Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.6 ರ ಪಂದ್ಯಗಳು*
  • *ಗಾಂಧಿ ಭವನದಲ್ಲಿ ಡಾ. ಬಾಬು ಜಗಜೀವನ್‍ರಾಂ ಜಯಂತಿ ಮಡಿಕೇರಿಯಲ್ಲಿ‌ ಬಾಬೂಜಿ ಹೆಸರಿನಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಕ್ರಮವಹಿಸಿ: ಡಾ.ಮಂತರ್ ಗೌಡ*
  • *ಕೊಡವ ಕುಟುಂಬಗಳ ನಡುವಿನ ಚೇನಂಡ ಕಪ್ ಹಾಕಿ ಹಬ್ಬ ಆರಂಭ : ದಾಖಲೆಯ 383 ತಂಡಗಳ ನಡುವೆ ಹಣಾಹಣಿ*
  • *ಪಿಎಸ್‌ಐ ಆಗಿ ಕರಿಕೆಯ ನಿಧಿ ಗೌಡ ಮುರುಳ್ಯ ನೇಮಕ*
  • *ಕೊನೆಗೂ ಅರಣ್ಯದಲ್ಲಿ ಶರಣ್ಯ ಪತ್ತೆ : ಕುಡಿಯ ಸಮುದಾಯದ ಹರಕೆ ಫಲಿಸಿತು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.5 ರ ವಿಜೇತ ತಂಡಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.4 ರ ವಿಜೇತ ತಂಡಗಳು..*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.4 ರ ವಿಜೇತ ತಂಡಗಳು*
  • *ಗೋಪಾಲಪುರ ಶಿಲುಬೆ ಬೆಟ್ಟದಲ್ಲಿ ಗುಡ್ ಫ್ರೈಡೆ*
  • *ಕುಶಾಲನಗರದಲ್ಲಿ ಜನ ಗಣತಿದಾರರಿಗೆ ತರಬೇತಿ :  ಗಣತಿ ಕಾರ್ಯವನ್ನು ಯಶಸ್ವಿಗೊಳಿಸಲು ತಹಶೀಲ್ದಾರ್ ಕಿರಣ್ ಗೌರಯ್ಯ ಮನವಿ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.5 ರ ವಿಜೇತ ತಂಡಗಳು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.5 ರ ವಿಜೇತ ತಂಡಗಳು*

ಏಪ್ರಿಲ್ 5, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಏ.5 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ಆಯೋಜಿಸಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.5ರಂದು ನಡೆದ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ತಂಡಗಳು.
*ಮೈದಾನ 1*
ಮಾಚೆಟ್ಟಿರ ಮತ್ತು ಐಚೋಡಿಯಂಡ ತಂಡಗಳ ನಡುವಿನ ಪಂದ್ಯದಲ್ಲಿ ಐಚೋಡಿಯಂಡ 5 ವಿಕೆಟ್ ಗಳ ಜಯ ಸಾಧಿಸಿದೆ. ಐಚೋಡಿಯಂಡ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮಾಚೆಟ್ಟಿರ ತಂಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 61 ರನ್ ಗಳನ್ನು ಗಳಿಸಿತು. ಐಚೋಡಿಯಂಡ ತಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 62 ರನ್ ಗಳನ್ನು ಸೇರಿಸಿ ಗೆಲುವಿನ ನಗು ಬೀರಿತು.
ನಾಳಿಯಂಡ ಮತ್ತು ಚೆಟ್ರಂಡ ತಂಡಗಳ ನಡುವಿನ ಪಂದ್ಯದಲ್ಲಿ ನಾಳಿಯಂಡ 51 ರನ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಗೆದ್ದ ನಾಳಿಯಂಡ ಬ್ಯಾಟಿಂಗ್ ಆಯ್ದುಕೊಂಡು 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 80 ರನ್ ಗಳನ್ನು ಗಳಿಸಿತು. ಚೆಟ್ರಂಡ ತಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 29 ರನ್ ಗಳನ್ನಷ್ಟೇ ಗಳಿಸಿ ಸೋಲೊಪ್ಪಿಕೊಂಡಿತು.
ಮಾಚೆಟ್ಟಿರ (ಬಾಳುಗೋಡು) ಮತ್ತು ಮಾಚಂಗಡ ತಂಡಗಳ ನಡುವಿನ ಪಂದ್ಯದಲ್ಲಿ ಮಾಚೆಟ್ಟಿರÀ ತಂಡ 7 ವಿಕೆಟ್‌ಗಳಿಂದ ಗೆಲುವು ಸಾಧಿಸಿತು. ಮಾಚೆಟ್ಟಿರ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮಾಚಂಗಡ ತಂಡ 6 ಓವರ್‌ಗಳಲ್ಲಿ ಎಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು 30 ರನ್ ಗಳನ್ನು ಗಳಿಸಿತು. ಮಾಚೆಟ್ಟಿರ ತಂಡ 6 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 33 ರನ್ ಗಳನ್ನು ಸೇರಿಸಿ ಗೆಲುವು ಸಾಧಿಸಿತು.
ಕಾಯಪಂಡ ಮತ್ತು ಕಳ್ಳಂಗಡ ತಂಡಗಳ ನಡುವಿನ ಪಂದ್ಯದಲ್ಲಿ ಕಾಯಪಂಡ ತಂಡಕ್ಕೆ 22 ರನ್‌ಗಳ ಜಯ ಲಭಿಸಿದೆ. ಕಳ್ಳಂಗಡ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಕಾಯಪಂಡ ತಂಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 80 ರನ್ ಗಳನ್ನು ಸೇರಿಸಿತು. ಕಲ್ಲಂಗಡ ತಂಡ 6 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 58 ರನ್ ಗಳನ್ನಷ್ಟೇ ಗಳಿಸಿ ಸೋಲು ಅನುಭವಿಸಿತು.
ಚೆಟ್ಟಿಯಾರಂಡ ಮತ್ತು ಬಲ್ಯಮಾಡ ತಂಡಗಳ ನಡುವಿನ ಪಂದ್ಯದಲ್ಲಿ ಚೆಟ್ಟಿಯಾರಂಡ ತಂಡ ವಾಕ್ ಓವರ್ ಮೂಲಕ ಗೆಲುವು ಸಾಧಿಸಿತು.
ಕಡೆಮಾಡ ಮತ್ತು ಪುದಿಯೊಕ್ಕಡ ತಂಡಗಳ ನಡುವಿನ ಪಂದ್ಯದಲ್ಲಿ ಪುದಿಯೊಕ್ಕಡ 8 ವಿಕೆಟ್ ಗಳ ಜಯ ಸಾಧಿಸಿತು. ಪುದಿಯೊಕ್ಕಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಕಡೆಮಾಡ ತಂಡ 6 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 87 ರನ್ ಗಳನ್ನು ಗಳಿಸಿತು. ಪುದಿಯೊಕ್ಕಡ ತಂಡ 6 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 91 ರನ್ ಗಳನ್ನು ಸೇರಿಸಿ ಜಯ ಸಾಧಿಸಿತು.
*ಮೈದಾನ 2*
ಕುಂಞರ ಮತ್ತು ಪರದಂಡ ತಂಡಗಳ ನಡುವಿನ ಪಂದ್ಯದಲ್ಲಿ ಕುಂಞರ ತಂಡ 9 ವಿಕೆಟ್‌ಗಳ ಜಯ ಸಾಧಿಸಿತು. ಪರದಂಡ ತಂಡ 2 ವಿಕೆಟ್ ನಷ್ಟಕ್ಕೆ 64 ರನ್ ಗಳನ್ನು ಗಳಿಸಿದರೆ, ಕುಂಞರ 1 ವಿಕೆಟ್ ನಷ್ಟಕ್ಕೆ 65 ರನ್ ಗಳನ್ನು ಸೇರಿಸಿತು.
ಸೋಮೆಯಂಡ ಮತ್ತು ಮುಕ್ಕಾಟಿರ (ಪುಲಿಕೋಟು) ನಡುವಿನ ಪಂದ್ಯದಲ್ಲಿ ಮುಕ್ಕಾಟಿರ ತಂಡಕ್ಕೆ 9 ವಿಕೆಟ್ ಗಳ ಜಯ ಲಭಿಸಿತು. ಸೋಮೆಯಂಡ ತಂಡ 5 ವಿಕೆಟ್ ನಷ್ಟಕ್ಕೆ 27 ರನ್ ಗಳನ್ನು ಗಳಿಸಿದರೆ ಮುಕ್ಕಾಟಿರ 1 ವಿಕೆಟ್ ನಷ್ಟಕ್ಕೆ 28 ರನ್ ಗಳನ್ನು ಗಳಿಸಿತು.
ಕುಂದೀರ ಮತ್ತು ಕೋದಂಡ ನಡುವಿನ ಪಂದ್ಯದಲ್ಲಿ ಕುಂದೀರ ತಂಡ 28 ರನ್ ಗಳ ಜಯ ಸಾಧಿಸಿತು. ಕುಂದೀರ 1 ವಿಕೆಟ್ ನಷ್ಟಕ್ಕೆ 81 ರನ್ ಗಳನ್ನು ಗಳಿಸಿದರೆ, ಕೋದಂಡ 2 ವಿಕೆಟ್ ನಷ್ಟಕ್ಕೆ 53 ರನ್ ಗಳನ್ನಷ್ಟೇ ಗಳಿಸಿ ಸೋಲು ಅನುಭವಿಸಿತು.
ಮುದ್ದಿಯಡ ಮತ್ತು ಆದೇಂಗಡ ತಂಡಗಳ ನಡುವಿನ ಪಂದ್ಯದಲ್ಲಿ ಆದೇಂಗಡ 9 ವಿಕೆಟ್ ಗಳ ಗೆಲುವು ದಾಖಲಿಸಿತು. ಮುದ್ದಿಯಡ ತಂಡ 3 ವಿಕೆಟ್ ನಷ್ಟಕ್ಕೆ 49 ರನ್ ಗಳನ್ನು ಗಳಿಸಿದರೆ, ಆದೇಂಗಡ 1 ವಿಕೆಟ್ ನಷ್ಟಕ್ಕೆ 50 ರನ್ ಗಳನ್ನು ಸೇರಿಸಿತು.
ಕೊಡಂದೇರ ಮತ್ತು ಪುಳ್ಳಂಗಡ ತಂಡಗಳ ನಡುವಿನ ಪಂದ್ಯದಲ್ಲಿ ಕೊಡಂದೇರ ತಂಡ 10 ರನ್ ಗಳ ಜಯ ಸಾಧಿಸಿತು. ಕೊಡಂದೇರ 2 ವಿಕೆಟ್ ನಷ್ಟಕ್ಕೆ 84 ರನ್ ಗಳನ್ನು ಗಳಿಸಿದರೆ, ಪುಳ್ಳಂಗಡ 3 ವಿಕೆಟ್ ನಷ್ಟಕ್ಕೆ 74 ರನ್ ಗಳನ್ನು ಗಳಿಸಿತು.
ಕಟ್ಟೇರ (ಅರಮೇರಿ) ಮತ್ತು ಚಿಂಡಮಾಡ ನಡುವಿನ ಪಂದ್ಯದಲ್ಲಿ ಕಟ್ಟೇರ ತಂಡ 20 ರನ್ ಗಳ ಜಯ ಸಾಧಿಸಿತು. ಚಿಂಡಮಾಡ 3 ವಿಕೆಟ್ ನಷ್ಟಕ್ಕೆ 53 ರನ್ ಗಳನ್ನು ಗಳಿಸಿದರೆ, ಕಟ್ಟೇರ 5 ವಿಕೆಟ್ ನಷ್ಟಕ್ಕೆ 73 ರನ್ ಗಳನ್ನು ಸೇರಿಸಿತು.
ಮೇಕೇರಿರ ಮತ್ತು ನಂದಿರ ತಂಡಗಳ ನಡುವಿನ ಪಂದ್ಯದಲ್ಲಿ ನಂದಿರ ತಂಡ 37 ರನ್ ಗಳ ಗೆಲುವು ದಾಖಲಿಸಿತು. ಮೇಕೇರಿರ 6 ವಿಕೆಟ್ ನಷ್ಟಕ್ಕೆ 45 ರನ್ ಗಳನ್ನು ಸೇರಿಸಿತು, ನಂದಿರ 3 ವಿಕೆಟ್ ನಷ್ಟಕ್ಕೆ 82 ರನ್ ಗಳನ್ನು ಗಳಿಸಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.6 ರ ಪಂದ್ಯಗಳು*

ಏಪ್ರಿಲ್ 5, 2026

*ಗಾಂಧಿ ಭವನದಲ್ಲಿ ಡಾ. ಬಾಬು ಜಗಜೀವನ್‍ರಾಂ ಜಯಂತಿ ಮಡಿಕೇರಿಯಲ್ಲಿ‌ ಬಾಬೂಜಿ ಹೆಸರಿನಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಕ್ರಮವಹಿಸಿ: ಡಾ.ಮಂತರ್ ಗೌಡ*

ಏಪ್ರಿಲ್ 5, 2026

*ಕೊಡವ ಕುಟುಂಬಗಳ ನಡುವಿನ ಚೇನಂಡ ಕಪ್ ಹಾಕಿ ಹಬ್ಬ ಆರಂಭ : ದಾಖಲೆಯ 383 ತಂಡಗಳ ನಡುವೆ ಹಣಾಹಣಿ*

ಏಪ್ರಿಲ್ 5, 2026

*ಗಾಂಧಿ ಭವನದಲ್ಲಿ ಡಾ. ಬಾಬು ಜಗಜೀವನ್‍ರಾಂ ಜಯಂತಿ ಮಡಿಕೇರಿಯಲ್ಲಿ‌ ಬಾಬೂಜಿ ಹೆಸರಿನಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಕ್ರಮವಹಿಸಿ: ಡಾ.ಮಂತರ್ ಗೌಡ*

ಏಪ್ರಿಲ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK  ಏ.05:- ರಾಷ್ಟ್ರದ‌ ಅಪರೂಪದ‌ ರಾಜಕೀಯ ಮುತ್ಸದ್ಧಿ, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಅವರ…

*ಕೊಡವ ಕುಟುಂಬಗಳ ನಡುವಿನ ಚೇನಂಡ ಕಪ್ ಹಾಕಿ ಹಬ್ಬ ಆರಂಭ : ದಾಖಲೆಯ 383 ತಂಡಗಳ ನಡುವೆ ಹಣಾಹಣಿ*

ಏಪ್ರಿಲ್ 5, 2026

*ಪಿಎಸ್‌ಐ ಆಗಿ ಕರಿಕೆಯ ನಿಧಿ ಗೌಡ ಮುರುಳ್ಯ ನೇಮಕ*

ಏಪ್ರಿಲ್ 5, 2026

*ಕೊನೆಗೂ ಅರಣ್ಯದಲ್ಲಿ ಶರಣ್ಯ ಪತ್ತೆ : ಕುಡಿಯ ಸಮುದಾಯದ ಹರಕೆ ಫಲಿಸಿತು*

ಏಪ್ರಿಲ್ 5, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.5 ರ ವಿಜೇತ ತಂಡಗಳು*

ಏಪ್ರಿಲ್ 5, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.4 ರ ವಿಜೇತ ತಂಡಗಳು..*

ಏಪ್ರಿಲ್ 4, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.4 ರ ವಿಜೇತ ತಂಡಗಳು*

ಏಪ್ರಿಲ್ 4, 2026

*ಗೋಪಾಲಪುರ ಶಿಲುಬೆ ಬೆಟ್ಟದಲ್ಲಿ ಗುಡ್ ಫ್ರೈಡೆ*

ಏಪ್ರಿಲ್ 4, 2026

*ಕುಶಾಲನಗರದಲ್ಲಿ ಜನ ಗಣತಿದಾರರಿಗೆ ತರಬೇತಿ :  ಗಣತಿ ಕಾರ್ಯವನ್ನು ಯಶಸ್ವಿಗೊಳಿಸಲು ತಹಶೀಲ್ದಾರ್ ಕಿರಣ್ ಗೌರಯ್ಯ ಮನವಿ* 

ಏಪ್ರಿಲ್ 4, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.5ರ ಪಂದ್ಯಗಳು*

ಏಪ್ರಿಲ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.