
ಮಡಿಕೇರಿ NEWS DESK ಮಾ.21 : ಕೊಡಗು ಕಲಾವಿದರ ಸಂಘವನ್ನು ಪುನರ್ ರಚಿಸಲಾಗಿದ್ದು, ನೂತನ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ, ಕಾರ್ಯದರ್ಶಿಯಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ ಹಾಗೂ ಸಹ ಕಾರ್ಯದರ್ಶಿಯಾಗಿ ಮಲ್ಲಮಾಡ ಶ್ಯಾಮಲ ಸುನಿಲ್ ಅವಿರೋಧವಾಗಿ ಆಯ್ಕೆಯಾದರು. ಇತರ ಪದಾಧಿಕಾರಿಗಳನ್ನು ಮುಂದಿನ ದಿನಗಳಲ್ಲಿ ಆಯ್ಕೆ ಮಾಡಲಾಗುವುದು ಎಂದು ಪ್ರಮುಖರು ತಿಳಿಸಿದರು.









