Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದಕ್ಷಿಣ ವಲಯ ಹಾಕಿ ವಿಜೇತ ತಂಡಗಳಿಗೆ ಕೊಡಗು ವಿದ್ಯಾಲಯದಲ್ಲಿ ಅದ್ದೂರಿ ಸ್ವಾಗತ*
  • *ಮೋದಿ ಅಭಿವೃದ್ಧಿ ಕಾರ್ಯಗಳ ಮೇಲೆ ಅಭಿಮಾನ: ಕೊಡಗಿನಲ್ಲಿ ಸೆ.17ರಿಂದ ಅ.17ರವರೆಗೆ ಬಿಜೆಪಿ ಸೇವಾ ಸಂಕಲ್ಪ ಅಭಿಯಾನ*
  • *ಅ.17ರಂದು ತಲಕಾವೇರಿಯಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ : ರಾತ್ರಿ 7.50ಕ್ಕೆ ಸಲ್ಲುವ ಮೇಷ ಲಗ್ನದಲ್ಲಿ*
  • *ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ*
  • *ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*
  • *ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*
  • *ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • *ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*
  • *ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*
  • *ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ*

ಏಪ್ರಿಲ್ 10, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.10 NEWS DESK : ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲ‌ರ್ಸ್ ಸಂಸ್ಥೆಯು ಪುತ್ತೂರು. ಹಾಸನ, ಸುಳ್ಯ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ಮಾತ್ರ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ” ಎಂಬ ವಿಶಿಷ್ಟ ಶಾಪಿಂಗ್ ಹಬ್ಬವನ್ನು ಏ.11 ರಿಂದ ಏ.20ರವರೆಗೆ ಆಯೋಜಿಸಲಾಗಿದೆ. ಗ್ರಾಹಕರಿಗೆ ಚಿನ್ನಾಭರಣಗಳ VA ಶುಲ್ಕದ ಮೇಲೆ ಪ್ರತಿ ಗ್ರಾಂಗೆ ರೂ. 500 ರವರೆಗೆ ರಿಯಾಯಿತಿ ನೀಡಲಾಗುವುದು ಅದೇ ರೀತಿ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೇಟ್‌ ಗೆ ರೂ.7000 ರವರೆಗೆ ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ರೂ.6000 ರಿಯಾಯಿತಿ ನೀಡಲಾಗುವುದು. ಅಲ್ಲದೆ 916 ಚಿನ್ನಾಭರಣಕ್ಕಿಂತ 2400 ರೂಪಾಯಿ ಅಂದಾಜು ಕಡಿಮೆ ಬೆಲೆಯಲ್ಲಿ 18ಕ್ಯಾರೆಟ್ ಹಾಲ್‌ಮಾರ್ಕ್ ಚಿನ್ನಾಭರಣಗಳು ದೊರೆಯುತ್ತದೆ. ಇದು ದಿನನಿತ್ಯದ ಬಳಕೆಗೆ ಸೂಕ್ತವಾಗಿರುತ್ತದೆ.ಹೊಸ ಚಿನ್ನ ಖರೀದಿ ಮಾಡುವವರಿಗೆ ಹೊಸ ಪರಿಯಾಯವಾಗಿರುತ್ತದೆ. ಆಭರಣ ಚಿನ್ನದ ಬೆಲೆ ಪ್ರತೀ ಗ್ರಾಂಗೆ 17,000 ಕ್ಕೆ ಏರಿದ್ದು, ಈಗ ಚಿನ್ನದ ದರದಲ್ಲಿ ಇಳಿಕೆಯಾಗಿರುವುದರಿಂದ ಗ್ರಾಹಕರಿಗೆ ಚಿನ್ನ ಖರೀದಿಸಲು ಇದು ಒಂದು ಸುವರ್ಣಾವಕಾಶವಾಗಿದೆ. ವಿವಿಧ ಬಗೆಯ ಚಿನ್ನಾಭರಣಗಳ ಅಮೋಘ ಸಂಗ್ರಹವಿದ್ದು, ಸಾಂಪ್ರದಾಯಿಕ ಹಾಗೂ ಆಧುನಿಕ ವಿನ್ಯಾಸಗಳ ಚಿನ್ನಾಭರಣಗಳು, ಬೆಳ್ಳಿ ಮತ್ತು ವಜ್ರಾಭರಣಗಳ ವೈವಿಧ್ಯಮಯ ಸಂಗ್ರಹ ಲಭ್ಯವಿದ್ದು, ಎಲ್ಲಾ ವಯೋಮಾನದ ಗ್ರಾಹಕರ ಅಗತ್ಯಗಳಿಗೆ ತಕ್ಕಂತೆ ವಿನ್ಯಾಸಗೊಳಿಸಲಾಗಿದೆ. ಸಮಾಜದ ಎಲ್ಲಾ ವರ್ಗದ ಜನರ ಅಭಿರುಚಿಗೆ ತಕ್ಕಂತೆ ಚಿನ್ನ,ಬೆಳ್ಳಿ ಮತ್ತು ವಜ್ರಾಭರಣಗಳ ವಿನೂತನ ಕಲೆಕ್ಷನ್‌ಗಳು ಇಲ್ಲಿ ಲಭ್ಯವಿದೆ. ಮಕ್ಕಳ, ಮಹಿಳೆಯರ ಹಾಗೂ ಪುರುಷರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿರುವ ಚಿನ್ನ ಹಾಗೂ ವಜ್ರಾಭರಣಗಳ ಸಂಗ್ರಹವಿದ್ದು ಗ್ರಾಹಕರಿಗೆ ಆಹ್ಲಾದಕರ ಖರೀದಿಯ ವಾತಾವರಣ ಕಲ್ಪಿಸಲಾಗಿದೆ. ವಿಶ್ವಾಸ, ಪರಿಶುದ್ಧತೆ, ಪರಂಪರೆ, ನವನವೀನ ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸದಾ ಸಂಸ್ಥೆ ಬದ್ದವಾಗಿದ್ದು, ಪರಿಪೂರ್ಣತೆ ಮತ್ತು ಅಸಾಧಾರಣ ಕರಕುಶಲತೆಯ ನೈಪುಣ್ಯತೆಯಿಂದ ಹೊರಹೊಮ್ಮಿರುವ ಈ ವಿಶಿಷ್ಟ ಸಂಗ್ರಹ ಎಲ್ಲರ ಕಣ್ಮನ ಸೆಳೆಯುತ್ತದೆ. ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ದಕ್ಷಿಣ ವಲಯ ಹಾಕಿ ವಿಜೇತ ತಂಡಗಳಿಗೆ ಕೊಡಗು ವಿದ್ಯಾಲಯದಲ್ಲಿ ಅದ್ದೂರಿ ಸ್ವಾಗತ*

ಸೆಪ್ಟೆಂಬರ್ 16, 2026

*ಮೋದಿ ಅಭಿವೃದ್ಧಿ ಕಾರ್ಯಗಳ ಮೇಲೆ ಅಭಿಮಾನ: ಕೊಡಗಿನಲ್ಲಿ ಸೆ.17ರಿಂದ ಅ.17ರವರೆಗೆ ಬಿಜೆಪಿ ಸೇವಾ ಸಂಕಲ್ಪ ಅಭಿಯಾನ*

ಸೆಪ್ಟೆಂಬರ್ 16, 2026

*ಅ.17ರಂದು ತಲಕಾವೇರಿಯಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ : ರಾತ್ರಿ 7.50ಕ್ಕೆ ಸಲ್ಲುವ ಮೇಷ ಲಗ್ನದಲ್ಲಿ*

ಸೆಪ್ಟೆಂಬರ್ 16, 2026

*ಮೋದಿ ಅಭಿವೃದ್ಧಿ ಕಾರ್ಯಗಳ ಮೇಲೆ ಅಭಿಮಾನ: ಕೊಡಗಿನಲ್ಲಿ ಸೆ.17ರಿಂದ ಅ.17ರವರೆಗೆ ಬಿಜೆಪಿ ಸೇವಾ ಸಂಕಲ್ಪ ಅಭಿಯಾನ*

ಸೆಪ್ಟೆಂಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.16: ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಅಭಿವೃದ್ಧಿ ಹಾಗೂ ಜನಪರ ಕಾರ್ಯಗಳನ್ನು ಸ್ಮರಿಸುವ…

*ಅ.17ರಂದು ತಲಕಾವೇರಿಯಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ : ರಾತ್ರಿ 7.50ಕ್ಕೆ ಸಲ್ಲುವ ಮೇಷ ಲಗ್ನದಲ್ಲಿ*

ಸೆಪ್ಟೆಂಬರ್ 16, 2026

*ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ*

ಸೆಪ್ಟೆಂಬರ್ 16, 2026

*ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*

ಸೆಪ್ಟೆಂಬರ್ 15, 2026

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026

*ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 15, 2026

*ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*

ಸೆಪ್ಟೆಂಬರ್ 15, 2026

*ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*

ಸೆಪ್ಟೆಂಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.