Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*
  • *ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*
  • *ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
  • *ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*
  • *ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*
  • *ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*
  • *ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*
  • *ನಿಧನ ಸುದ್ದಿ*
  • *ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*
  • *ತೊರೆನೂರು ಗ್ರಾಮದಲ್ಲಿ ಸಂಭ್ರಮದ ಹೊನ್ನಾರು ಉತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ರಂಜಾನ್ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ರಂಜಾನ್ ಆಚರಣೆ*

ಮಾರ್ಚ್ 20, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಪರಸ್ಪರ ಕಾರುಣ್ಯ ಸಹನೆ, ಮತ್ತು ಪ್ರೀತಿಯ ಸಂಕೇತವಾದ ಈದುಲ್ ಫಿತರ್ ಹಬ್ಬವು ವಿಶ್ವಾಸಿಗಳು ಸಂಭ್ರಮಿಸುವ ಕ್ಷಣವಾಗಿದೆ ..ಕಳೆದ
ಮೂವತ್ತು ದಿನಗಳಿಂದ ಹಸಿವು, ದಾಹದೊಂದಿಗೆ ವಿಶ್ವಾಸಿಗಳು ನಿರ್ವಹಿಸಿದ ಉಪವಾಸದಿಂದ ನಮ್ಮಲ್ಲಿರುವ ಎಲ್ಲಾ ರೀತಿಯ ಕೆಡುಕುಗಳನ್ನು ದೂರಿಕರಿಸುವುದರೊಂದಿಗೆ ನಮ್ಮನ್ನು ಒಳಿತಿನಡೆಗೆ ಕೊಂಡೊಯ್ಯಲು ಸಹಕಾರಿಯಾಗುತ್ತದೆ
ಇಸ್ಲಾಮಿನ ಅತ್ಯುತ್ತಮ ಸಂದೇಶವನ್ನು ಸರ್ವರಿಗೂ ತಲುಪಿಸುವ ಹೊಣೆಗಾರಿಕೆಯು ಮುಸ್ಲಿಮರಿಗಿದೆ..ಇಂದು ಲೋಕಾದ್ಯಂತ ಜನಸಾಮಾನ್ಯರು ಯುಧ್ದದ ಪರಿಣಾಮದಿಂದ ನಲುತ್ತಿರುವುದು ದುಃಖಕರ ಸಂಗತಿ .ಯಾರದ್ದೋ ಸ್ವಾರ್ಥಕ್ಕಾಗಿ ಇನ್ಯಾರದ್ದೋ ಅಧಿಕಾರಕ್ಕಾಗಿ ಬಾಂಬುಗಳು ಮಿಸೈಲುಗಳಿಂದ ಮಕ್ಕಳು ಮಹಿಳೆಯರು ನಿರಪರಾಧಿಗಳ ಜೀವ ಬಲಿ ಪಡೆಯುತ್ತಿರುವುದು ಬಹು ದೊಡ್ಡ ದುರಂತ
ನೀವು ಭೂಮಿಯಲ್ಲಿರವವರ ಮೇಲೆ ಕರುಣೆ ತೋರಿದರೆ ಆಕಾಶದಲದಲ್ಲಿರುವವನು ನಿಮ್ಮ ಮೇಲೆ ಕರುಣೆ ತೋರುತ್ತಾನೆ ಎಂದು ತಿಳಿಸಿದ ಪ್ರವಾದಿ (ಸ)ರವರ ಅನುಯಾಯಿಗಳು ಎಂದಿಗೂ ಹಿಂಸಾತ್ಮಕ ಕೃತ್ಯವನ್ನು ಮಾಡಲಾರರು.


ಪರಸ್ಪರ ಬಿಕ್ಕಟ್ಟು ಬಿನ್ನಾಭಿಪ್ರಾಯ, ಅನಕ್ಯತೆ ಹಾಗೂ ಒಗ್ಗಟ್ಟಿನ ಕೊರತೆಯಿಂದ ಮುಸ್ಲಿಮರು ಬಳಲುತ್ತಿದ್ದಾರೆ , ಆದ್ದರಿಂದ ಪರಸ್ಪರ ,ಸಮಾಲೋಚನೆ , ಸಹಕಾರ ಮತ್ತು ಒಗ್ಗಟ್ಟಿಂನಿಂದ ಮುಂದೆ ಸಾಗಬೇಕಾಗಿದೆ ಎಂದು ಮಸ್ಜಿದ್ ಉರ್ ರಹ್ಮಾ ಧರ್ಮಗುರುಗಳಾದ ಉಮ್ಮರ್ ಮೌಲವಿಯವರು ಹೇಳಿದರು. ಈದುಲ್ ಫಿತರ್ ಅಂಗವಾಗಿ ಮಡಿಕೇರಿಯ ಕಾಲೇಜು ರಸ್ತೆಯ ಮಸೀದಿಯಲ್ಲಿ ಈದ್ ಬಮಾಝ್ ನಂತರ ,ವಿಶೇಷ ಉಪನ್ಯಾಸವನ್ನು ನೀಡಿದರು
ಈದ್ ಪ್ರಾರ್ಥನೆಯಲ್ಲಿ ಮಹಿಳೆಯರು ಪುಟ್ಟ ಮಕ್ಕಳು‌ ಬಾಗ ಮವಹಿಸಿದ್ದರು ಪ್ರಮುಖರಾದ
ಅಧ್ಯಕ್ಷ ಮೊಹಮ್ಮದ್ ಹನೀಫ್ ತೌಸೀಫ್ ಮಡಿಕೇರಿ ಮೊಹಮ್ಮದ್ ಮುಸ್ತಫ ಮುನೀರ್ ಅಹಮದ್ ಕಾರ್ಯದರ್ಶಿ ಎಂ ಎ ಮುಸ್ತಫ ,ಇಬ್ರಾಹೀಮ್ ಮೈಸ್ ಪತ್ರಕರ್ತ ಅಬ್ದುಲ್ಲಾ ಹಾಗೂ ಇನ್ನಿತರ ಸಾಮಾಜಿಕ ಕಾರ್ಯಕರ್ತರು ಭಾಗವಹಿಸಿದ್ದರು

ಮಡಿಕೇರಿ ಬದ್ರಿಯಾ ಮಸೀದಿ ಭಟ್ಕಲ್ ಮಸೀದಿ, ಮಲಬಾರ್ ಹಾಗೂ ಸಲಫಿ ಮಸೀದಿಗಳಲ್ಲಿ ಈದ್ ನಮಾಝ್ ನಿರ್ವಹಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*

ಮಾರ್ಚ್ 20, 2026

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026 ಇತ್ತೀಚಿನ ಸುದ್ದಿಗಳು

ವಿಜಯವಾಡ, ಮಾರ್ಚ್ 20, 2026: ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಪೋಲವರಂ ಬಳಿ ಗೋದಾವರಿ ನದಿಯಲ್ಲಿ ಈಜಲು ಹೋದ ಖಾಸಗಿ ವಿಶ್ವವಿದ್ಯಾಲಯದ…

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 20, 2026

*ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*

ಮಾರ್ಚ್ 20, 2026

*ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*

ಮಾರ್ಚ್ 20, 2026

*ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*

ಮಾರ್ಚ್ 20, 2026

*ನಿಧನ ಸುದ್ದಿ*

ಮಾರ್ಚ್ 20, 2026

*ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*

ಮಾರ್ಚ್ 20, 2026

*ತೊರೆನೂರು ಗ್ರಾಮದಲ್ಲಿ ಸಂಭ್ರಮದ ಹೊನ್ನಾರು ಉತ್ಸವ*

ಮಾರ್ಚ್ 20, 2026

*ಮಡಿಕೇರಿಯಲ್ಲಿ ಏ.1ರಿಂದ 1 ತಿಂಗಳ ಕಾಲ 32ನೇ ವರ್ಷದ ಉಚಿತ ಕ್ರೀಡಾ ಶಿಬಿರ*

ಮಾರ್ಚ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.