Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.16 NEWS DESK : ಹೋಂ ನರ್ಸಿಂಗ್ ಕೇರ್ ಟೇಕರ್ ಆಗಿ ವಯೋವೃದ್ಧರೊಬ್ಬರ ಮನೆಯಲ್ಲಿ ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಮಡಿಕೇರಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲ್ಲೂಕಿನ ಮಣ್ಣೂರು ಗ್ರಾಮದ ಭದ್ರಪ್ಪ ಬಸಪ್ಪ ಹಡಪದ (27) ಬಂಧಿತ ಆರೋಪಿಯಾಗಿದ್ದಾನೆ. ಈತನ ಬಳಿಯಿಂದ ರೂ.5,09,000 ನಗದು, 137 ಗ್ರಾಂ ಚಿನ್ನಾಭಾರಣಗಳು ಹಾಗೂ 1 ಮೊಬೈಲ್ ಫೋನ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಹಿಂಭಾಗದ ಬಡಾವಣೆಯ ನಿವಾಸಿ ಪಾರ್ಥಸಾರಥಿ ಎಂಬುವವರ ಅಣ್ಣ ವಯೋವೃದ್ಧರಾಗಿದ್ದು, ಇವರನ್ನು ನೋಡಿಕೊಳ್ಳುವ ಸಲುವಾಗಿ ಹೋಂ ನಸಿರ್ಂಗ್ (Care Taker) ಕೆಲಸಕ್ಕಾಗಿ ಕೊಪ್ಪಳ ಜಿಲ್ಲೆ ಮೂಲದವನೆಂದು ಹೇಳಿಕೊಂಡು ವ್ಯಕ್ತಿಯೊಬ್ಬ ನೇಮಕಗೊಂಡಿದ್ದ. ಈತ ಇದೇ ಫೆ.28 ರಂದು ಮನೆಯಲ್ಲಿಟ್ಟಿದ್ದ ಅಂದಾಜು 80 ಗ್ರಾಂ ತೂಕದ ಚಿನ್ನಾಭರಣಗಳನ್ನು ಹಾಗೂ ರೂ.5,50,000 ನಗದನ್ನು ಕಳವು ಮಾಡಿದ್ದಾನೆ ಎಂದು ಆರೋಪಿಸಿ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹಿರಿಯ ಅಧಿಕಾರಿಗಳು ಹಾಗೂ ವೃತ್ತ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳು, ಅಪರಾಧ ಕೃತ್ಯ ಪರಿಶೀಲನಾ ತಜ್ಞರ ತಂಡ ಭೇಟಿ ನೀಡಿ ಅಪರಾಧ ಕೃತ್ಯಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಸಾಕ್ಷಾಧಾರಗಳನ್ನು ಕಲೆ ಹಾಕಿ ತನಿಖೆ ಕೈಗೊಂಡಿದ್ದರು. ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಿ ಮಾಹಿತಿ ಸಂಗ್ರಹಿಸಿದಾಗ ಆರೋಪಿ ಭದ್ರಪ್ಪ ಬಸಪ್ಪ ಹಡಪದ ಎಂದು ತಿಳಿದು ಬಂತು.  ಈತ ಮಹಾಂತೇಶ ಪೂಜಾರ ಎಂಬುವವರ ಆಧಾರ್ ಕಾರ್ಡ್ ಪ್ರತಿಯನ್ನು ಬಳಸಿ ಹೋಂ ನಸಿರ್ಂಗ್ ಕೆಲಸಕ್ಕೆ ಸೇರಿರುವುದು ಹಾಗೂ 2025 ನೇ ಸಾಲಿನಲ್ಲಿ ದಾವಣಗೆರೆ ಜಿಲ್ಲೆಯ ಕೆ.ಟಿ.ಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ಪ್ರಕರಣದಲ್ಲಿ ಭಾಗಿಯಾಗಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಡಿವೈಎಸ್‍ಪಿ ಸೂರಜ್ ಪಿ.ಎ, ಮಡಿಕೇರಿ ನಗರ ವೃತ್ತದ ಸಿಪಿಐ ರಾಜು ಪಿ.ಕೆ, ಬೆರಳು ಮುದ್ರೆ ಘಟಕದ ಪಿಐ ರಾಮಕೃಷ್ಣ, ಮಡಿಕೇರಿ ನಗರ ಪೊಲೀಸ್ ಠಾಣೆಯ ಪಿಎಸ್‍ಐ ಅನ್ನಪೂರ್ಣ ಎಸ್.ಎಸ್, ಎಎಸ್‍ಐ ರಾಮಪ್ಪ, ಸಿಬ್ಬಂದಿಗಳಾದ ಪ್ರಭಾಕರ್, ಗಿರೀಶ್, ಕಿರಣ್, ಕೃಷ್ಣಮೂರ್ತಿ, ಸುಧೀರ್, ಮುನೀರ್, ರಂಜಿತ್, ಪ್ರದೀಪ್, ತಾಂತ್ರಿಕ ವಿಭಾಗದ ಸಿಬ್ಬಂದಿಗಳಾದ ರಾಜೇಶ್, ಶರತ್ ರೈ, ಫಾರೆನ್ಸಿಕ್ ವಿಭಾಗದ ಜಯಕುಮಾರ್, ಸಂತೋಷ, ಡಿಸಿಆರ್‍ಬಿ ವಿಭಾಗದ ಪ್ರವೀಣ್ ಹಾಗೂ ನಿರಂಜನ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.