
ಮಡಿಕೇರಿ ಮಾ.9 NEWS DESK : ಸೌರ್ಥನ್ ಆಫ್ ರೋಡ್ ವತಿಯಿಂದ ಮಂಗಳೂರಿನ ಉಪ್ಪಿನಂಗಡಿಯಲ್ಲಿ ನಡೆದ ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆಯ ಸ್ಟಾಕ್ ಜಿಪ್ಸಿ ಪೆಟ್ರೋಲ್ ಕ್ಲಾಸ್ ವಿಭಾಗದಲ್ಲಿ ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ರಾಜ್ಯದ ಹಲವು ಭಾಗಗಳಿಂದ ಸ್ಪರ್ಧಿಗಳು ಭಾಗವಹಿಸಿದ್ದರು. ಇವರು ಮಡಿಕೇರಿಯ ಉದ್ಯಮಿ ರವಿ ಅವರ ಪುತ್ರರು.









