Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*
  • *ಕೊಡಗು ಕಲಾವಿದರ ಸಂಘದಿಂದ ಎ.ಟಿ.ರಘು ಪುಣ್ಯ ಸ್ಮರಣೆ : ಪುಸ್ತಕ ಬಿಡುಗಡೆ, ಸಮಿತಿ ಪುನರ್‌ರಚನೆ*
  • *ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ : ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸ್ಪಷ್ಟನೆ*
  • *ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*
  • *ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*
  • *ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
  • *ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*
  • *ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*
  • *ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*
  • *ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ : ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸ್ಪಷ್ಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ : ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸ್ಪಷ್ಟನೆ*

ಮಾರ್ಚ್ 21, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮಾ.21 : ಮಡಿಕೇರಿ ತಾಲ್ಲೂಕಿನ ಬೆಟ್ಟಗೇರಿಯ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯು 10 ನೇ ತರಗತಿ ಪರೀಕ್ಷೆ ಬರೆಯಲು ವಂಚಿತರಾದ ಇಬ್ಬರು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿದೆ. ಅಲ್ಲದೆ ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಶಿಕ್ಷಣ ಇಲಾಖೆಯ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದೆ ಎಂದು ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ತಳೂರು ಎ.ಕಿಶೋರ್ ಕುಮಾರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಇಬ್ಬರು ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರವನ್ನು ನಿರಾಕರಣೆ ಮಾಡಿರುವುದರ ಬಗ್ಗೆ ಸಂಬAಧಿಸಿದ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪತ್ರವನ್ನು ಬರೆಯಾಲಾಗಿದೆ. ಅಲ್ಲದೇ ರಾಜ್ಯ ಉಚ್ಚ ನ್ಯಾಯಾಲಯ ಆದೇಶ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಕುರಿತು ಮುಂದೆ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲು ಮಾಡಲಾಗುವುದು. ಆಡಳಿತ ಮಂಡಳಿಯು ಈಗಾಗಲೇ ಇಬ್ಬರು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಪರೀಕ್ಷೆ ಬರೆಯಲು ಪ್ರವೇಶ ಪತ್ರ ಇಲ್ಲದಿರುವುದಕ್ಕೆ ಶಿಕ್ಷಣ ಇಲಾಖೆಯ ಬೇಜವಾಬ್ದಾರಿತನವೇ ಮುಖ್ಯ ಕಾರಣವಾಗಿದೆ. ಶಿಕ್ಷಣ ಇಲಾಖೆಯ ಉಪನಿದೇರ್ಶಕರು ವಿದ್ಯಾರ್ಥಿಗಳ ಪ್ರವೇಶ ಪತ್ರ ನಿರಾಕರಣೆಗೆ ಆಡಳಿತ ಮಂಡಳಿಯವರು ಹೊಣೆ ಹೊರಬೇಕು ಎಂದು ಹೇಳಿಕೆ ನೀಡಿರುವುದು ಖಂಡನಿಯ. ಶಾಲೆಯ ಎಸ್ ಟಿ ಯಸ್ ಮತ್ತು ಎಸ್ ಎಸ್ ಎಲ್ ಸಿ ಪೋರ್ಟಲ್ ನ್ನು ದಾಖಲು ಮಾಡುವುದು ಆಡಳಿತ ಮಂಡಳಿಯ ಕೆಲಸ ಆಗಿರುವುದಿಲ್ಲ. ಇದನ್ನು ಕ್ಷೇತ್ರ ಶಿಕ್ಷಣ ಅಧಿಕಾರಿಗಳು ಮಾಡಬೇಕಾಗುತ್ತದೆ.
ನಮ್ಮ ಸಂಸ್ಥೆಯಿoದ ಅನುಮತಿಗಾಗಿ ಹಲವು ಬಾರಿ ದಾಖಲಾತಿಯೊಂದಿಗೆ ಮನವಿ ಸಲ್ಲಿಸಿದ್ದರು ಭೂಪರಿವರ್ತನೆಯಾಗಿರುವುದಿಲ್ಲ ಎಂದು ಸಬೂಬು ಹೇಳಿ ವಿದ್ಯಾರ್ಥಿಗಳಿಗೆ ತೊಂದರೆ ಮಾಡುವುದು ಸರಿಯಲ್ಲ. ವಿದ್ಯಾಸಂಸ್ಥೆಯ ವತಿಯಿಂದ 9 ಮತ್ತು 10ನೇ ತರಗತಿ ಅನುಮತಿಗಾಗಿ ಆಡಳಿತ ಮಂಡಳಿ ವತಿಯಿಂದ 20/11/2025 ರಂದು ಸಂಬಂಧಿಸಿದವರಿಗೆ ಪತ್ರ ಬರೆಯಲಾಗಿತ್ತು. ಆದರೆ ಕ್ರಮ ಕೈಗೊಳ್ಳದೆ ಇರುವಾಗ ಪ್ರೌಢ ಶಿಕ್ಷಣ ಮಂಡಳಿಯ ಆಯುಕ್ತರಿಗೆ ಮತ್ತು ನಿದೇರ್ಶಕರಿಗೆ ದಿನಾಂಕ 06/11/2025, 16/02/2026 ಮತ್ತು 27/02/2026 ರಂದು ಹಾಗೂ ಕಾರ್ಯದರ್ಶಿಗಳಿಗೆ 06/03/2026 ರಂದು ಅನುಮತಿಗಾಗಿ ಮನವಿ ಸಲ್ಲಿಸಲಾಗಿದೆ. ಬೆಂಗಳೂರಿನಿoದ ಶಿಕ್ಷಣ ಮಂಡಳಿ ಕರೆ ಮಾಡಿ ಲಾಗಿನ್ ಓಪನ್ ಮಾಡಲು ತಿಳಿಸಿದರೂ ದೂರವಾಣಿಯನ್ನು ಸ್ವೀಕರಿಸದೆ ಶಿಕ್ಷಣ ಅಧಿಕಾರಿಗಳು ನಿರ್ಲಕ್ಷಿಸಿದ್ದಾರೆ. ಅನುಮತಿಗಾಗಿ ಶಿಕ್ಷಣ ಇಲಾಖೆ ವಿರುದ್ಧ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಮೊಕದ್ದಮೆ ಹೊಡಿದ್ದು ಪ್ರಕರಣ ನ್ಯಾಯಾಲಯದಲ್ಲಿ ಬಾಕಿ ಇರುತ್ತದೆ. ವಿದ್ಯಾಸಂಸ್ಥೆಯ ಒಟ್ಟು 17 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಕ್ರಮ ಕೈಗೊಳ್ಳುವಂತೆ ನ್ಯಾಯಾಲಯ ಸೂಚಿಸಿದರು ಶಿಕ್ಷಣ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿ ಇಬ್ಬರು ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರವನ್ನು ನಿರಾಕರಣೆ ಮಾಡಿದ್ದಾರೆ. ಶಿಕ್ಷಣ ಇಲಾಖೆಯ ಉಪ ನಿದೇರ್ಶಕರು ಉದ್ದೇಶಪೂರ್ವಕವಾಗಿ ತಮ್ಮ ಕಛೇರಿಯಿಂದ 10/03/2026 ಕ್ಕೆ ದಾಖಲಾತಿಗಾಗಿ ನಮ್ಮ ಸಂಸ್ಥೆಗೆ ನೋಟಿಸ್ ನೀಡಿ 18/03/2026ರಂದು ತಲುಪುವಂತೆ ನೋಡಿಕೊಂಡಿದ್ದಾರೆ ಎಂದು ತಳೂರು ಎ.ಕಿಶೋರ್ ಕುಮಾರ್ ಆರೋಪಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ನಿರಾಕರಣೆ ಆಗಿರುವುದಕ್ಕೆ ಆಡಳಿತ ಮಂಡಳಿ ಜವಾಬ್ದಾರಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದಿಂದ ಎ.ಟಿ.ರಘು ಪುಣ್ಯ ಸ್ಮರಣೆ : ಪುಸ್ತಕ ಬಿಡುಗಡೆ, ಸಮಿತಿ ಪುನರ್‌ರಚನೆ*

ಮಾರ್ಚ್ 21, 2026

*ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*

ಮಾರ್ಚ್ 20, 2026

*ಕೊಡಗು ಕಲಾವಿದರ ಸಂಘದಿಂದ ಎ.ಟಿ.ರಘು ಪುಣ್ಯ ಸ್ಮರಣೆ : ಪುಸ್ತಕ ಬಿಡುಗಡೆ, ಸಮಿತಿ ಪುನರ್‌ರಚನೆ*

ಮಾರ್ಚ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.21 : ಕೊಡಗು ಕಲಾವಿದರ ಸಂಘದ ವತಿಯಿಂದ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಹಾಗೂ…

*ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ : ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸ್ಪಷ್ಟನೆ*

ಮಾರ್ಚ್ 21, 2026

*ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*

ಮಾರ್ಚ್ 20, 2026

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 20, 2026

*ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*

ಮಾರ್ಚ್ 20, 2026

*ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*

ಮಾರ್ಚ್ 20, 2026

*ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*

ಮಾರ್ಚ್ 20, 2026

*ನಿಧನ ಸುದ್ದಿ*

ಮಾರ್ಚ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.