Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ*
  • *ರಾಷ್ಟ್ರೀಯ 37ನೇ ಭೂಮಾಪನ ದಿನಾಚರಣೆ : ನಿಖರ ಹಾಗೂ ನಿರ್ದಿಷ್ಟವಾಗಿ ಭೂಮಾಪನ ಸರ್ವೆ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಪ್ರಾಚೀನ ಹಸ್ತಪ್ರತಿ ಸಮೀಕ್ಷೆಯ ಭಿತ್ತಿಪತ್ರ ಬಿಡುಗಡೆ : ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆ-ಡಿಜಿಟಲೀಕರಣ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ : ಜಿಲ್ಲಾಧಿಕಾರಿ ಸೋಮಶೇಖರ್*
  • *ಬಸವಜಯಂತಿ ಅರ್ಥಪೂರ್ಣ ಆಚರಣೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಐಶ್ವರ್ಯ ಕರೆ*
  • *ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ವಿತರಣೆ*
  • *ಛಾಯಾಚಿತ್ರಗಾರರ ಆರ್ಥಿಕ ಮತ್ತು ಸ್ವಾವಲಂಬಿ ಬದುಕಿಗೆ ಸಂಕಷ್ಟ : ರವೀಂದ್ರ ಆತಂಕ*
  • *ಕೆದಮುಳ್ಳೂರಿನಲ್ಲಿ ಏ.15 ರಿಂದ ಹರಿಸೇವೆ ಹಾಗೂ 101 ಕೋಲ*
  • *ಎನ್.ಕೆ.ಜಯಶ್ರೀ ಅವರಿಗೆ ಬೀಳ್ಕೊಡುಗೆ*
  • *ದ್ವಿತೀಯ ಪಿಯುಸಿ ಫಲಿತಾಂಶ : ಸೋಮವಾರಪೇಟೆ ಸಂತಜೋಸೆಫರ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ*
  • *ಸಿಐಟಿಗೆ ಪ್ರಸಿದ್ಧ ತಂತ್ರಜ್ಞಾನ ಉದ್ಯಮಿ ರಾಮ್ ಪ್ರಕಾಶ್ ಭೇಟಿ : ಸಿಐಟಿ ನಲ್ಲಿ ಕೃತಕ ಬುದ್ಧಿಮತ್ತೆಯ ಮಹತ್ವದ ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಛಾಯಾಚಿತ್ರಗಾರರ ಆರ್ಥಿಕ ಮತ್ತು ಸ್ವಾವಲಂಬಿ ಬದುಕಿಗೆ ಸಂಕಷ್ಟ : ರವೀಂದ್ರ ಆತಂಕ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಛಾಯಾಚಿತ್ರಗಾರರ ಆರ್ಥಿಕ ಮತ್ತು ಸ್ವಾವಲಂಬಿ ಬದುಕಿಗೆ ಸಂಕಷ್ಟ : ರವೀಂದ್ರ ಆತಂಕ*

ಏಪ್ರಿಲ್ 10, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ ಏ.10 NEWS DESK : ಇಂದಿನ ಯುದ್ಧದ ವಿದ್ಯಮಾನಗಳ ಅವಧಿಯೊಳಗೆ ಛಾಯಾಚಿತ್ರಗಾರರು ಆರ್ಥಿಕ ಮತ್ತು ಸ್ವಾವಲಂಬಿ ಬದುಕಿನ ಬಗ್ಗೆ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ದಕ್ಷಿಣ ಕೊಡಗಿನ ಛಾಯಾಚಿತ್ರಗಾರರ ಸಂಘದ ಅಧ್ಯಕ್ಷ ರವೀಂದ್ರ ಆತಂಕ ವ್ಯಕ್ತಪಡಿಸಿದರು. ಗೋಣಿಕೊಪ್ಪದ ಸೆಂಟ್ರಮ್ ಬಿಲ್ಡಿಂಗ್‍ನಲ್ಲಿರುವ ಸೂರ್ಯ ಸ್ಟುಡಿಯೋದಲ್ಲಿ ನಡೆದ ಪತ್ರಿಕೆಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಇವೆಂಟ್ ಮ್ಯಾನೇಂಜ್‍ಮೆಂಟ್ ಎಂಬ ಹೆಸರಿನಲ್ಲಿ ಆನ್ಲೈನ್, ಫೇಸ್ ಬುಕ್, ವೆಬ್‍ಸೈಟ್‍ಗಳ ಮೂಲಕ ಪರಿಚಯವಿದವರಿಗೆ ಶುಭ ಸಮಾರಂಭಗಳ ಛಾಯಾಚಿತ್ರ ತೆಗೆಯಲು ಜನರು ಅನುವು ಮಾಡಿಕೊಡುತ್ತಿದ್ದಾರೆ. ಇದರಿಂದ ಜನರು ಮೋಸ ಹೋಗುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ವಿಚಾರವಾಗಿ ಬಂದ ಹಲವಾರು ದೂರುಗಳನ್ನು ಸಂಘ ಖುದ್ದು ಹಾಜರಿದ್ದು ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ವಿನಾಕಾರಣ ಸಮಸ್ಯೆಯನ್ನು ಜನರು ಎಳೆದುಕೊಳ್ಳುವ ಮೊದಲು ಸ್ಥಳೀಯ ಛಾಯಚಿತ್ರಗಾರರಿಗೆ ಆದ್ಯತೆ ನೀಡಿದಾಗ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಿದೆ ಎಂದರು. ಈ ಹಿನ್ನೆಲೆಯಲ್ಲಿ ಜನರು ತಮ್ಮ ಕಾರ್ಯಕ್ರಮಗಳಿಗೆ ಫೋಟೋ ತೆಗೆಯುವ ವಿಚಾರಕ್ಕೆ ಸ್ಥಳೀಯರಿಗೆ ಪ್ರಾಮುಖ್ಯತೆಯನ್ನು ನೀಡಬೇಕು ಎಂದು ಮನವಿ ಮಾಡಿದರು. ಕೊರೋನಾ ಮತ್ತು ಇಂದಿನ ಯುದ್ಧದ ವಿಚಾರಗಳಿಂದಾಗಿ ಫೋಟೋತೆಗೆಯಲು ಬೇಕಾದ ಕೆಲವು ಪರಿಹಾರಗಳನ್ನು ಒದಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಧಿಕ ಬೆಲೆಯ ಬಿಸಿ ವೃತ್ತಿಪರಛಾಯಾಚಿತ್ರಗಾರರನ್ನು ಸುಡುತ್ತಿದೆ. ಕ್ಯಾಮೆರಾಗಳ ಬೆಲೆಯೂಗಗನಕೇರಿದೆ, ಪೆನ್‍ಡ್ರೈವ್, ಹಾರ್ಡ್‍ಡಿಸ್ಕ್, ಮೆಮೊರಿಕಾರ್ಡ್, ಫೋಟೋ ಪ್ರಿಂಟ್,ಆಲ್ಬಮ್‍ಇತರಎಲ್ಲಾ ವಸ್ತುಗಳ ಬೆಲೆ ದುಪ್ಪಟ್ಟಾಗಿದೆ. ಈ ಹಿನ್ನೆಲೆಯೊಳಗೆ ಛಾಯಚಿತ್ರಗಾರರು ವೃತ್ತಿಯಲ್ಲಿ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಎಲ್ಲ ಸಮಸ್ಯೆಗಳನ್ನು ಪರಿಗಣಿಸಿ 10 ವರ್ಷಗಳಿಂದ ಪರಿಷ್ಕರಿಸದೆ ಇದ್ದ ಫೋಟೋ ವೃತ್ತಿಯದರವನ್ನುಏರಿಸುವ ನಿರ್ಧಾರವನ್ನು ಸಂಘದ ಮಹಾಸಭೆಯಲ್ಲಿ ನಿರ್ಧರಿಸಲಾಗಿದೆ. ಆ ನಿಟ್ಟಿನಲ್ಲಿ 2026 ಏಪ್ರಿಲ್ ನಿಂದ ಹೊಸ ದರಗಳಂತೆ ಶೇಕಡ ಹತ್ತರಷ್ಟು ಹೆಚ್ಚಿಸಲು ಸಂಘ ತೀರ್ಮಾನಿಸಿದೆ. ಇದಕ್ಕೆ ಜನರ ಸಹಕಾರ ಬಹು ಅಗತ್ಯ ಎಂದು ಮನವಿ ಮಾಡಿದರು. ಸಂಘದ ಕಾರ್ಯದರ್ಶಿ ರಾಮದಾಸ್ ಮಾತನಾಡಿ, ಇತ್ತೀಚಿನ ಬೆಳವಣಿಗೆಯಲ್ಲಿ ಮೊಬೈಲ್‍ಗಳಲ್ಲಿ ಫೋಟೋ ಗಳನ್ನು ಸೆರೆ ಹಿಡಿದು ಜೆರಕ್ಸ್ ಅಂಗಡಿ ಅಥವಾ ಸೈಬರ್ ಸೆಂಟರ್ ಗಳಲ್ಲಿ ತಮ್ಮ ಕೆಲಸವನ್ನು ಸುಲಭ ಮಾಡಿಕೊಳ್ಳುತ್ತಿರುವುದರಿಂದ ಛಾಯಚಿತ್ರಗಾರರು ಅತಂತ್ರ ಸ್ಥಿತಿಯಲ್ಲಿ ಬಳಲುತ್ತಿದ್ದಾರೆ ಎಂದು ದೂರಿದರು. ಮದುವೆ ಮತ್ತು ಇತರೆ ಸಮಾರಂಭಗಳನ್ನು ನೀಡುತ್ತಿರುವುದರಿಂದ ಸ್ಥಳೀಯ ಛಾಯಾಚಿತ್ರಗಾರರು ಕೆಲಸದಿಂದ ವಂಚಿತರಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು. ಸಂಘದ ಮಾಜಿ ಅಧ್ಯಕ್ಷ ಶಿವಕುಮಾರ್ ಮತ್ತು ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಂಜಿತ್ ವಿ.ಜಿ ಉಪಸ್ಥಿತರಿದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ*

ಏಪ್ರಿಲ್ 10, 2026

*ರಾಷ್ಟ್ರೀಯ 37ನೇ ಭೂಮಾಪನ ದಿನಾಚರಣೆ : ನಿಖರ ಹಾಗೂ ನಿರ್ದಿಷ್ಟವಾಗಿ ಭೂಮಾಪನ ಸರ್ವೆ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಏಪ್ರಿಲ್ 10, 2026

*ಪ್ರಾಚೀನ ಹಸ್ತಪ್ರತಿ ಸಮೀಕ್ಷೆಯ ಭಿತ್ತಿಪತ್ರ ಬಿಡುಗಡೆ : ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆ-ಡಿಜಿಟಲೀಕರಣ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ : ಜಿಲ್ಲಾಧಿಕಾರಿ ಸೋಮಶೇಖರ್*

ಏಪ್ರಿಲ್ 10, 2026

*ರಾಷ್ಟ್ರೀಯ 37ನೇ ಭೂಮಾಪನ ದಿನಾಚರಣೆ : ನಿಖರ ಹಾಗೂ ನಿರ್ದಿಷ್ಟವಾಗಿ ಭೂಮಾಪನ ಸರ್ವೆ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಏಪ್ರಿಲ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.10 NEWS DESK : ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ನಿಖರ ಹಾಗೂ ನಿರ್ದಿಷ್ಟವಾಗಿ ಭೂ ಮಾಪನ (ಸರ್ವೆ) ಕಾರ್ಯ…

*ಪ್ರಾಚೀನ ಹಸ್ತಪ್ರತಿ ಸಮೀಕ್ಷೆಯ ಭಿತ್ತಿಪತ್ರ ಬಿಡುಗಡೆ : ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆ-ಡಿಜಿಟಲೀಕರಣ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ : ಜಿಲ್ಲಾಧಿಕಾರಿ ಸೋಮಶೇಖರ್*

ಏಪ್ರಿಲ್ 10, 2026

*ಬಸವಜಯಂತಿ ಅರ್ಥಪೂರ್ಣ ಆಚರಣೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಐಶ್ವರ್ಯ ಕರೆ*

ಏಪ್ರಿಲ್ 10, 2026

*ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ವಿತರಣೆ*

ಏಪ್ರಿಲ್ 10, 2026

*ಛಾಯಾಚಿತ್ರಗಾರರ ಆರ್ಥಿಕ ಮತ್ತು ಸ್ವಾವಲಂಬಿ ಬದುಕಿಗೆ ಸಂಕಷ್ಟ : ರವೀಂದ್ರ ಆತಂಕ*

ಏಪ್ರಿಲ್ 10, 2026

*ಕೆದಮುಳ್ಳೂರಿನಲ್ಲಿ ಏ.15 ರಿಂದ ಹರಿಸೇವೆ ಹಾಗೂ 101 ಕೋಲ*

ಏಪ್ರಿಲ್ 10, 2026

*ಎನ್.ಕೆ.ಜಯಶ್ರೀ ಅವರಿಗೆ ಬೀಳ್ಕೊಡುಗೆ*

ಏಪ್ರಿಲ್ 10, 2026

*ದ್ವಿತೀಯ ಪಿಯುಸಿ ಫಲಿತಾಂಶ : ಸೋಮವಾರಪೇಟೆ ಸಂತಜೋಸೆಫರ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ*

ಏಪ್ರಿಲ್ 10, 2026

*ಸಿಐಟಿಗೆ ಪ್ರಸಿದ್ಧ ತಂತ್ರಜ್ಞಾನ ಉದ್ಯಮಿ ರಾಮ್ ಪ್ರಕಾಶ್ ಭೇಟಿ : ಸಿಐಟಿ ನಲ್ಲಿ ಕೃತಕ ಬುದ್ಧಿಮತ್ತೆಯ ಮಹತ್ವದ ಅರಿವು*

ಏಪ್ರಿಲ್ 10, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.10ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.