Facebook Twitter WhatsApp Email Telegram Copy Link ಮಡಿಕೇರಿ NEWS DESK ಮಾ.25 : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹಿರಿಯ ಕಾರ್ಯಕರ್ತರು ಹಾಗೂ ಹಾನಗಲ್ಲು ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಹೊವಯ್ಯ ಹಾನಗಲ್ ಅವರು ಇಂದು ಬೆಳಿಗ್ಗೆ ನಿಧನರಾದರು. ಇವರು ಪತ್ರಕರ್ತ ಜಯಪ್ಪ ಹಾನಗಲ್ ಅವರ ಸಹೋದರ.
*ಜಪಾನ್ ನಲ್ಲಿ ನಡೆಯುತ್ತಿರುವ ಆದಿವಾಸಿಗಳ ಪಾರಂಪರಿಕ ಜ್ಞಾನ ಅಧ್ಯಯನ ಪ್ರವಾಸಕ್ಕೆ ಡಾ.ಕಾವೇರಿ ಹೆಚ್.ಎಂ ಆಯ್ಕೆ*ಮಾರ್ಚ್ 25, 2026