ಕಣಿವೆ, NEWS DESK ಮಾ.09: ಅತ್ತೂರಿನ ಜ್ಞಾನಗಂಗಾ ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಬೋಧಕರ ತಂಡದಿಂದ ಅಂತರರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಯಿತು.

ಶಿಕ್ಷಕರು ಸಾಮೂಹಿಕವಾಗಿ ಕೇಕ್ ಕತ್ತರಿಸಿ ವಿದ್ಯಾರ್ಥಿಗಳಿಗೆ ಸಿಹಿ ನೀಡುವ ಮೂಲಕ ಸಂಭ್ರಮಿಸಿದರು.
ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಬಿ.ಎಸ್.ನಿಂಗಪ್ಪ,
ಪ್ರಾಂಶುಪಾಲೆ ಸತ್ಯ ಸುಲೋಚನಾ ಹಾಗೂ ಶಿಕ್ಷಕರಿದ್ದರು.







