Facebook Twitter WhatsApp Email Telegram Copy Link ಮಡಿಕೇರಿ ಮಾ.28 NEWS DESK : ನಗರದ ಮೈತ್ರಿ ಪೊಲೀಸ್ ಸಮುದಾಯ ಭವನದ ಬಳಿಯ ಪೊಲೀಸ್ ವಸತಿ ಗೃಹ ಸಮುಚ್ಚಯ ಮತ್ತು ಅಬ್ಬಿ ಫಾಲ್ಸ್ ಬಳಿಯ ಸಮುದಾಯ ಭವನಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು.
*ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜಿನಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿ ಪ್ರವೇಶಾತಿ ಆರಂಭ*ಜುಲೈ 27, 2026