Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
  • *ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*
  • *ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*
  • *ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*
  • *ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪಾಸ್‍ಪೋರ್ಟ್ ಮೇಳ ಉದ್ಘಾಟಿಸಿದ ಸಂಸದ ಯದುವೀರ್ ಒಡೆಯರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪಾಸ್‍ಪೋರ್ಟ್ ಮೇಳ ಉದ್ಘಾಟಿಸಿದ ಸಂಸದ ಯದುವೀರ್ ಒಡೆಯರ್*

ಏಪ್ರಿಲ್ 8, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.8 NEWS DESK : ಕೊಡಗು ಜಿಲ್ಲೆಯ ಸಾರ್ವಜನಿಕರ ಅನುಕೂಲಕ್ಕಾಗಿ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪ್ರಯತ್ನದಿಂದ ಕೇಂದ್ರ ವಿದೇಶಾಂಗ ಸಚಿವಾಲಯ ಸಹಕಾರದಲ್ಲಿ ಪಾಸ್‍ಪೋರ್ಟ್ ಮೇಳಕ್ಕೆ ಬುಧವಾರ ಚಾಲನೆ ದೊರೆಯಿತು. ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪಾಸ್‍ಪೋರ್ಟ್ ಮೇಳಕ್ಕೆ ಚಾಲನೆ ನೀಡಿದರು. ಕೊಡಗು ಜಿಲ್ಲೆಯ ಜನರು ಪಾಸ್‍ಪೋರ್ಟ್‍ಗಾಗಿ ದೂರದ ಊರಿಗೆ ಹೋಗುತ್ತಿದ್ದರು. ಆ ನಿಟ್ಟಿನಲ್ಲಿ ವಿದೇಶಾಂಗ ಸಚಿವಾಲಯಕ್ಕೆ ಮನವಿ ಮಾಡಿಕೊಂಡ ಹಿನ್ನೆಲೆ ಬೆಂಗಳೂರಿನ ಪ್ರಾದೇಶಿಕ ಪಾಸ್‍ಪೋರ್ಟ್ ಕಚೇರಿ ಅವರು ಮೂರು ದಿನಗಳ ಕಾಲ ಪಾಸ್‍ಪೋರ್ಟ್ ಮೇಳ ಹಮ್ಮಿಕೊಂಡಿದ್ದು, ಈಗಾಗಲೇ ನೋಂದಣಿ ಮಾಡಿರುವವರು ಇದರ ಪ್ರಯೋಜನವನ್ನು ಪಡೆಯುವಂತೆ ಕೋರಿದರು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ನಗರಸಭೆ ಸದಸ್ಯರು, ಪಾರ್ಸ್ ಪೋರ್ಟ್ ಮೇಳದ ಅಧಿಕಾರಿಗಳು ಇತರರು ಇದ್ದರು. ಕಳೆದ ಫೆಬ್ರವರಿ ತಿಂಗಳಿನಲ್ಲಿ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದ ಯದುವೀರ್ ಒಡೆಯರ್ ಕೊಡಗು ಜಿಲ್ಲೆಯಲ್ಲಿ ಪಾಸ್‍ಪೋರ್ಟ್ ಮೇಳ ಆಯೋಜಿಸುವಂತೆ ಮನವಿ ಮಾಡಿದ್ದರು. ಕೊಡಗು ಜಿಲ್ಲೆಯ ಹಲವಾರು ಮಂದಿ ಪಾಸ್‍ಪೋರ್ಟ್ ಬೇಕು ಎಂಬ ಮನವಿ ಸಲ್ಲಿಸಿದ್ದರು. ಕೆಲವರು ಮೈಸೂರಿಗೆ ಅಥವಾ ಬೆಂಗಳೂರಿಗೆ ತೆರಳಬೇಕು. ಇದು ಹಿರಿಯ ನಾಗರಿಕರಿಗೆ ತೊಂದರೆ ಆಗುತ್ತದೆ ಎಂದು ಮನವಿಯಲ್ಲಿ ವಿವರಿಸಿದ್ದರು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ನಿರ್ಧರಿಸಿದೆ ಎಂದರು. ಕಳೆದ ಬಾರಿ ನವದೆಹಲಿಗೆ ತೆರಳಿದಾಗ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳಾದ ಪ್ರಿಯಾ ರಂಗನಾಥನ್ ಅವರನ್ನು ಭೇಟಿ ಮಾಡಿ, ಕೊಡಗು ಜಿಲ್ಲೆಯಲ್ಲಿ ಪಾಸ್‍ಪೋರ್ಟ್ ಮೇಳ ಆಯೋಜಿಸಲು ಮನವಿ ಸಲ್ಲಿಸಿದೆ ಎಂದು ತಿಳಿಸಿದರು. ಇದಕ್ಕೆ ಸ್ಪಂದಿಸಿರುವ ಹಿರಿಯ ಅಧಿಕಾರಿಗಳು, ಬೆಂಗಳೂರು ಪಾಸ್‍ಪೋರ್ಟ್ ಕಚೇರಿಗೆ ಸೂಚನೆ ನೀಡಿ ಪಾಸ್‍ಪೋರ್ಟ್ ಮೇಳ ಆಯೋಜಿಸಲು ಕ್ರಮ ಕೈಗೊಂಡಿದ್ದಾರೆ ಎಂದು ಸಂಸದರು ವಿವರಿಸಿದರು. ಕೊಡಗು ಜಿಲ್ಲೆಯ ನಾಗರಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಸದ ಯದುವೀರ್ ಒಡೆಯರ್ ಹೇಳಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ. 24 – ಎಸ್. ಕಟ್ಟೆಮಾಡು ಸಕ೯ರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ರೋಟರಿ ಮಿಸ್ಟಿ ಹಿಲ್ಸ್…

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026

*ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*

ಆಗಷ್ಟ್ 23, 2026

*ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*

ಆಗಷ್ಟ್ 23, 2026

*ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.