿಯವರಾದ  ಪಾರ್ವತಿ ಪಿ.ಯು ಹಾಗೂ ಸಂಯೋಜಕಿಯಾದ ಅಮೃತ  ಅರ್ಜುನ್ ರವರು ಉಪಸ್ಥಿತರಿದ್ದರು.

 ಕಾರ್ಯಕ್ರಮದಲ್ಲಿ ಸಹಶಿಕ್ಷಕಿಯಾದ ಶ್ರೀಮತಿ ಲೀನಾ ಸಿ. ಡಿ ಸ್ವಾಗತಿಸಿ,  ಶ್ರೀಮತಿ ಭಾಗ್ಯ  ಬಿ. ಡಿ ವಂದಿಸಿದರು. ಕಾರ್ಯಕ್ರಮವನ್ನು ಸಹ ಶಿಕ್ಷಕಿಯಾದಂತಹ ಶ್ರೀಮತಿ ತಂಸೀನ ಹಾಗೂ ಶ್ರೀಮತಿ ಕಲ್ಪ ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.೬ : ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾ, ವಿರಾಜಪೇಟೆ ತಾಲ್ಲೂಕು, ಅಮ್ಮತ್ತಿ ಹೋಬಳಿ ಘಟಕ…

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026

*ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?*

ಮಾರ್ಚ್ 6, 2026

*ಕರ್ನಾಟಕದಲ್ಲಿ 16 ವರ್ಷದೊಳಗಿನವರಿಗೆ ಸಾಮಾಜಿಕ ಜಾಲತಾಣ ನಿಷೇಧ*

ಮಾರ್ಚ್ 6, 2026

*ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾಧ೯  ಸಹಕಾರಿ ಸಂಘದ ಅಧ್ಯಕ್ಷರಾಗಿ ಹೆಚ್.ಎಸ್.ಚೇತನ್, ಉಪಾಧ್ಯಕ್ಷರಾಗಿ ಬಿ.ಬಿ.ಸ್ವಾತಿ ಅವಿರೋಧ ಆಯ್ಕೆ*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.