Facebook Twitter WhatsApp Email Telegram Copy Link ಮಡಿಕೇರಿ ಮಾ.25 NEWS DESK : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ 27 ರಂದು ಬೆಳಗ್ಗೆ 11.30 ಗಂಟೆಗೆ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ತಿಳಿಸಿದ್ದಾರೆ.
*ಸಿಎನ್‌ಸಿ ವತಿಯಿಂದ 31ನೇ ವರ್ಷದ ಸಂಭ್ರಮದ ಕಕ್ಕಡ ಪದ್ನೆಟ್ ಆಚರಣೆ : ಕೊಡವ ಭೂಮಿಯನ್ನು ಕಳೆದುಕೊಂಡರೆ ಕೊಡವರ ಅಸ್ತಿತ್ವಕ್ಕೆ ದಕ್ಕೆ : ದೀಪಕ್ ತಿಮ್ಮಯ್ಯ ಆತಂಕ*ಆಗಷ್ಟ್ 2, 2026
*ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ನೂತನ ಕೊಡಗು ಸಮಿತಿ ರಚನೆ : ಅಧ್ಯಕ್ಷರಾಗಿ ಬಿ.ಬಿ.ಐತ್ತಪ್ಪ ರೈ ಆಯ್ಕೆ* ಆಗಷ್ಟ್ 2, 2026