Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
  • *ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*
  • *ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*
  • *ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*
  • *ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*
  • *ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*
  • *ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*
  • *ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*

ಮಾರ್ಚ್ 13, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ ಮಾ.13 NEWS DESK : ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆ ಪ್ರಸ್ತುತ ವಿವಿಧ ಸಾಧನೆಗಳಿಗೆ ಆರು ಪ್ರಶಸ್ತಿಯ ಗರಿಯನ್ನು ಮುಡಿಗೇರಿಸಿಕೊಂಡಿದೆ. ಬಿ.ಎನ್.ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿನ ತಂಡ ಕಳೆದ ಒಂದು ವರ್ಷ ಮಾಡಿದ ಸಾಮಾಜಿಕ ಚಟುವಟಿಕೆಗಳನ್ನು ಪರಿಗಣಿಸಿ ಈ ಪ್ರಶಸ್ತಿಗಳನ್ನು ನೀಡಲಾಗಿದೆ. ಬೆಂಗಳೂರಿನ ಅತ್ತಿಗುಪ್ಪೆ ಬಂಟರ ಸಂಘದ ಸಭಾಂಗಣದಲ್ಲಿ ನಡೆದ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಇದರ 25ನೇ ನ್ಯಾಷನಲ್ ಕಾನ್‌ಕೋರ್ಸ್ ವಿಜಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಅತ್ಯುತ್ತಮ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮದ ವಿನ್ನರ್ಸ್ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಬಿ.ಎನ್.ಪ್ರಕಾಶ್ ಪಡೆದುಕೊಂಡಿದ್ದಾರೆ. ಅತ್ಯುತ್ತಮ ಲೀಜನ್ ಅಧಿಕಾರಿ ರನ್ನರ್ ಪ್ರಶಸ್ತಿಯನ್ನು ಸೀನಿಯರ್ ಪಿಪಿಎಫ್ ಎಂ.ಎಂ.ನಾಗೇಶ್ ಪಡೆದುಕೊಂಡಿದ್ದಾರೆ. ::ಎನ್‌ಡಿ ಶ್ರೇಷ್ಠತೆ ಪ್ರಶಸ್ತಿ :: ಏರಿಯಾ ಡಿ ಗೋಣಿಕೊಪ್ಪಲು ಲೀಜನ್ ಪಾಲಾಗಿದೆ. ಜತೆಗೆ ಗೋಣಿಕೊಪ್ಪ ಸೀರಿಯಲ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆ, ಗಣನೀಯ ಸಾಧನೆಗಾಗಿ ಅಭಿನಂದನಾ ಪ್ರಶಸ್ತಿ ಮತ್ತು ಸ್ಪರ್ಧೆಯ ನಿಯಮ ಪಾಲನಾ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಸೀನಿಯರ್ ಪಿಪಿಎಫ್ ಪೊನ್ನಲತಂಡ ಕಿರಣ್ ಪೊನ್ನಪ್ಪ ಅತ್ಯುತ್ತಮ ಲೀಜನ್ ಸದಸ್ಯರನ್ನರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ ಎಂದು ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಗೋಣಿಕೊಪ್ಪದ ಅಧ್ಯಕ್ಷರಾದ ಪಿಪಿಎಫ್ ಬಿ.ಎನ್ ಪ್ರಕಾಶ್ ಮಾಹಿತಿ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಪಿಪಿಎಫ್ ಬಿ.ಎನ್‌ಪ್ರಕಾಶ್, ಕಾರ್ಯದರ್ಶಿ ಪಿಪಿಎಫ್ ನಾಗೇಶ್, ಖಜಾಂಚಿ ಪಿಪಿಎಫ್ ಮೇಕೆರಿರ ಮೋಹನ್, ನಿಕಟ ಪೂರ್ವ ಅಧ್ಯಕ್ಷರಾದ ಹಿರಿಯ ಪಿಪಿಎಫ್ ಪೊನ್ನಲ ತಂಡ ಕಿರಣ್ ಪೊನ್ನಪ್ಪ, ಹಿರಿಯ ಪಿಪಿಎಫ್ ಡಾ.ಶರತ್, ರಾಷ್ಟ್ರೀಯ ಸಂಯೋಜಕ ಪಿಪಿಎಫ್, ಎಂ.ಎನ್.ಉತ್ತಪ್ಪ ಹಾಜರಿದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.13 NEWS DESK : ಶಿಕ್ಷಣವೇ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುತ್ತದೆ. ಶಿಕ್ಷಣ ಪಡೆದ ಮಹಿಳೆ ಕುಟುಂಬದ ಅಭಿವೃದ್ಧಿಗೆ…

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*

ಮಾರ್ಚ್ 13, 2026

*ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*

ಮಾರ್ಚ್ 13, 2026

*ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*

ಮಾರ್ಚ್ 13, 2026

*ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*

ಮಾರ್ಚ್ 13, 2026

*ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*

ಮಾರ್ಚ್ 13, 2026

*ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*

ಮಾರ್ಚ್ 13, 2026

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.