Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ ಬಾಲಕಿಯರ ನಿಲಯದಲ್ಲಿ ಡಾ. ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆ*
  • *ಸುಂಟಿಕೊಪ್ಪದಲ್ಲಿ ಕುಟುಂಬ ಸಮ್ಮಿಲನ ಕಾರ್ಯಕ್ರಮ : ಮಾದಕವಸ್ತು ಸೇವನೆ ತಡೆಗಟ್ಟಲು ಶಾಸಕ ಡಾ.ಮಂತರ್ ಗೌಡ ಕರೆ*
  • *ಕೊಡಗರಹಳ್ಳಿ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಭೈತೂರಪ್ಪ ಪೊವ್ವೆದಿ ಬಸವೇಶ್ವರ ದೇವರ ವಾರ್ಷಿಕ ಉತ್ಸವ*
  • *ಮೇ 7 ರಿಂದ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿ*
  • *ಏ.8 ರಂದು ಯಕ್ಷಗಾನ ಪ್ರಸಂಗಗಳ ಪ್ರದರ್ಶನ*
  • *ಭಾಗಮಂಡಲ : ಏ.8 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಮಾನಂದವಾಡಿ ಚುನಾವಣೆ : ರೂಪುರೇಷೆ ಬಗ್ಗೆ ಚರ್ಚಿಸಿದ ಶಾಸಕ ಎ.ಎಸ್.ಪೊನ್ನಣ್ಣ*
  • *ಏ.10 ರಂದು ದಶಮಂಟಪ ಪ್ರೀಮಿಯರ್ ಲೀಗ್ ಟೆನ್ನಿಸ್ ಬಾಲ್ ಕ್ರಿಕೆಟ್ : ಟ್ರೋಫಿ ಅನಾವರಣ*
  • ಜೇನುಬೇಲಿ ಚಿತ್ರದ ಚಿತ್ರೀಕರಣಕ್ಕೆ ಚಾಲನೆ : ಕನ್ನಡಿಗರು ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ : ಎಂ.ಪಿ.ಅಪ್ಪಚ್ಚು ರಂಜನ್ ಕರೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.6 ರ ವಿಜೇತ ತಂಡಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.6 ರ ವಿಜೇತ ತಂಡಗಳು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.6 ರ ವಿಜೇತ ತಂಡಗಳು*

ಏಪ್ರಿಲ್ 6, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಏ.6 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ಆಯೋಜಿಸಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.6ರಂದು ನಡೆದ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ತಂಡಗಳು.
*ಮೈದಾನ 1*
ಕಾಂಚೇರಿರ ಮತ್ತು ಕಲಿಯಂಡ ತಂಡಗಳ ನಡುವಿನ ಪಂದ್ಯದಲ್ಲಿ ಕಲಿಯಂಡ ತಂಡಕ್ಕೆ 6 ವಿಕೆಟ್‌ಗಳ ಜಯ ಲಭಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಕಾಂಚೇರಿರ 6 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 44 ರನ್ ಗಳನ್ನು ಗಳಿಸಿತು. ಕಲಿಯಂಡ ತಂಡ 5.5 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 47 ರನ್ ಗಳನ್ನು ಸೇರಿಸಿ ಗೆಲುವು ದಾಖಲಿಸಿತು.
ಮೇದುರ ಮತ್ತು ಬಾಳೆಯಡ ನಡುವಿನ ಪಂದ್ಯದಲ್ಲಿ ಮೇದುರ ತಂಡ 8 ವಿಕೆಟ್ ಗಳ ಜಯ ಸಾಧಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಳೆಯಡ ತಂಡ 6 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 51 ರನ್ ಗಳನ್ನು ಗಳಿಸಿತು. ಮೇದುರ 5.1 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 55 ರನ್ ಗಳನ್ನು ಸೇರಿಸಿ ಗೆಲುವಿನ ನಗು ಬೀರಿತು.
ಮಲ್ಲಂಗಡ ಮತ್ತು ಅಚ್ಚಕಾಳೇರ ತಂಡಗಳ ನಡುವಿನ ಹಣಾಹಣಿಯಲ್ಲಿ ಮಲ್ಲಂಗಡ ತಂಡ 8 ವಿಕೆಟ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಚ್ಚಕಾಳೇರ ತಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 54 ರನ್ ಗಳನ್ನು ಗಳಿಸಿತು. ಮಲ್ಲಂಗಡ ತಂಡ 4 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 55 ರನ್ ಗಳನ್ನು ಸೇರಿಸಿ ಜಯ ಸಾಧಿಸಿತು.
ಮಂಡೀರ (ಮಾದಾಪುರ) ಮತ್ತು ಚೀಯಣಮಾಡ ತಂಡಗಳ ನಡುವಿನ ಪಂದ್ಯದಲ್ಲಿ  ಚೀಯಣಮಾಡ ಗೆಲುವು ದಾಖಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಚೀಯಣಮಾಡ 6 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 73 ರನ್ ಗಳನ್ನು ಗಳಿಸಿತು. ಮಂಡೀರ 6 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 70 ರನ್ ಗಳನ್ನು ಸೇರಿಸಿ ಸೋಲೊಪ್ಪಿಕೊಂಡಿತು.
ಕಳ್ಳೇಂಗಡ ಮತ್ತು ಮಾಚಿಮಂಡ ತಂಡಗಳ ನಡುವಿನ ಪಂದ್ಯದಲ್ಲಿ ಮಾಚಿಮಂಡ ತಂಡ 53 ರನ್ ಗಳಿಂದ ಜಯ ದಾಖಲಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಮಾಚಿಮಂಡ 6 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 109 ರನ್ ಗಳನ್ನು ಗಳಿಸಿತು. ಕಳ್ಳೇಂಗಡ ತಂಡ 6 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 56 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.
*ಮಾಚಿಮಂಡ ಪುನಿತ್ ಪೂವಣ್ಣ ದಾಖಲೆಯ 80 ರನ್ ಗಳನ್ನು ಸೇರಿಸಿ ತಂಡದ ಭರ್ಜರಿ ಗೆಲುವಿಗೆ ಕಾರಣರಾದರು.*
ಮುಕ್ಕಾಟಿರ (ಅರಪಟ್ಟು) ಮತ್ತು ಕಲಿಯಾಟಂಡ ತಂಡಗಳ ನಡುವಿನ ಪಂದ್ಯದಲ್ಲಿ ಮುಕ್ಕಾಟಿರ 5 ವಿಕೆಟ್ ಗಳ ಜಯ ಸಾಧಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕಲಿಯಾಟಂಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 68 ರನ್ ಗಳನ್ನು ಗಳಿಸಿತು. ಮುಕ್ಕಾಟಿರ ತಂಡ 5.4 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 71 ರನ್ ಗಳನ್ನು ಗಳಿಸಿ ಗೆಲುವನ್ನು ತನ್ನದಾಗಿಸಿಕೊಂಡಿತು.
ಮರುವoಡ ಮತ್ತು ಕೈಪಟ್ಟಿರ ನಡುವಿನ ಪಂದ್ಯದಲ್ಲಿ ಕೈಪಟ್ಟಿರ ತಂಡ 30 ರನ್ ಗಳಿಂದ ಗೆಲುವು ಸಾಧಿಸಿತು. ಮರುವಂಡ ತಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 52 ರನ್ ಗಳನ್ನು ಗಳಿಸಿತು. ಕೈಪಟ್ಟಿರ ತಂಡ 6 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 82 ರನ್ ಗಳನ್ನು ಸೇರಿಸಿ ಮುಂದಿನ ಸುತ್ತಿಗೆ ಅರ್ಹತೆ ಪಡೆಯಿತು.
*ಮೈದಾನ 2*  
ಗೀಜಿಗಂಡ ಮತ್ತು ದೇಯಂಡ ತಂಡಗಳ ನಡುವಿನ ಪಂದ್ಯದಲ್ಲಿ ಗೀಜಿಗಂಡ 17 ರನ್ ಗಳಿಂದ ಜಯ ಸಾಧಿಸಿತು. ಗೀಜಿಗಂಡ 6 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 70 ರನ್ ಗಳನ್ನು ಗಳಿಸಿದರೆ, ದೇಯಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 53 ರನ್ ಗಳನ್ನು ಸೇರಿಸಿತು.
ಚಿಮ್ಮುಣಿರ (ಹರಿಹರ) ಮತ್ತು ಕೇತಿರ ತಂಡಗಳ ನಡುವಿನ ಪಂದ್ಯದಲ್ಲಿ ಕೇತಿರ 10 ವಿಕೆಟ್ ಗಳಿಂದ ಗೆಲುವು ದಾಖಲಿಸಿತು. ಚಿಮ್ಮುಣಿರ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 55 ರನ್ ಗಳನ್ನು ಮತ್ತು ಕೇತಿರ 3.3 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 57 ರನ್ ಗಳನ್ನು ಗಳಿಸಿತು.
ಬಾಚೀರ ಮತ್ತು ಐಪುಮಾಡ ತಂಡಗಳ ನಡುವಿನ ಹಣಾಹಣಿಯಲ್ಲಿ ಬಾಚೀರ 8 ವಿಕೆಟ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಬಾಚೀರ 5 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 72 ರನ್ ಗಳನ್ನು ಗಳಿಸಿತು. ಐಪುಮಾಡ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 71 ರನ್ ಗಳನ್ನು ಸೇರಿಸಿತು.
ಪೆಮ್ಮಣಮಾಡ (ಹರಿಹರ) ಮತ್ತು ಕೊಟ್ಟುಕತ್ತೀರ ತಂಡಗಳ ನಡುವಿನ ಪಂದ್ಯದಲ್ಲಿ ಕೊಟ್ಟುಕತ್ತೀರ 10 ವಿಕೆಟ್ ಗಳ ಜಯ ಸಾಧಿಸಿತು. ಪೆಮ್ಮಣಮಾಡ 6 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 56 ರನ್ ಗಳನ್ನು ಸೇರಿಸಿತು. ಕೊಟ್ಟುಕತ್ತೀರ 3.3 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 58 ರನ್ ಗಳನ್ನು ಗಳಿಸಿತು.
ನಾಯಕಂಡ ಮತ್ತು ತೀತಿರ ನಡುವಿನ ಪಂದ್ಯದಲ್ಲಿ ನಾಯಕಂಡ ತಂಡಕ್ಕೆ 10 ವಿಕೆಟ್ ಗಳ ಜಯ ಲಭಿಸಿತು. ತೀತಿರ 6 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 47 ರನ್ ಗಳನ್ನು ಗಳಿಸಿತು. ನಾಯಕಂಡ 3.1 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 49 ರನ್ ಗಳನ್ನು ಸೇರಿಸಿ ಗೆಲುವು ದಾಖಲಿಸಿತು.
ಕೊಂಗoಡ ಮತ್ತು ಪೊನ್ನಿಮಾಡ ತಂಡಗಳ ನಡುವಿನ ಪಂದ್ಯದಲ್ಲಿ ಪೊನ್ನಿಮಾಡ 10 ವಿಕೆಟ್ ಗಳಿಂದ ಜಯ ಸಾಧಿಸಿತು. ಕೊಂಗoಡ 6 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 61 ರನ್ ಗಳನ್ನು ಸೇರಿಸಿತು. ಪೊನ್ನಿಮಾಡ 5.1 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 62 ರನ್ ಗಳನ್ನು ಗಳಿಸಿತು.
ಚೆಂಬoಡ ಮತ್ತು ಮತ್ರಂಡ ತಂಡಗಳ ನಡುವಿನ ಪಂದ್ಯದಲ್ಲಿ ಚೆಂಬoಡ ತಂಡಕ್ಕೆ 20 ರನ್ ಗಳ ಜಯ ಲಭಿಸಿತು. ಚೆಂಬoಡ 6 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 77 ರನ್ ಗಳನ್ನು ಗಳಿಸಿತು. ಮಾತ್ರಂಡ 6 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 57 ರನ್ ಗಳನ್ನು ಸೇರಿಸಿತು.
ಬಲ್ಯಂಡ ಮತ್ತು ಕುಪ್ಪಂಡ (ನಾಂಗಾಲ) ನಡುವಿನ ಪಂದ್ಯದಲ್ಲಿ ಕುಪ್ಪಂಡ ತಂಡ 27 ರನ್ ಗಳ ಜಯ ಸಾಧಿಸಿತು. ಕುಪ್ಪಂಡ 6 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 112 ರನ್ ಗಳನ್ನು ಮತ್ತು ಬಲ್ಯಂಡ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 86 ರನ್ ಗಳನ್ನು ಗಳಿಸಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ ಬಾಲಕಿಯರ ನಿಲಯದಲ್ಲಿ ಡಾ. ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆ*

ಏಪ್ರಿಲ್ 6, 2026

*ಸುಂಟಿಕೊಪ್ಪದಲ್ಲಿ ಕುಟುಂಬ ಸಮ್ಮಿಲನ ಕಾರ್ಯಕ್ರಮ : ಮಾದಕವಸ್ತು ಸೇವನೆ ತಡೆಗಟ್ಟಲು ಶಾಸಕ ಡಾ.ಮಂತರ್ ಗೌಡ ಕರೆ*

ಏಪ್ರಿಲ್ 6, 2026

*ಕೊಡಗರಹಳ್ಳಿ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಭೈತೂರಪ್ಪ ಪೊವ್ವೆದಿ ಬಸವೇಶ್ವರ ದೇವರ ವಾರ್ಷಿಕ ಉತ್ಸವ*

ಏಪ್ರಿಲ್ 6, 2026

*ಸುಂಟಿಕೊಪ್ಪದಲ್ಲಿ ಕುಟುಂಬ ಸಮ್ಮಿಲನ ಕಾರ್ಯಕ್ರಮ : ಮಾದಕವಸ್ತು ಸೇವನೆ ತಡೆಗಟ್ಟಲು ಶಾಸಕ ಡಾ.ಮಂತರ್ ಗೌಡ ಕರೆ*

ಏಪ್ರಿಲ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ ಏ.6 NEWS DESK : ಮಾದಕ ವಸ್ತುಗಳ ಸೇವನೆಯನ್ನು ಸಂಪೂರ್ಣ ನಿರ್ಮೂಲನೆಗೊಳಿಸಲು ಪ್ರತಿಯೊಬ್ಬರು ಪಣತೊಡಬೇಕು ಎಂದು ಮಡಿಕೇರಿ ಕ್ಷೇತ್ರದ…

*ಕೊಡಗರಹಳ್ಳಿ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಭೈತೂರಪ್ಪ ಪೊವ್ವೆದಿ ಬಸವೇಶ್ವರ ದೇವರ ವಾರ್ಷಿಕ ಉತ್ಸವ*

ಏಪ್ರಿಲ್ 6, 2026

*ಮೇ 7 ರಿಂದ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿ*

ಏಪ್ರಿಲ್ 6, 2026

*ಏ.8 ರಂದು ಯಕ್ಷಗಾನ ಪ್ರಸಂಗಗಳ ಪ್ರದರ್ಶನ*

ಏಪ್ರಿಲ್ 6, 2026

*ಭಾಗಮಂಡಲ : ಏ.8 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಏಪ್ರಿಲ್ 6, 2026

*ಮಾನಂದವಾಡಿ ಚುನಾವಣೆ : ರೂಪುರೇಷೆ ಬಗ್ಗೆ ಚರ್ಚಿಸಿದ ಶಾಸಕ ಎ.ಎಸ್.ಪೊನ್ನಣ್ಣ*

ಏಪ್ರಿಲ್ 6, 2026

*ಏ.10 ರಂದು ದಶಮಂಟಪ ಪ್ರೀಮಿಯರ್ ಲೀಗ್ ಟೆನ್ನಿಸ್ ಬಾಲ್ ಕ್ರಿಕೆಟ್ : ಟ್ರೋಫಿ ಅನಾವರಣ*

ಏಪ್ರಿಲ್ 6, 2026

ಜೇನುಬೇಲಿ ಚಿತ್ರದ ಚಿತ್ರೀಕರಣಕ್ಕೆ ಚಾಲನೆ : ಕನ್ನಡಿಗರು ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ : ಎಂ.ಪಿ.ಅಪ್ಪಚ್ಚು ರಂಜನ್ ಕರೆ*

ಏಪ್ರಿಲ್ 6, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.6 ರ ವಿಜೇತ ತಂಡಗಳು*

ಏಪ್ರಿಲ್ 6, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.7 ರ ಪಂದ್ಯಗಳು*

ಏಪ್ರಿಲ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.