Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ ಬಾಲಕಿಯರ ನಿಲಯದಲ್ಲಿ ಡಾ. ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆ*
  • *ಸುಂಟಿಕೊಪ್ಪದಲ್ಲಿ ಕುಟುಂಬ ಸಮ್ಮಿಲನ ಕಾರ್ಯಕ್ರಮ : ಮಾದಕವಸ್ತು ಸೇವನೆ ತಡೆಗಟ್ಟಲು ಶಾಸಕ ಡಾ.ಮಂತರ್ ಗೌಡ ಕರೆ*
  • *ಕೊಡಗರಹಳ್ಳಿ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಭೈತೂರಪ್ಪ ಪೊವ್ವೆದಿ ಬಸವೇಶ್ವರ ದೇವರ ವಾರ್ಷಿಕ ಉತ್ಸವ*
  • *ಮೇ 7 ರಿಂದ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿ*
  • *ಏ.8 ರಂದು ಯಕ್ಷಗಾನ ಪ್ರಸಂಗಗಳ ಪ್ರದರ್ಶನ*
  • *ಭಾಗಮಂಡಲ : ಏ.8 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಮಾನಂದವಾಡಿ ಚುನಾವಣೆ : ರೂಪುರೇಷೆ ಬಗ್ಗೆ ಚರ್ಚಿಸಿದ ಶಾಸಕ ಎ.ಎಸ್.ಪೊನ್ನಣ್ಣ*
  • *ಏ.10 ರಂದು ದಶಮಂಟಪ ಪ್ರೀಮಿಯರ್ ಲೀಗ್ ಟೆನ್ನಿಸ್ ಬಾಲ್ ಕ್ರಿಕೆಟ್ : ಟ್ರೋಫಿ ಅನಾವರಣ*
  • ಜೇನುಬೇಲಿ ಚಿತ್ರದ ಚಿತ್ರೀಕರಣಕ್ಕೆ ಚಾಲನೆ : ಕನ್ನಡಿಗರು ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ : ಎಂ.ಪಿ.ಅಪ್ಪಚ್ಚು ರಂಜನ್ ಕರೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.6 ರ ವಿಜೇತ ತಂಡಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಏ.8 ರಂದು ಯಕ್ಷಗಾನ ಪ್ರಸಂಗಗಳ ಪ್ರದರ್ಶನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಏ.8 ರಂದು ಯಕ್ಷಗಾನ ಪ್ರಸಂಗಗಳ ಪ್ರದರ್ಶನ*

ಏಪ್ರಿಲ್ 6, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.6 NEWS DESK : ನಗರದ ಕಲಾ ಕಾವ್ಯ ನಾಟ್ಯ ಶಾಲೆಯ ವತಿಯಿಂದ ಏ.8 ರಂದು ನಗರದ ಮೈತ್ರಿ ಸಭಾಂಗಣದಲ್ಲಿ ಆರು ತಿಂಗಳ ಕಾಲ ತರಬೇತು ಪಡೆದ ವಿದ್ಯಾರ್ಥಿಗಳಿಂದ ಎರಡು ಯಕ್ಷಗಾನ ಪ್ರಸಂಗಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆಯೆಂದು ನಾಟ್ಯ ಶಾಲೆಯ ಪ್ರಮುಖರಾದ ವಿದುಷಿ ಕಾವ್ಯಶ್ರೀ ಕಪಿಲ್ ದುಗ್ಗಳ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿಯನ್ನಿತ್ತ ಅವರು, ಕರಾವಳಿ ಭಾಗದ ಗಂಡು ಕಲೆ ಯಕ್ಷಗಾನದ ಮೂಲ ಪಾಠಗಳತ್ತ ಮಕ್ಕಳಲ್ಲಿ ಆಸಕ್ತಿ ಮೂಡಿಸುವ ಚಿಂತನೆಯ ಹಿನ್ನೆಲೆಯಲ್ಲಿ 38 ಮಂದಿ ಹೆಣ್ಣು ಮಕ್ಕಳು ಮತ್ತು ಇಬ್ಬರು ಬಾಲಕರನ್ನು ಒಳಗೊಂಡಂತೆ 40 ಮಂದಿಗೆ ಯಕ್ಷಗಾನದ ಹಿರಿಯ ಕಲಾವಿದರಾದ ಬಾಲಕೃಷ್ಣ ನಾಯರ್ ಅವರ ಮೂಲಕ ಆರು ತಿಂಗಳ ಕಾಲ ಯಕ್ಷಗಾನದ ಪ್ರಾಥಮಿಕ ಪಾಠದೊಂದಿಗೆ, ಎರಡು ಯಕ್ಷಗಾನ ಪ್ರಸಂಗಗಳನ್ನು ಕಲಿಸಿರುವುದಾಗಿ ಮಾಹಿತಿಯನ್ನಿತ್ತರು. ಏ.8 ರಂದು ಮಧ್ಯಾಹ್ನ 1 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಬಳಿಕ 8 ವಿದ್ಯಾರ್ಥಿಗಳು ಗಣಪತಿ ಸ್ತುತಿಯನ್ನು ಪ್ರಸ್ತುತಪಡಿಸಲಿದ್ದಾರೆ. ನಂತರ 2.30 ಗಂಟೆ ಅವಧಿಯ “ಶ್ರೀ ದೇವಿ ಮಹಾತ್ಮೆ” ಕಥಾ ಪ್ರಸಂಗವನ್ನು 20 ಮಕ್ಕಳು ಪ್ರಸ್ತುತ ಪಡಿಸಲಿದ್ದು, 1.30 ಗಂಟೆ ಅವಧಿಯ “ವೀರ ಅಭಿಮನ್ಯು” ಪ್ರಸಂಗವನ್ನು 12 ಮಕ್ಕಳು ನಡೆಸಿಕೊಡಲಿದ್ದಾರೆಂದು ವಿವರಗಳನ್ನಿತ್ತರು. ಈ ಯಕ್ಷಗಾನ ಪ್ರಸಂಗಗಳ ಭಾಗವತಿಕೆಯನ್ನು ರಾಮಪಡ್ರೆ ಅವರು ನಡೆಸಿಕೊಡಲಿದ್ದು, ಚಂಡೆ ಮದ್ದಳೆಯಲ್ಲಿ ಬಾಲಸುಬ್ರಹ್ಮಣ್ಯ ಭಟ್ ಗುತ್ತಿಗಾರು, ಬಾಲಕೃಷ್ಣ ಬೊಮ್ಮಾರ್, ಅಭವ್ ಸೋಣಂಗೇರಿ, ಚಕ್ರತಾಳದಲ್ಲಿ ಗಿರೀಶ್ ಕಕ್ಕೆಬೆಟ್ಟು ಸಾಥ್ ನೀಡಲಿದ್ದಾರೆ. ಯಕ್ಷಗಾನ ಪಾತ್ರಧಾರಿಗಳ ವೇಷಭೂಷಣವನ್ನು ಕಲ್ಮಡ್ಕದ ರಂಗ ಸೌರಭದವರು ನಿರ್ವಹಿಸಲಿದ್ದಾರೆಂದು ತಿಳಿಸಿದರು. :: ಸಭಾ ಕಾರ್ಯಕ್ರಮ :: ಯಕ್ಷಗಾನ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಡಿಕೇರಿ ಆಕಾಶವಾಣಿಯ ನಿವೃತ್ತ ಉದ್ಘೋಷಕರಾದ ಸುಬ್ರಾಯ ಸಂಪಾಜೆ, ಸವಣೂರಿನ ಶ್ರವಣರಂಗ ಪ್ರತಿಷ್ಠಾನದ ಯಕ್ಷಗಾನ ಗುರುಗಳಾದ ತಾರಾನಾಥ್ ಸವಣೂರು, ಬಾಲ ಭವನ ಮಡಿಕೇರಿಯ ಪ್ರಮುಖರಾದ ರವೀಂದ್ರ ರೈ ಅವರು ಪಾಲ್ಗೊಳ್ಳಲಿದ್ದಾರೆಂದರು. ನಗರದ ಗೋಷ್ಠಿಯಲ್ಲಿ ನಾಟ್ಯ ಶಾಲೆಯ ವಿದ್ಯಾರ್ಥಿ ಹಾಗೂ ಪೋಷಕರಾದ ಪ್ರೊಫೆಸರ್ ಡಾಕ್ಟರ್ ಶೈಲಾಶ್ರೀ, ಪೋಷಕರಾದ ಪ್ರೀತು ಗಯಾ, ಗಾನಶ್ರೀ ನಿಡ್ಯಮಲೆ, ವಿದ್ಯಾರ್ಥಿಗಳಾದ ಚಂದ್ರಾವತಿ, ಇಂಚರ ಎ. ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ ಬಾಲಕಿಯರ ನಿಲಯದಲ್ಲಿ ಡಾ. ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆ*

ಏಪ್ರಿಲ್ 6, 2026

*ಸುಂಟಿಕೊಪ್ಪದಲ್ಲಿ ಕುಟುಂಬ ಸಮ್ಮಿಲನ ಕಾರ್ಯಕ್ರಮ : ಮಾದಕವಸ್ತು ಸೇವನೆ ತಡೆಗಟ್ಟಲು ಶಾಸಕ ಡಾ.ಮಂತರ್ ಗೌಡ ಕರೆ*

ಏಪ್ರಿಲ್ 6, 2026

*ಕೊಡಗರಹಳ್ಳಿ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಭೈತೂರಪ್ಪ ಪೊವ್ವೆದಿ ಬಸವೇಶ್ವರ ದೇವರ ವಾರ್ಷಿಕ ಉತ್ಸವ*

ಏಪ್ರಿಲ್ 6, 2026

*ಸುಂಟಿಕೊಪ್ಪದಲ್ಲಿ ಕುಟುಂಬ ಸಮ್ಮಿಲನ ಕಾರ್ಯಕ್ರಮ : ಮಾದಕವಸ್ತು ಸೇವನೆ ತಡೆಗಟ್ಟಲು ಶಾಸಕ ಡಾ.ಮಂತರ್ ಗೌಡ ಕರೆ*

ಏಪ್ರಿಲ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ ಏ.6 NEWS DESK : ಮಾದಕ ವಸ್ತುಗಳ ಸೇವನೆಯನ್ನು ಸಂಪೂರ್ಣ ನಿರ್ಮೂಲನೆಗೊಳಿಸಲು ಪ್ರತಿಯೊಬ್ಬರು ಪಣತೊಡಬೇಕು ಎಂದು ಮಡಿಕೇರಿ ಕ್ಷೇತ್ರದ…

*ಕೊಡಗರಹಳ್ಳಿ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಭೈತೂರಪ್ಪ ಪೊವ್ವೆದಿ ಬಸವೇಶ್ವರ ದೇವರ ವಾರ್ಷಿಕ ಉತ್ಸವ*

ಏಪ್ರಿಲ್ 6, 2026

*ಮೇ 7 ರಿಂದ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿ*

ಏಪ್ರಿಲ್ 6, 2026

*ಏ.8 ರಂದು ಯಕ್ಷಗಾನ ಪ್ರಸಂಗಗಳ ಪ್ರದರ್ಶನ*

ಏಪ್ರಿಲ್ 6, 2026

*ಭಾಗಮಂಡಲ : ಏ.8 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಏಪ್ರಿಲ್ 6, 2026

*ಮಾನಂದವಾಡಿ ಚುನಾವಣೆ : ರೂಪುರೇಷೆ ಬಗ್ಗೆ ಚರ್ಚಿಸಿದ ಶಾಸಕ ಎ.ಎಸ್.ಪೊನ್ನಣ್ಣ*

ಏಪ್ರಿಲ್ 6, 2026

*ಏ.10 ರಂದು ದಶಮಂಟಪ ಪ್ರೀಮಿಯರ್ ಲೀಗ್ ಟೆನ್ನಿಸ್ ಬಾಲ್ ಕ್ರಿಕೆಟ್ : ಟ್ರೋಫಿ ಅನಾವರಣ*

ಏಪ್ರಿಲ್ 6, 2026

ಜೇನುಬೇಲಿ ಚಿತ್ರದ ಚಿತ್ರೀಕರಣಕ್ಕೆ ಚಾಲನೆ : ಕನ್ನಡಿಗರು ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ : ಎಂ.ಪಿ.ಅಪ್ಪಚ್ಚು ರಂಜನ್ ಕರೆ*

ಏಪ್ರಿಲ್ 6, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.6 ರ ವಿಜೇತ ತಂಡಗಳು*

ಏಪ್ರಿಲ್ 6, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.7 ರ ಪಂದ್ಯಗಳು*

ಏಪ್ರಿಲ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.