Facebook Twitter WhatsApp Email Telegram Copy Link ಡಾ. ಹರ್ಷ ಪ್ರಿಯಂವದ IPS ಅವರು ಮೈಸೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ನೂತನ ಡಿಸಿಪಿಯಾಗಿ ಅಧಿಕಾರ ವಹಿಸಿಕೊಂಡರು. ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಶ್ರೀ ಸುಂದರ್ ರಾಜ್ ಕೆ.ಎಸ್. ಅವರು ಅಧಿಕಾರ ಹಸ್ತಾಂತರಿಸಿದರು.
*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *ಆಗಷ್ಟ್ 24, 2026
*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*ಆಗಷ್ಟ್ 24, 2026