Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯಲ್ಲಿ ಹನುಮ ಜಯಂತಿ : ಬೃಹತ್ ಶೋಭಾಯಾತ್ರೆ*
  • *ವಿರಾಜಪೇಟೆಯಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
  • *ಏ.10 ರಂದು ಶಿವಕೇರಿ ಶ್ರಿ ದುರ್ಗಿ ವಿಷ್ಣುಮೂರ್ತಿ ನಾಗದೇವರ ಪ್ರತಿಷ್ಠಾ ವರ್ಧಂತಿ ವಾರ್ಷಿಕೋತ್ಸವ*
  • *ವಿರಾಜಪೇಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಣ್ಣು ಹಂಪಲು ವಿತರಣೆ*
  • *ಕಾನೂರು : ಏ.5 ಮತ್ತು 6 ರಂದು ಶ್ರೀ ಮುತ್ತಪ್ಪ ದೇವರ ಜಾತ್ರಾ ಮಹೋತ್ಸವ*
  • *ಹುದಗೂರಿನಲ್ಲಿ ಕೌಶಲ್ಯ ತರಬೇತಿ : ಅರಣ್ಯ ಕೃಷಿಯಿಂದ ಆರ್ಥಿಕಾಭಿವೃದ್ಧಿ ಸಾಧ್ಯ : ಟಿ.ಜಿ.ಪ್ರೇಮಕುಮಾರ್*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಗುಡ್‍ಫ್ರೈಡೆ ಆಚರಣೆ*
  • *ವಿರಾಜಪೇಟೆಯಲ್ಲಿ ಶ್ರದ್ಧಾಭಕ್ತಿಯಿಂದ ಗುಡ್‍ಫ್ರೈಡೆ ಆಚರಣೆ : ಶಾಸಕ ಎ.ಎಸ್.ಪೊನ್ನಣ್ಣ ಭೇಟಿ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.4ರ ಪಂದ್ಯಗಳು*
  • *ಗೋಣಿಕೊಪ್ಪದಲ್ಲಿ ಸಂಭ್ರಮದ ಮೀನ್ಯಾರ್ ನಮ್ಮೆ : ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಪ್ರಮುಖ : ಶಾಸಕ ಎ.ಎಸ್.ಪೊನ್ನಣ್ಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ: ಸೋಮವಾರ ಸಮಾರೋಪ ಸಮಾರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ: ಸೋಮವಾರ ಸಮಾರೋಪ ಸಮಾರಂಭ*

ಏಪ್ರಿಲ್ 3, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, NEWS DESK ಏ೩: ಹರದೂರು ಗ್ರಾಮ‌ ಪಂಚಾಯಿತಿ ವ್ಯಾಪ್ತಿಯ ಹರದೂರು – ಕಾಜೂರು ಉರೂಸ್ ಗೆ ಮಸ್ಜಿದುನ್ನೂರ್ ಮಸೀದಿಯ ಧರ್ಮಗುರುಗಳಾದ ಅಬ್ದುಲ್ ಹಕೀಂ ಅನ್ವಾರಿಯವರು ಶುಕ್ರವಾರದಂದು ಚಾಲನೆ ನೀಡಲಾಯಿತು.
ಕಾಜೂರು ಉರೂಸ್ ಮಕಾಂ ನಲ್ಲಿ ಧ್ವಜಾರೋಹಣ ನೆರವೇರಿಸಿದ ಅವರು, ಉರೂಂ ಯಶಸ್ವಿಯಾಗಿ ನಡೆಯಲು ಪ್ರಾರ್ಥಿಸಿದರು.
ಸ್ವಲಾತ್ ಕಮಿಟಿ ಅಧ್ಯಕ್ಷರಾದ ಸುಲೈಮಾನ್ ಸಖಾಫಿ ಮಾತನಾಡಿ, ಉರೂಸ್ ಗೆ ಶುಕ್ರವಾರ ಚಾಲನೆ ನೀಡಲಾಗಿದ್ದು, ಸೋಮವಾರದಂದು ಸಮಾರೋಪ ಸಮಾರಂಭ ನಡೆಯಲಿದೆ. ಎಲ್ಲರೂ ಉರೂಸ್ ನಲ್ಲಿ ಭಾಗವಹಿಸುವ ಮೂಲಕ ಉರೂಸನ್ನು ಯಶಸ್ವಿಗೊಳಿಸಬೇಕು ಎಂದರು.
ಹರದೂರು ಗ್ರಾ‌ಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ.ಎ.ಮುಸ್ತಫಾ ಮಾತನಾಡಿ, ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಕಾಜೂರು ಮಕಾಂ ಉರೂಸ್ ಗೆ ಇಂದು ಚಾಲನೆ ನೀಡಲಾಗಿದೆ. ಉರೂಸ್ ಕೊಡಗಿನ ಎಲ್ಲಾ ಕಡೆಗಳಿಂದಲೂ ಜನರು ಪಾಲ್ಗೊಳ್ಳುತ್ತಾರೆ. ಹೆಚ್ಚಿನ ಸಂಖ್ಯೆಯಲ್ಲಿ‌ ಜನರು ಆಗಮಿಸಿ ಉರೂಸ್ ನ‌ ಯಶಸ್ವಿಗೆ ಸಾರ್ವಜನಿಕರು ಸಹಕರಿಸಬೇಕು ಎಂದರು.


ಈ ಸಂದರ್ಭ ಮಸ್ಜಿದುನ್ನೂರು ಮುಸ್ಲಿಂ ಜಮಾಅತ್ ಕಮಿಟಿ‌ ಅಧ್ಯಕ್ಷರಾದ ಅಬ್ದುಲ್ಲಾ, ಕಾರ್ಯದರ್ಶಿ ಅಜ಼ೀಜ಼್, ಖಜಾಂಜಿ ಜ಼ಕ್ರಿಯಾ, ಪ್ರಮುಖರಾದ ಯಾಕೂಬ್, ಉಮರ್ ಹಾಜಿ, ಸೈದು, ರಜ಼ಾಕ್, ಕಾದರ್, ಸಿದ್ದೀಕ್, ಕೆ.ಬಿ.ಶಂಶುದ್ಧೀನ್ ಹಾಗೂ ಇನ್ನಿತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯಲ್ಲಿ ಹನುಮ ಜಯಂತಿ : ಬೃಹತ್ ಶೋಭಾಯಾತ್ರೆ*

ಏಪ್ರಿಲ್ 3, 2026

*ವಿರಾಜಪೇಟೆಯಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಏಪ್ರಿಲ್ 3, 2026

*ಏ.10 ರಂದು ಶಿವಕೇರಿ ಶ್ರಿ ದುರ್ಗಿ ವಿಷ್ಣುಮೂರ್ತಿ ನಾಗದೇವರ ಪ್ರತಿಷ್ಠಾ ವರ್ಧಂತಿ ವಾರ್ಷಿಕೋತ್ಸವ*

ಏಪ್ರಿಲ್ 3, 2026

*ವಿರಾಜಪೇಟೆಯಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಏಪ್ರಿಲ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಏ.3 NEWS DESK : ಕೊಡಗು ಮಹಿಳಾ ಸಹಕಾರ ಸಂಘ ನಿಯಮಿತ ವಿರಾಜಪೇಟೆ ಇವರ ವತಿಯಿಂದ ಮಹಿಳಾ ಸಮಾಜದ…

*ಏ.10 ರಂದು ಶಿವಕೇರಿ ಶ್ರಿ ದುರ್ಗಿ ವಿಷ್ಣುಮೂರ್ತಿ ನಾಗದೇವರ ಪ್ರತಿಷ್ಠಾ ವರ್ಧಂತಿ ವಾರ್ಷಿಕೋತ್ಸವ*

ಏಪ್ರಿಲ್ 3, 2026

*ವಿರಾಜಪೇಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಣ್ಣು ಹಂಪಲು ವಿತರಣೆ*

ಏಪ್ರಿಲ್ 3, 2026

*ಕಾನೂರು : ಏ.5 ಮತ್ತು 6 ರಂದು ಶ್ರೀ ಮುತ್ತಪ್ಪ ದೇವರ ಜಾತ್ರಾ ಮಹೋತ್ಸವ*

ಏಪ್ರಿಲ್ 3, 2026

*ಹುದಗೂರಿನಲ್ಲಿ ಕೌಶಲ್ಯ ತರಬೇತಿ : ಅರಣ್ಯ ಕೃಷಿಯಿಂದ ಆರ್ಥಿಕಾಭಿವೃದ್ಧಿ ಸಾಧ್ಯ : ಟಿ.ಜಿ.ಪ್ರೇಮಕುಮಾರ್*

ಏಪ್ರಿಲ್ 3, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಗುಡ್‍ಫ್ರೈಡೆ ಆಚರಣೆ*

ಏಪ್ರಿಲ್ 3, 2026

*ವಿರಾಜಪೇಟೆಯಲ್ಲಿ ಶ್ರದ್ಧಾಭಕ್ತಿಯಿಂದ ಗುಡ್‍ಫ್ರೈಡೆ ಆಚರಣೆ : ಶಾಸಕ ಎ.ಎಸ್.ಪೊನ್ನಣ್ಣ ಭೇಟಿ*

ಏಪ್ರಿಲ್ 3, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.4ರ ಪಂದ್ಯಗಳು*

ಏಪ್ರಿಲ್ 3, 2026

*ಗೋಣಿಕೊಪ್ಪದಲ್ಲಿ ಸಂಭ್ರಮದ ಮೀನ್ಯಾರ್ ನಮ್ಮೆ : ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಪ್ರಮುಖ : ಶಾಸಕ ಎ.ಎಸ್.ಪೊನ್ನಣ್ಣ*

ಏಪ್ರಿಲ್ 3, 2026

*ವಿರಾಜಪೇಟೆ : ದೇಶ ಸೇವೆಯಲ್ಲಿ ತೊಡಗಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ : ಶ್ರೀ ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ*

ಏಪ್ರಿಲ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.