Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*
  • *ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*
  • *ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*
  • *ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*
  • *ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*
  • *ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*
  • *ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*
  • *ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*
  • *ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*
  • *ಮೂರ್ನಾಡು : ಮಾ.29 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಲಿಟಲ್‌ವುಡ್ ಮಾಂಟೆಸ್ಸರಿ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ : ಗಮನಸೆಳೆದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಲಿಟಲ್‌ವುಡ್ ಮಾಂಟೆಸ್ಸರಿ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ : ಗಮನಸೆಳೆದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ*

ಮಾರ್ಚ್ 28, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.28 NEWS DESK : ಬಿಟ್ಟಂಗಾಲ ಹಾಗೂ ಸಿದ್ದಾಪುರ ಲಿಟಲ್‌ವುಡ್ ಮಾಂಟೆಸ್ಸರಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಸಿದ್ದಾಪುರ ಕರಡಿಗೂಡು ರಸ್ತೆಯ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ನಡೆಯಿತು.  ಡಿ ಎಂ ಪಿ ಶಾಲೆಯ ಸಂಸ್ಥಾಪಕರಾದ ಎಂ.ಎಂ.ದೇವಯ್ಯ  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಾಲ್ಯದಿಂದಲೇ ಮಕ್ಕಳು ಶಿಕ್ಷಣಭ್ಯಾಸದ ಮೂಲಕ ಕಲಿಕೆಯಲ್ಲಿ ತೊಡಗಿಸಿಕೊಂಡು ಮುನ್ನಡೆದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದ್ದು. ಪೋಷಕರು ತಮ್ಮ ಮಕ್ಕಳ ಕಲಿಕೆ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ಮೂಲಕ ಪ್ರತಿಭಾನ್ವಿತರಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಹಕಾರ ನೀಡಬೇಕೆಂದು ಹೇಳಿದ ಅವರು ಮಾಂಟೆಸ್ಸರಿ ಶಾಲೆಯ ವಿದ್ಯಾರ್ಥಿಗಳು
ಶಿಕ್ಷಕರ ಮಾರ್ಗದರ್ಶನದಲ್ಲಿ ಕಲಿತು ತಮ್ಮ ಪ್ರತಿಭೆ ಪ್ರದರ್ಶನ ಮಾಡಿರುವುದು ಶ್ಲಾಘನಯ ಎಂದರು. ಲಿಟಲ್‌ವುಡ್ ಮಾಂಟೆಸ್ಸರಿ ಶಾಲೆಯ
ಸಂಸ್ಥಾಪಕಿ ಸುಧಾ ಉತ್ತಪ್ಪ ಮಾತನಾಡಿ, ಬಾಲ್ಯದ ಮಕ್ಕಳ ಪ್ರತಿಭೆಗೆ ಅನುಗುಣವಾಗಿ ವಿಶೇಷ ಕಲಿಕೆಯೊಂದಿಗೆ ಪ್ರತಿಭಾನ್ವಿತರಾಗಿ ಮುಂದೆ ತರಲು ಹಲವಾರು ಕಾರ್ಯಕ್ರಮಗಳನ್ನ ಮಾಡಲಾಗುತ್ತಿದ್ದು ಶಾಲೆಯಲ್ಲಿಯೇ ಕಲಿಕೆಗೆ ಸೀಮಿತವಾಗದೆ ಮಕ್ಕಳನ್ನ ನೇರವಾಗಿ ಆಯ ಸ್ಥಳಗಳಿಗೆ ಕರೆದುಕೊಂಡು ಹೋಗಿ ಕಲಿಕ ಪಾಠವನ್ನು ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಎಲ್ಲವನ್ನು ತಿಳಿದುಕೊಳ್ಳುವ ಕಲಿಕೆಗೆ ಪೂರಕವಾದ ವಾತಾವರಣಕ್ಕೆ ತಕ್ಕಂತೆ ಶಿಕ್ಷಣದ ಅಭ್ಯಾಸವನ್ನು ಹೇಳಿಕೊಡಲಾಗುತ್ತಿದೆ. ಬಾಲ್ಯದಿಂದಲೇ ಪ್ರತಿಭಾನೀತರಾಗಿ ಗುರುತಿಸಿಕೊಂಡು ಮುನ್ನಡೆಯಲು ಪೋಷಕರು ಮಕ್ಕಳನ್ನು ಶಾಲೆಗೆ ಸೇರಿಸಬೇಕೆಂದು ಮನವಿ ಮಾಡಿದರು. ವಾರ್ಷಿಕೋತ್ಸವದಲ್ಲಿ ಶಾಲಾ ಮಕ್ಕಳ ನೃತ್ಯ, ಭಾಷಣ, ಯೋಗ, ಹಾಡು, ಸಂಗೀತ, ಆರೋಗ್ಯ, ಪರಿಸರ, ನೈರ್ಮಲ್ಯ ಜಾಗೃತಿ, ಪ್ರಾಣಿ ಪಕ್ಷಿಗಳ ಸಂರಕ್ಷಣೆ, ಸೇರಿದಂತೆ ವಿವಿಧ ಕಾರ್ಯಕ್ರಮಗಳು ನೆರೆದಿದ್ದವರ ಗಮನ ಸೆಳೆಯಿತು. ಇದೇ ಸಂದರ್ಭ ವಿದ್ಯಾರ್ಥಿಗಳಿಗೆ
ಗ್ರಾಜುಯೇಷನ್ ಪದವಿ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ಕೊಡಗಿನ ಹೆಸರಾಂತ ವಾಲಗ ತಂಡದವರಿಂದ ವಿಶೇಷ ಅರಿವು ಕಾರ್ಯಕ್ರಮ ನಡೆಯಿತು ವಾಲಗ ಸಂಗೀತಕ್ಕೆ ವಿದ್ಯಾರ್ಥಿಗಳು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಈ ಸಂದರ್ಭ ಲಯನ್ಸ್ ಕ್ಲಬ್ ಅಧ್ಯಕ್ಷೆ ಪಟ್ಟಡ ವಿದ್ಯಾ ದೇವಯ್ಯ, ಪ್ರಮುಖರಾದ ಪಲ್ಲವಿ,ಡಾ. ಸೀಮಾ ಪಾಲೇಕಂಡ, ಶಿಕ್ಷಕರುಗಳಾದ ಪಿ. ಸೌಮ್ಯ ದೇವಯ್ಯ, ಜ್ಯೋತ್ಸ್ನಾ ಅಯ್ಯಪ್ಪ, ಚಿನ್ನು ಥಾಮಸ್, ದೀಪಿಕಾ ಸುಬ್ಬಯ್ಯ, ಮಲ್ಲಿಕಾ ಅಪ್ಪಯ್ಯ ಸೇರಿದಂತೆ ಬಿಟ್ಟಂಗಾಲ ಹಾಗೂ ಸಿದ್ದಾಪುರ ಸುತ್ತಮುತ್ತಲ ವಿದ್ಯಾರ್ಥಿಗಳು, ಪೋಷಕರು, ಗಣ್ಯರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*

ಮಾರ್ಚ್ 28, 2026

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.28 : ಮಧ್ಯ ಪ್ರಾಚ್ಯ ಯುದ್ಧದ ಕಾರಣದಿಂದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ನ ಸರಬರಾಜಿನಲ್ಲಿ…

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026

*ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*

ಮಾರ್ಚ್ 28, 2026

*ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*

ಮಾರ್ಚ್ 28, 2026

*ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*

ಮಾರ್ಚ್ 28, 2026

*ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*

ಮಾರ್ಚ್ 28, 2026

*ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*

ಮಾರ್ಚ್ 28, 2026

*ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*

ಮಾರ್ಚ್ 28, 2026

*ಮೂರ್ನಾಡು : ಮಾ.29 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮಾರ್ಚ್ 28, 2026

*ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಮಿತಿಗಳ ರಚನೆ ಮತ್ತು ನಿರ್ವಹಣೆ ತರಬೇತಿ*

ಮಾರ್ಚ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.