Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಮ್ಮತ್ತಿ ಕೊಡವ ಸಮಾಜದಿಂದ ಶಾಸಕ ಎ.ಎಸ್.ಪೊನ್ನಣ್ಣರಿಗೆ ಸನ್ಮಾನ*
  • *ಕೆದಮುಳ್ಳೂರು : ಏ.3 ಮತ್ತು 4 ರಂದು ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕೆದಮುಳ್ಳೂರು ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*
  • *ಕುಡಿಯುವ ನೀರಿನ ಅಭಾವ : ಪೊನ್ನಂಪೇಟೆಯಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು*
  • *ಎಮ್ಮೆಮಾಡು ಪ್ರಕರಣ : ಸಾಮಾಜಿಕ ಜಾಲತಾಣದ ಮೇಲೆ ನಿಗಾ ವಹಿಸಿರುವ ಕೊಡಗು ಪೊಲೀಸ್*
  • *ಸೋಮವಾರಪೇಟೆ : ಮಹಿಳಾ ಸಂಘಗಳು ಮಹಿಳೆಯರ ಅಭಿವೃದ್ಧಿಗೆ ಸಹಕಾರಿ : ಸಾಹಿತಿ ಶ.ಗ.ನಯನತಾರ*
  • *ಕೊಡಗು : ದೈವಕ್ಕೆ ಅಪಮಾನ ಆರೋಪ : ಸೂಕ್ತ ಕ್ರಮಕ್ಕೆ ಒತ್ತಾಯ*
  • *ಭಗವಾನ್ ಮಹಾವೀರರ ಜೀವನ ಮತ್ತು ಬೋಧನೆಗಳು ಸಾರ್ವಕಾಲಿಕ : ವಾಣಿ ಪುಷ್ಪರಾಜ್*
  • *ಕೂಡಿಗೆ ಸೈನಿಕ ಶಾಲೆಗೆ ನಿರ್ದೇಶಕರ ಭೇಟಿ*
  • *”ಮುಕ್ಕಾಟಿರ ಕ್ರಿಕೆಟ್ ನಮ್ಮೆ” ಏ.3 ರಿಂದ ಆರಂಭ : 289 ತಂಡಗಳ ನಡುವೆ ಹಣಾಹಣಿ : ಮೇ 1 ರಂದು ಅಂತಿಮ ಪಂದ್ಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡಿಗೆ ಸೈನಿಕ ಶಾಲೆಗೆ ನಿರ್ದೇಶಕರ ಭೇಟಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡಿಗೆ ಸೈನಿಕ ಶಾಲೆಗೆ ನಿರ್ದೇಶಕರ ಭೇಟಿ*

ಮಾರ್ಚ್ 30, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ ಮಾ.30 NEWS DESK : ವಿದ್ಯಾರ್ಥಿಗಳು ತಾವು ಶಿಕ್ಷಣ ಪಡೆದ ಸಂಸ್ಥೆಯ ಮೂಲ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು ಮತ್ತು ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಶ್ರೇಷ್ಠತೆಯನ್ನು ಸಾಧಿಸಲು ಶ್ರಮಿಸಬೇಕೆಂದು ಸೈನಿಕ ಶಾಲೆಗಳು, ರಾಷ್ಟ್ರೀಯ ಮಿಲಿಟರಿ ಶಾಲೆಗಳು ಮತ್ತು ಆರ್‍ಐಎಂಸಿ  ನಿರ್ದೇಶಕರಾದ ಕೆ.ವಿ.ಅಜಿತ್ ಕರೆ ನೀಡಿದರು. ಕೂಡಿಗೆ ಕೊಡಗು ಸೈನಿಕ ಶಾಲೆಗೆ ತಮ್ಮ ಚೊಚ್ಚಲ ಭೇಟಿ ನೀಡಿದ ಅಜಿತ್ ಅವರು, ಈ ಸಂದರ್ಭ ಆಯೋಜಿತ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಸೈನಿಕ ಶಾಲೆಯ ವಿದ್ಯಾರ್ಥಿಗಳು ಉನ್ನತ ಗುರಿಗಳನ್ನು ತಲುಪುವ ನಿಟ್ಟಿನಲ್ಲಿ ತಮಗೆ ದೊರಕುವ ಯಾವುದೇ ಅವಕಾಶವನ್ನು ವ್ಯರ್ಥ ಮಾಡುವುದಿಲ್ಲ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಯುಪಿಎಸ್‍ಸಿ, ಎನ್‍ಡಿಎ ಪರೀಕ್ಷೆಗಳು, ಬೋರ್ಡ್ ಪರೀಕ್ಷೆ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸೈನಿಕ ಶಾಲಾ ವಿದ್ಯಾರ್ಥಿಗಳು ಸಾಧಿಸಿದ ಅಭೂತಪೂರ್ವ ಯಶಸ್ಸನ್ನು ಅವರು ಶ್ಲಾಘಿಸಿದರು. ಕೊಡಗು ಸೈನಿಕ ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್ ಜೀತ್ ಸಿಂಗ್ ಅವರು, ಶಾಲೆಗೆ ಭೇಟಿಯನ್ನಿತ್ತ ಕೆ.ವಿ.ಅಜಿತ್ ಅವರಿಗೆ  ಧನ್ಯವಾದ ಅರ್ಪಿಸಿ, ಶಾಲೆಯಲ್ಲಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾರ್ಯಗಳು ಮತ್ತು ಚಟುವಟಿಕೆಗಳ ಕುರಿತು  ವಿವರವಾದ ಮಾಹಿತಿ ನೀಡಿದರು.
ಅಶ್ವ ದಳದ ಸ್ವಾಗತ- ಶಾಲೆಯ ಅಶ್ವದಳದಿಂದ ಮುಖ್ಯ ಅತಿಥಿ ಕೆ.ವಿ.ಅಜಿತ್ ಅವರನ್ನು ಸ್ವಾಗತಿಸಲಾಯಿತು. ನಂತರ ಅಜಿತ್ ಅವರು ಶಾಲೆಯ ಆವರಣದ ಯುದ್ಧ ವೀರರ ಸ್ಮಾರಕಕ್ಕೆ ಪುಷ್ಪಗುಚ್ಛವನ್ನು ಸಮರ್ಪಿಸುವುದರ ಮೂಲಕ ಗೌರವ ವಂದನೆ ಸಲ್ಲಿಸಿದರು. ಬಳಿಕ ಶಾಲೆಯ ಪರೇಡ್ ಮೈದಾನದಲ್ಲಿ ಅವರಿಗೆ ಗೌರವ ವಂದನೆ ಅರ್ಪಿಸಲಾಯಿತು.  ಈ ಸಂದರ್ಭ ಶಾಲೆಯ ಕುವೆಂಪು ವಿವಿಧೋದ್ದೇಶ ಸಭಾಂಗಣದಲ್ಲಿ  ಆಯೋಜಿತ  ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಅತ್ಯಾಕರ್ಷಕ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ಸಭಾ ಕಾರ್ಯಕ್ರಮದ ಬಳಿಕ ಕೆ.ವಿ.ಅಜಿತ್ ಅವರು ಶಾಲಾ ಆವರಣದ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದರು.ಈ ಸಂದರ್ಭ ಪ್ರಾಂಶುಪಾಲರು ವಿವಿಧ ಚಟುವಟಿಕೆಗಳ ಕುರಿತು ಪ್ರಾತ್ಯಕ್ಷಿಕೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತಾಧಿಕಾರಿ ವಿಂಗ್ ಕಮಾಂಡರ್ ಪಿ.ಪ್ರಕಾಶ್ ರಾವ್, ಉಪ ಪ್ರಾಂಶುಪಾಲರಾದ ವಿಂಗ್ ಕಮಾಂಡರ್ ಮೊಹಮ್ಮದ್ ಶಾಜಿ, ಹಿರಿಯ ಶಿಕ್ಷಕರು, ಬೋಧಕ ವರ್ಗ, ಆಡಳಿತ ಮಂಡಳಿ ಸಿಬ್ಬಂದಿ ಮತ್ತು ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅಮ್ಮತ್ತಿ ಕೊಡವ ಸಮಾಜದಿಂದ ಶಾಸಕ ಎ.ಎಸ್.ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 30, 2026

*ಕೆದಮುಳ್ಳೂರು : ಏ.3 ಮತ್ತು 4 ರಂದು ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವ*

ಮಾರ್ಚ್ 30, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕೆದಮುಳ್ಳೂರು ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*

ಮಾರ್ಚ್ 30, 2026

*ಕೆದಮುಳ್ಳೂರು : ಏ.3 ಮತ್ತು 4 ರಂದು ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವ*

ಮಾರ್ಚ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.30 NEWS DESK : ವಿರಾಜಪೇಟೆ ಸಮೀಪದ ಕೆದಮುಳ್ಳುರು ಗ್ರಾಮದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಶ್ರೀ ಚಾಮುಂಡಿ ದೇವಿಯ…

*ಶ್ರದ್ಧಾಭಕ್ತಿಯಿಂದ ಜರುಗಿದ ಕೆದಮುಳ್ಳೂರು ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*

ಮಾರ್ಚ್ 30, 2026

*ಕುಡಿಯುವ ನೀರಿನ ಅಭಾವ : ಪೊನ್ನಂಪೇಟೆಯಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು*

ಮಾರ್ಚ್ 30, 2026

*ಎಮ್ಮೆಮಾಡು ಪ್ರಕರಣ : ಸಾಮಾಜಿಕ ಜಾಲತಾಣದ ಮೇಲೆ ನಿಗಾ ವಹಿಸಿರುವ ಕೊಡಗು ಪೊಲೀಸ್*

ಮಾರ್ಚ್ 30, 2026

*ಸೋಮವಾರಪೇಟೆ : ಮಹಿಳಾ ಸಂಘಗಳು ಮಹಿಳೆಯರ ಅಭಿವೃದ್ಧಿಗೆ ಸಹಕಾರಿ : ಸಾಹಿತಿ ಶ.ಗ.ನಯನತಾರ*

ಮಾರ್ಚ್ 30, 2026

*ಕೊಡಗು : ದೈವಕ್ಕೆ ಅಪಮಾನ ಆರೋಪ : ಸೂಕ್ತ ಕ್ರಮಕ್ಕೆ ಒತ್ತಾಯ*

ಮಾರ್ಚ್ 30, 2026

*ಭಗವಾನ್ ಮಹಾವೀರರ ಜೀವನ ಮತ್ತು ಬೋಧನೆಗಳು ಸಾರ್ವಕಾಲಿಕ : ವಾಣಿ ಪುಷ್ಪರಾಜ್*

ಮಾರ್ಚ್ 30, 2026

*ಕೂಡಿಗೆ ಸೈನಿಕ ಶಾಲೆಗೆ ನಿರ್ದೇಶಕರ ಭೇಟಿ*

ಮಾರ್ಚ್ 30, 2026

*”ಮುಕ್ಕಾಟಿರ ಕ್ರಿಕೆಟ್ ನಮ್ಮೆ” ಏ.3 ರಿಂದ ಆರಂಭ : 289 ತಂಡಗಳ ನಡುವೆ ಹಣಾಹಣಿ : ಮೇ 1 ರಂದು ಅಂತಿಮ ಪಂದ್ಯ*

ಮಾರ್ಚ್ 30, 2026

*ಏ.18 ಮತ್ತು 19 ರಂದು ಮಡಿಕೇರಿಯಲ್ಲಿ ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ”*

ಮಾರ್ಚ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.