Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಂಜಿನಿಯರ್‌ಗಳಿಗೆ ‘Er.’ ಪೂರ್ವಪ್ರತ್ಯಯ ಬಳಕೆಗೆ ಕರ್ನಾಟಕ ಸರ್ಕಾರದ ಅನುಮತಿ*
  • *ಕ.ಸಾ.ಪ. ವತಿಯಿಂದ ಶಿರಂಗಾಲ ಕಾಲೇಜಿನಲ್ಲಿ ಮುಲ್ಲೇಂಗಡ ಬೇಬಿ ಚೋಂದಮ್ಮ ದತ್ತಿ ಉಪನ್ಯಾಸ; ಕಥೆಗಾರ್ತಿ ಕೊಡಗಿನ ಗೌರಮ್ಮ ಮಹಿಳಾ ಧ್ವನಿಯಾಗಿ ಮೂಡಿಬಂದವರು: ಬಿ.ಆರ್. ಸತ್ಯನಾರಾಯಣ*
  • *ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ; ಡಾ. ರಾಜ್‌ಕುಮಾರ್ ಬಳಿಕ ಈ ಗೌರವಕ್ಕೆ ಭಾಜನರಾದ ಕನ್ನಡದ ಎರಡನೇ ನಟ*
  • *ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‌ಗೆ 18.97 ಲಕ್ಷ ರೂ. ನಿವ್ವಳ ಲಾಭ*
  • *ದೊಡ್ಡಮಳ್ತೆ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಪ್ರಜಾಪ್ರಭುತ್ವ ವ್ಯವಸ್ಥೆ ಪ್ರಪಂಚದಲ್ಲೇ ಅತ್ಯುನ್ನತ ಸ್ಥಾನದಲ್ಲಿದೆ: ಶಾಸಕ ಡಾ.ಮಂತರ್‌ಗೌಡ*
  • *ದಕ್ಷಿಣ ವಲಯ ಹಾಕಿ ವಿಜೇತ ತಂಡಗಳಿಗೆ ಕೊಡಗು ವಿದ್ಯಾಲಯದಲ್ಲಿ ಅದ್ದೂರಿ ಸ್ವಾಗತ*
  • *ಮೋದಿ ಅಭಿವೃದ್ಧಿ ಕಾರ್ಯಗಳ ಮೇಲೆ ಅಭಿಮಾನ: ಕೊಡಗಿನಲ್ಲಿ ಸೆ.17ರಿಂದ ಅ.17ರವರೆಗೆ ಬಿಜೆಪಿ ಸೇವಾ ಸಂಕಲ್ಪ ಅಭಿಯಾನ*
  • *ಅ.17ರಂದು ತಲಕಾವೇರಿಯಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ : ರಾತ್ರಿ 7.50ಕ್ಕೆ ಸಲ್ಲುವ ಮೇಷ ಲಗ್ನದಲ್ಲಿ*
  • *ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಜೇನುಬೇಲಿ ಚಿತ್ರದ ಚಿತ್ರೀಕರಣಕ್ಕೆ ಚಾಲನೆ : ಕನ್ನಡಿಗರು ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ : ಎಂ.ಪಿ.ಅಪ್ಪಚ್ಚು ರಂಜನ್ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಜೇನುಬೇಲಿ ಚಿತ್ರದ ಚಿತ್ರೀಕರಣಕ್ಕೆ ಚಾಲನೆ : ಕನ್ನಡಿಗರು ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ : ಎಂ.ಪಿ.ಅಪ್ಪಚ್ಚು ರಂಜನ್ ಕರೆ*

ಏಪ್ರಿಲ್ 6, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಏ.6 NEWS DESK : ಕನ್ನಡ ಚಿತ್ರಗಳು ಹೆಚ್ಚು ಹೆಚ್ಚು ನಿರ್ಮಾಣವಾಗಬೇಕು, ಚಿತ್ರರಂಗ ಬೆಳೆಯಬೇಕು. ಕನ್ನಡಿಗರು ಚಿತ್ರಮಂದಿರಕ್ಕೆ ಬಂದು ಚಿತ್ರನೋಡಬೇಕೆಂದು ಮಾಜಿ ಕ್ರೀಡಾಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು. ಕೊಡಗಿನ ರೂಪಾಮೋಹನ್ ಸೃಷ್ಟಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಿಸಿ, ನಿರ್ದೇಶಿಸುತ್ತಿರುವ ಜೇನುಬೇಲಿ ಚಿತ್ರದ ಚಿತ್ರೀಕರಣಕ್ಕೆ ಪಟ್ಟಣದ ಸೋಮೇಶ್ವರ ದೇವಾಲಯದಲ್ಲಿ ಚಾಲನೆ ನೀಡಿ ಮಾತನಾಡಿದರು. ಕರ್ನಾಟಕದಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ ಇಲ್ಲಿ ಸಾಕಷ್ಟು ಚಿತ್ರಗಳು ನಿರ್ಮಾಣ ವಾಗುತ್ತಿದೆ, ಆಗಬೇಕುಕೂಡ. ಆದರೆ ಕನ್ನಡಿಗರು ಚಿತ್ರಮಂದಿರಗಳಿಗೆ ತೆರಳಿ ಚಿತ್ರನೋಡಿದರೆ ಚಿತ್ರರಂಗ ಉಳಿಯುತ್ತದೆ, ಬೆಳೆಯುತ್ತದೆ ಎಂದರು. ಕೊಡಗು ಜಿಲ್ಲೆಯ ಮೂಲದವರಾದ ರೂಪ ಮೋಹನ್ ಉತ್ತಮ ಕಥೆಯನ್ನು ಆಯ್ಕೆಮಾಡಿಕೊಂಡು ಸಿನಿಮಾ ಮಾಡಲು ಹೊರಟಿರುವುದು ಶ್ಲಾಘನೀಯವೆಂದರು.  ಚಿತ್ರದ ನಿರ್ಮಾಪಕಿ, ನಿರ್ದೇಶಕಿ ರೂಪಮೋಹನ್ ಮಾತನಾಡಿ, ಜೇನು ಕುರುಬರ ಜೀವನಶೈಲಿ ಮತ್ತು ಅವರ ನೋವು ನಲಿವುಗಳ ಕಥೆಯನ್ನು ಕಲಾತ್ಮಕ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ ಈ ಚಿತ್ರವನ್ನು ಬಹುತೇಕ  ಕೊಡಗಿನಲ್ಲಿಯೇ ಚಿತ್ರಿಕರಿಸಲಾಗುವುದು ಎಂದು ತಿಳಿಸಿದರು. ಗಿರಿಜನರ ಬದುಕಿನ ಬಗ್ಗೆ ಬೆಳಕು ಚೆಲ್ಲುವ ಪೂರ್ಣ ಪ್ರಮಾಣದ ಎರಡು ಗಂಟೆಯ ಚಿತ್ರವಾಗಿದ್ದು, ಬಹುತೇಕ ಚಿತ್ರೀಕರಣ ಕೊಡಗಿನಲ್ಲೆ ನಡೆಯಲಿದೆ. ಗಿರಿಜನರ ಹಾಡಿಗಳಲ್ಲಿ ಅವಶ್ಯಕವಿರುವಷ್ಟು ಚಿತ್ರೀಕರಣ ಮಾಡಲಾಗುವುದು. ಚಿತ್ರದಲ್ಲಿ ಮೂರು ಹಾಡುಗಳಿರುತ್ತವೆ. ಒಂದು ಹಾಡಿಗೆ ಗಿರಿಜನರೆ ನುಡಿಸುವ ಸಂಗೀತವನ್ನು ಅಳವಡಿಸಿಕೊಳ್ಳಲಾಗುತ್ತದೆ ಎಂದರು. ಸುಮಾರು 70 ವರ್ಷಗಳಿಂದಲೂ ಗಿರಿಜನರು ಕಾಡಿನ ಸರಹದ್ದಿನಲ್ಲಿ ಬದುಕುತ್ತಿದ್ದಾರೆ. ಅವರ ಬದುಕು, ಅರೋಗ್ಯ, ಶಿಕ್ಷಣ, ಆಹಾರ ಪದ್ದತಿ, ಅವರ ಸಂಪ್ರಾದಾಯಗಳು, ನೃತ್ಯ, ಅಚರಿಸುವ ಹಬ್ಬ ಹರಿದಿನಗಳು ಇಂತಹ ವಿಷಯಗಳ ಬಗ್ಗೆ ಬೆಳಕು ಚೆಲ್ಲಲಾಗುವುದು ಎಂದು ಹೇಳಿದರು. ಕಥೆ ಮತ್ತು ಚಿತ್ರಕಥೆ ಜೆ.ಎಂ.ಪ್ರಹ್ಲಾದ್, ಸಹಾಯಕ ನಿರ್ದೇಶನ ಶರತ್ ಬಿಳಿನೆಲೆ, ಛಾಯಗ್ರಾಹಣ ಸಂದೀಪ್ ಹೊನ್ನಾಳಿ, ಅದ್ವಿಕ್ ಸಂಗೀತ ನಿರ್ದೇಶನ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಚಿತ್ರೀಕರಣ ಮಹೂರ್ತ ಸಂದರ್ಭ ವಿಧಾನಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ ,ಬೇಳೂರು ಕಾಡಿಬೇಳೆಗಾರರಾದ ಬಿ.ಜಿ.ಗುರುಮಲ್ಲೇಶ, ಕೆ.ಎಂ.ನಿರಂಜನ್, ಬೇಳೂರು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸುದರ್ಶನ್ ಪ್ರಮುಖರುಗಳಾದ ಸೋಮೇಶ್, ಮಧು, ಶರತ್ ಹಾಗೂ ಮುಂತಾದವರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಂಜಿನಿಯರ್‌ಗಳಿಗೆ ‘Er.’ ಪೂರ್ವಪ್ರತ್ಯಯ ಬಳಕೆಗೆ ಕರ್ನಾಟಕ ಸರ್ಕಾರದ ಅನುಮತಿ*

ಸೆಪ್ಟೆಂಬರ್ 16, 2026

*ಕ.ಸಾ.ಪ. ವತಿಯಿಂದ ಶಿರಂಗಾಲ ಕಾಲೇಜಿನಲ್ಲಿ ಮುಲ್ಲೇಂಗಡ ಬೇಬಿ ಚೋಂದಮ್ಮ ದತ್ತಿ ಉಪನ್ಯಾಸ; ಕಥೆಗಾರ್ತಿ ಕೊಡಗಿನ ಗೌರಮ್ಮ ಮಹಿಳಾ ಧ್ವನಿಯಾಗಿ ಮೂಡಿಬಂದವರು: ಬಿ.ಆರ್. ಸತ್ಯನಾರಾಯಣ*

ಸೆಪ್ಟೆಂಬರ್ 16, 2026

*ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ; ಡಾ. ರಾಜ್‌ಕುಮಾರ್ ಬಳಿಕ ಈ ಗೌರವಕ್ಕೆ ಭಾಜನರಾದ ಕನ್ನಡದ ಎರಡನೇ ನಟ*

ಸೆಪ್ಟೆಂಬರ್ 16, 2026

*ಕ.ಸಾ.ಪ. ವತಿಯಿಂದ ಶಿರಂಗಾಲ ಕಾಲೇಜಿನಲ್ಲಿ ಮುಲ್ಲೇಂಗಡ ಬೇಬಿ ಚೋಂದಮ್ಮ ದತ್ತಿ ಉಪನ್ಯಾಸ; ಕಥೆಗಾರ್ತಿ ಕೊಡಗಿನ ಗೌರಮ್ಮ ಮಹಿಳಾ ಧ್ವನಿಯಾಗಿ ಮೂಡಿಬಂದವರು: ಬಿ.ಆರ್. ಸತ್ಯನಾರಾಯಣ*

ಸೆಪ್ಟೆಂಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಸೆ.16: ಕನ್ನಡದ ಪ್ರಥಮ ಕಥೆಗಾರ್ತಿ ಕೊಡಗಿನ ಗೌರಮ್ಮ (1912–1939) ಅವರು ಆಧುನಿಕ ಕನ್ನಡ ಸಾಹಿತ್ಯದ ಆರಂಭಿಕ…

*ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ; ಡಾ. ರಾಜ್‌ಕುಮಾರ್ ಬಳಿಕ ಈ ಗೌರವಕ್ಕೆ ಭಾಜನರಾದ ಕನ್ನಡದ ಎರಡನೇ ನಟ*

ಸೆಪ್ಟೆಂಬರ್ 16, 2026

*ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‌ಗೆ 18.97 ಲಕ್ಷ ರೂ. ನಿವ್ವಳ ಲಾಭ*

ಸೆಪ್ಟೆಂಬರ್ 16, 2026

*ದೊಡ್ಡಮಳ್ತೆ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 16, 2026

*ಪ್ರಜಾಪ್ರಭುತ್ವ ವ್ಯವಸ್ಥೆ ಪ್ರಪಂಚದಲ್ಲೇ ಅತ್ಯುನ್ನತ ಸ್ಥಾನದಲ್ಲಿದೆ: ಶಾಸಕ ಡಾ.ಮಂತರ್‌ಗೌಡ*

ಸೆಪ್ಟೆಂಬರ್ 16, 2026

*ದಕ್ಷಿಣ ವಲಯ ಹಾಕಿ ವಿಜೇತ ತಂಡಗಳಿಗೆ ಕೊಡಗು ವಿದ್ಯಾಲಯದಲ್ಲಿ ಅದ್ದೂರಿ ಸ್ವಾಗತ*

ಸೆಪ್ಟೆಂಬರ್ 16, 2026

*ಮೋದಿ ಅಭಿವೃದ್ಧಿ ಕಾರ್ಯಗಳ ಮೇಲೆ ಅಭಿಮಾನ: ಕೊಡಗಿನಲ್ಲಿ ಸೆ.17ರಿಂದ ಅ.17ರವರೆಗೆ ಬಿಜೆಪಿ ಸೇವಾ ಸಂಕಲ್ಪ ಅಭಿಯಾನ*

ಸೆಪ್ಟೆಂಬರ್ 16, 2026

*ಅ.17ರಂದು ತಲಕಾವೇರಿಯಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ : ರಾತ್ರಿ 7.50ಕ್ಕೆ ಸಲ್ಲುವ ಮೇಷ ಲಗ್ನದಲ್ಲಿ*

ಸೆಪ್ಟೆಂಬರ್ 16, 2026

*ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ*

ಸೆಪ್ಟೆಂಬರ್ 16, 2026

*ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*

ಸೆಪ್ಟೆಂಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.