Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಲೋಕಸಭಾ ಕ್ಷೇತ್ರ ಹೆಚ್ಚಳ ಮಾಡದೇ ಮಹಿಳಾ ಮೀಸಲಾತಿ ನೀಡಬೇಕು : ಕೊಡಗಿನ ವಿಧಾನಸಭಾ ಕ್ಷೇತ್ರಗಳು 5ಕ್ಕೆ ಏರಿಕೆಯಾಗಬೇಕು*
  • *ಏ.16 ಮತ್ತು 17 ರಂದು ಕಾಂತೂರು ಶ್ರೀಪನ್ನಂಗಾಲ ತಾಯಿಯ ವಾರ್ಷಿಕೋತ್ಸವ*
  • *ಕುಶಾಲನಗರದ *ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ*
  • *ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ*
  • *ರಾಷ್ಟ್ರೀಯ 37ನೇ ಭೂಮಾಪನ ದಿನಾಚರಣೆ : ನಿಖರ ಹಾಗೂ ನಿರ್ದಿಷ್ಟವಾಗಿ ಭೂಮಾಪನ ಸರ್ವೆ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಪ್ರಾಚೀನ ಹಸ್ತಪ್ರತಿ ಸಮೀಕ್ಷೆಯ ಭಿತ್ತಿಪತ್ರ ಬಿಡುಗಡೆ : ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆ-ಡಿಜಿಟಲೀಕರಣ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ : ಜಿಲ್ಲಾಧಿಕಾರಿ ಸೋಮಶೇಖರ್*
  • *ಬಸವಜಯಂತಿ ಅರ್ಥಪೂರ್ಣ ಆಚರಣೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಐಶ್ವರ್ಯ ಕರೆ*
  • *ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ವಿತರಣೆ*
  • *ಛಾಯಾಚಿತ್ರಗಾರರ ಆರ್ಥಿಕ ಮತ್ತು ಸ್ವಾವಲಂಬಿ ಬದುಕಿಗೆ ಸಂಕಷ್ಟ : ರವೀಂದ್ರ ಆತಂಕ*
  • *ಕೆದಮುಳ್ಳೂರಿನಲ್ಲಿ ಏ.15 ರಿಂದ ಹರಿಸೇವೆ ಹಾಗೂ 101 ಕೋಲ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚೇನಂಡ ಕಪ್ ಹಾಕಿ ಉತ್ಸವ : ದಾಖಲಾಗುವ ಪ್ರತಿ ಗೋಲಿಗೊಂದು “ಗಿಡ” ಎನ್ನುವ ಗುರಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚೇನಂಡ ಕಪ್ ಹಾಕಿ ಉತ್ಸವ : ದಾಖಲಾಗುವ ಪ್ರತಿ ಗೋಲಿಗೊಂದು “ಗಿಡ” ಎನ್ನುವ ಗುರಿ*

ಏಪ್ರಿಲ್ 7, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.7 NEWS DESK : ನಾಪೋಕ್ಲುವಿನಲ್ಲಿ ಸಂಭ್ರಮದಿಂದ ನಡೆಯುತ್ತಿರುವ ಚೇನಂಡ ಕಪ್ ಹಾಕಿ ಉತ್ಸವದ ಪ್ರಯುಕ್ತ ಆಯೋಜನಾ ಸಮಿತಿ ಈಗಾಗಲೆ ಜಿಲ್ಲೆಯ ವಿವಿಧೆಡೆಗಳಲ್ಲಿ 2800ಕ್ಕೂ ಹೆಚ್ಚಿನ ಗಿಡಗಳನ್ನು ನೆಟ್ಟಿದೆಯಲ್ಲದೆ, ಪಂದ್ಯಾವಳಿಯಲ್ಲಿ ದಾಖಲಾಗುವ ಪ್ರತಿ ಗೋಲಿಗೊಂದು “ಗಿಡ” ಎನ್ನುವ ಗುರಿ ಹೊಂದಿರುವುದಾಗಿ ಚೇನಂಡ ಕಪ್ ಹಾಕಿ ಉತ್ಸವ ಆಯೋಜನಾ ಸಮಿತಿಯ ಪ್ರಮುಖರು ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಆಯೋಜನಾ ಸಮಿತಿಯ ಪ್ರಮುಖರು ಮಾತನಾಡಿ, ಕ್ರೀಡೆಯೊಂದಿಗೆ ಪರಿಸರಕ್ಕೂ ಒತ್ತು ನೀಡುವ ಚಿಂತನೆಯಂತೆ ಚೇನಂಡ ಕುಟುಂಬಸ್ಥರು ಈಗಾಗಲೆ ಟಿ.ಶೆಟ್ಟಿಗೇರಿ ಅಯ್ಯಪ್ಪ ದೇವಸ್ಥಾನಕ್ಕೆ ಒಳಪಟ್ಟ ಜಾಗದಲ್ಲಿ 1500 ಗಿಡಗಳನನ್ನು, ಕರಡ ಮಲೆತಿರಿಕೆಯಲ್ಲಿ, ಕೋಕೇರಿ ಭಗವತಿ ದೇವಸ್ಥಾನದ ಆವರಣ, ಸಿದ್ದಾಪುರದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ವೃಕ್ಷಾರೋಪಣ ಮಾಡಿದೆ. ಸೋಮವಾರಪೇಟೆಯಲ್ಲಿ ಶಾಸಕ ಡಾ.ಮಂತರ್ ಗೌಡ ಅವರು ಗಿಡ ನೆಡುವ ಕಾರ್ಯದಲ್ಲಿ ಕೈ ಜೋಡಿಸಿ ಗಮನ ಸೆಳೆದಿರುವುದಾಗಿ ಹೇಳಿದರು. :: ಸೋತ ತಂಡಕ್ಕೊಂದು “ಜೇನು ಪೆಟ್ಟಿಗೆ” :: ಪಂದ್ಯಾವಳಿಯಲ್ಲಿ 383 ತಂಡಗಳು ಪಾಲ್ಗೊಂಡಿದ್ದು, ಆರಂಭಿಕ ಸುತ್ತಿನ ಪಂದ್ಯಗಳು ಕುತೂಹಲ ಭರಿತವಾಗಿ ನಡೆಯುತ್ತಿವೆ. ಮೊದಲ ಸುತ್ತಿನ ಪಂದ್ಯಗಳಲ್ಲಿ ಯಾವೆಲ್ಲ ತಂಡಗಳು ಪರಾಭವಗೊಳ್ಳುತ್ತಿವೆ, ಆ ತಂಡಗಳಿಗೆ ಒಂದು “ಜೇನು ಪೆಟ್ಟಿಗೆ”ಯನ್ನು ಪಂದ್ಯಾವಳಿಯ ಸವಿ ನೆನಪಿಗಾಗಿ ಹಾಗೂ ಜೇನು ಕೃಷಿಯ ಪುನಶ್ಚೇತನಕ್ಕೆ ಪೂರಕವಾಗಿ ನೀಡಲಾಗುತ್ತಿದೆಯೆಂದು ಮಾಹಿತಿಯನ್ನಿತ್ತರು. :: ವಿಚಾರ ಸಂಕಿರಣ :: ಪಂದ್ಯಾವಳಿಯ ಜೊತೆಯಲ್ಲೆ ಕಾಫಿ ಮಂಡಳಿಯ ಸಹಕಾರದೊಂದಿಗೆ ಮುಂದಿನ ಏ.12ರಂದು ಕಾಫಿ ಕೃಷಿಯ ಕುರಿತಾದ ವಿಚಾರ ಸಂಕಿರಣವನ್ನು, ಏ.19 ರಂದು ಪೊನ್ನಂಪೇಟೆ ಅರಣ್ಯ ಕಾಲೇಜಿನ ಸಹಕಾರದೊಂದಿಗೆ ಜೇನು ಕೃಷಿಯ ನಿರ್ವಹಣೆ ವಿಷಯದ ಕುರಿತ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.ಈ ವಿಚಾರ ಸಂಕಿರಣಗಳು ಆಯಾ ದಿನದಂದು ಬೆ.11 ಗಂಟೆಗೆ ಆರಂಭಗೊಳ್ಳಲಿದೆಯೆಂದು ತಿಳಿಸಿದರು. :: ಕೊಡವ ಕಲಾ ಸಂಸ್ಕøತಿ ತರಬೇತಿ :: ಚೇನಂಡ ಹಾಕಿ ಉತ್ಸವ ಸಮಿತಿಯು ನಾಪೋಕ್ಲು ಕೊಡವ ಸಮಾಜದ ಸಹಕಾರದೊಂದಿಗೆ ಏ.10 ರಂದು ಕೊಡವ ಸಮುದಾಯದ ಸಾಂಸ್ಕøತಿಕ ಕಲಾ ಪ್ರಕಾರಗಳಾದ ಬಾಳೋಪಾಟ್, ಉಮ್ಮತ್ತಾಟ್‍ಗಳ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ವಿವರಗಳನ್ನಿತ್ತರು. ಈ ಎಲ್ಲಾ ಚಟುವಟಿಕೆಗಳ ಜೊತೆಯಲ್ಲೆ ಮುಂದಿನ ದಿನಗಳಲ್ಲಿ ಕೊಡವ ಕಟುಂಬಗಳ ನಡುವಣ 100*4 ರಿಲೇ ಸ್ಪರ್ಧೆ, ಮ್ಯಾರಥಾನ್ ಸ್ಪರ್ಧೆಗಳನ್ನು ಹಾಗೂ ಆಕರ್ಷಕ ಶ್ವಾನ ಪ್ರದರ್ಶನವನ್ನೂ ನಡೆಸಲಾಗುವುದೆಂದು ತಿಳಿಸಿದರು. ಸುದ್ದಿ ಗೋಷ್ಠಿಯಲ್ಲಿ ಚೇನಂಡ ಹಾಕಿ ಉತ್ಸವ ಆಯೋಜನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಚೇನಂಡ ಮನು ಮಾದಯ್ಯ, ಮಾಧ್ಯಮ ವಕ್ತಾರರಾದ ಚೇನಂಡ ಸುರೇಶ್ ನಾಣಯ್ಯ, ನಿರ್ದೇಶಕರುಗಳಾದ ಚೇನಂಡ ಜೆಪ್ಪು ದೇವಯ್ಯ, ಗಿರೀಶ್ ಪೂಣಚ್ಚ, ಚೇನಂಡ ಅಜಿತ್ ಪೂಣಚ್ಚ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಲೋಕಸಭಾ ಕ್ಷೇತ್ರ ಹೆಚ್ಚಳ ಮಾಡದೇ ಮಹಿಳಾ ಮೀಸಲಾತಿ ನೀಡಬೇಕು : ಕೊಡಗಿನ ವಿಧಾನಸಭಾ ಕ್ಷೇತ್ರಗಳು 5ಕ್ಕೆ ಏರಿಕೆಯಾಗಬೇಕು*

ಏಪ್ರಿಲ್ 11, 2026

*ಏ.16 ಮತ್ತು 17 ರಂದು ಕಾಂತೂರು ಶ್ರೀಪನ್ನಂಗಾಲ ತಾಯಿಯ ವಾರ್ಷಿಕೋತ್ಸವ*

ಏಪ್ರಿಲ್ 11, 2026

*ಕುಶಾಲನಗರದ *ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ*

ಏಪ್ರಿಲ್ 11, 2026

*ಏ.16 ಮತ್ತು 17 ರಂದು ಕಾಂತೂರು ಶ್ರೀಪನ್ನಂಗಾಲ ತಾಯಿಯ ವಾರ್ಷಿಕೋತ್ಸವ*

ಏಪ್ರಿಲ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಏ.11 : ಕಾಂತೂರು-ಮೂರ್ನಾಡು ಶ್ರೀ ಪನ್ನಂಗಾಲ ತಾಯಿಯ ವಾರ್ಷಿಕೋತ್ಸವವು ಏ.16 ಮತ್ತು 17 ರಂದು ನಡೆಯಲಿದೆ.…

*ಕುಶಾಲನಗರದ *ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ*

ಏಪ್ರಿಲ್ 11, 2026

*ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ*

ಏಪ್ರಿಲ್ 10, 2026

*ರಾಷ್ಟ್ರೀಯ 37ನೇ ಭೂಮಾಪನ ದಿನಾಚರಣೆ : ನಿಖರ ಹಾಗೂ ನಿರ್ದಿಷ್ಟವಾಗಿ ಭೂಮಾಪನ ಸರ್ವೆ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಏಪ್ರಿಲ್ 10, 2026

*ಪ್ರಾಚೀನ ಹಸ್ತಪ್ರತಿ ಸಮೀಕ್ಷೆಯ ಭಿತ್ತಿಪತ್ರ ಬಿಡುಗಡೆ : ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆ-ಡಿಜಿಟಲೀಕರಣ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ : ಜಿಲ್ಲಾಧಿಕಾರಿ ಸೋಮಶೇಖರ್*

ಏಪ್ರಿಲ್ 10, 2026

*ಬಸವಜಯಂತಿ ಅರ್ಥಪೂರ್ಣ ಆಚರಣೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಐಶ್ವರ್ಯ ಕರೆ*

ಏಪ್ರಿಲ್ 10, 2026

*ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ವಿತರಣೆ*

ಏಪ್ರಿಲ್ 10, 2026

*ಛಾಯಾಚಿತ್ರಗಾರರ ಆರ್ಥಿಕ ಮತ್ತು ಸ್ವಾವಲಂಬಿ ಬದುಕಿಗೆ ಸಂಕಷ್ಟ : ರವೀಂದ್ರ ಆತಂಕ*

ಏಪ್ರಿಲ್ 10, 2026

*ಕೆದಮುಳ್ಳೂರಿನಲ್ಲಿ ಏ.15 ರಿಂದ ಹರಿಸೇವೆ ಹಾಗೂ 101 ಕೋಲ*

ಏಪ್ರಿಲ್ 10, 2026

*ಎನ್.ಕೆ.ಜಯಶ್ರೀ ಅವರಿಗೆ ಬೀಳ್ಕೊಡುಗೆ*

ಏಪ್ರಿಲ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.