Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*
  • *ಮೀನು ಹಿಡಿಯುವ ಸಲಕರಣೆಗಳ ವಿತರಣೆ*
  • *ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*
  • *ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*
  • *ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*
  • *ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*
  • *ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*
  • *ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*
  • *ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*
  • *ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.17 NEWS DESK : ವಾಣಿಜ್ಯ ಬಳಕೆಯ ಅಡುಗೆ ಅನಿಲದ ತೀವ್ರ ಕೊರತೆಯಿಂದ ರಾಷ್ಟ್ರದ ವಾಣಿಜ್ಯ ಚಟುವಟಿಕೆಗಳಿಗೆ ಹಿನ್ನಡೆ ತರುವ ಮೂಲಕ ರಾಷ್ಟ್ರದ ಪರಿಸ್ಥಿತಿಯನ್ನು ಅಯೋಮಯಗೊಳಿಸಿದ ಕೇಂದ್ರ ಸರ್ಕಾರದ ಅಸಮರ್ಥತೆ ಬಗ್ಗೆ ಆರೋಪಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಿತು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಪಿ.ಶಶಿಧರ್ ನೇತೃತ್ವದಲ್ಲಿ ಪಕ್ಷದ ಕಚೇರಿಯಿಂದ ಮೆರವಣಿಗೆಯಲ್ಲಿ ಹೊರಟ ಕಾರ್ಯಕರ್ತರು ಕುಶಾಲನಗರ ಗಣಪತಿ ದೇವಾಲಯ ಮುಂಭಾಗ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನಾಕಾರರು ರಸ್ತೆ ಮಧ್ಯದಲ್ಲಿ ಸೌದೆ ಬಳಸಿ ಒಲೆ ಉರಿಸಿ ಚಹಾ ಮಾಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟಿಸಿದರು. ಈ ಸಂದರ್ಭ ಮಾತನಾಡಿದ ವಿ.ಪಿ.ಶಶಿಧರ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿ ಭಾರತವನ್ನು ನಗೆಪಾಟಲಿಗೆ ಈಡು ಮಾಡುತ್ತಿದ್ದಾರೆ. ಭಾರತದ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ತಲುಪುತ್ತಿದ್ದು ಪ್ರಧಾನಿ ಮೋದಿ ಕೇವಲ ಪಂಚ ರಾಜ್ಯಗಳ ಚುನಾವಣೆಗೆ ಸಮಯ ಮೀಸಲಿರುವುದು ಖಂಡನೀಯ ಎಂದರು.
ಅಡುಗೆ ಅನಿಲ ಬೆಲೆ ದಿಡೀರನೆ ಏರಿಕೆ ಮಾಡಿ ದೇಶದಾದ್ಯಂತ ಸಮಸ್ಯೆ ಸೃಷ್ಟಿಸಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನ ವಿರೋಧಿ ಹಾಗೂ ವಿದೇಶಾಂಗ ನೀತಿಯನ್ನು ವಿರೋಧಿಸಿ ಮತ್ತು ಅಡುಗೆ ಅನಿಲ ಕೊರತೆ ಹಾಗೂ ಬೆಲೆ ಏರಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪಕ್ಷದಿಂದ ನಾಮನಿರ್ದೇಶಿತ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಕೆಲವು ಸಮಯ ಮಾನವ ಸರಪಳಿ ರಚಿಸಿ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*

ಸೆಪ್ಟೆಂಬರ್ 23, 2026

*ಮೀನು ಹಿಡಿಯುವ ಸಲಕರಣೆಗಳ ವಿತರಣೆ*

ಸೆಪ್ಟೆಂಬರ್ 23, 2026

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*

ಸೆಪ್ಟೆಂಬರ್ 23, 2026

*ಮೀನು ಹಿಡಿಯುವ ಸಲಕರಣೆಗಳ ವಿತರಣೆ*

ಸೆಪ್ಟೆಂಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.23 NEWS DESK : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆಯಲ್ಲಿ 2026-27 ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ ಮೀನುಗಾರಿಕೆ…

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*

ಸೆಪ್ಟೆಂಬರ್ 23, 2026

*ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*

ಸೆಪ್ಟೆಂಬರ್ 23, 2026

*ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*

ಸೆಪ್ಟೆಂಬರ್ 23, 2026

*ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*

ಸೆಪ್ಟೆಂಬರ್ 23, 2026

*ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 23, 2026

*ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*

ಸೆಪ್ಟೆಂಬರ್ 23, 2026

*ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*

ಸೆಪ್ಟೆಂಬರ್ 23, 2026

*ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*

ಸೆಪ್ಟೆಂಬರ್ 23, 2026

**ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ** 

ಸೆಪ್ಟೆಂಬರ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.