Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೋಮವಾರಪೇಟೆಯ ತಸ್ಮಿಯಾ ಕಾಲೇಜಿಗೆ ಪ್ರಥಮ* 
  • *ತೆರಿಗೆ ಸಂಗ್ರಹ ಕ್ಯಾಂಪ್ ಗೆ ಆಗ್ರಹ* 
  • *ಕೂಡಿಗೆ : ನಂದಿತಾಗೆ ಸನ್ಮಾನ*
  • *ಬೆಟ್ಟದಪುರದ ಅನಿಕೇತನ ಕಾಲೇಜಿಗೆ ಶೇ.92 ಫಲಿತಾಂಶ*
  • *ಶಂಶುಲ್ ಉಲಮಾ ಎಜುಕೇಶನಲ್ ಅಕಾಡೆಮಿಗೆ ಶೇ.100 ಫಲಿತಾಂಶ*
  • *ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾನಿಲಯ : ಸಾಮಾಜಿಕ ನ್ಯಾಯ-ಮಾಧ್ಯಮ ಸಂವೇದನೆ- ವಿಚಾರಸಂಕಿರಣ*
  • *ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ*
  • *ಅಂತರ್ಜಲ ಪ್ರಾಧಿಕಾರದ ನಿಯಮ ಪಾಲನೆ ಬಗ್ಗೆ ಅರಿವು ಮೂಡಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಲೋಕಸಭಾ ಕ್ಷೇತ್ರ ಹೆಚ್ಚಳ ಮಾಡದೇ ಮಹಿಳಾ ಮೀಸಲಾತಿ ನೀಡಬೇಕು : ಕೊಡಗಿನ ವಿಧಾನಸಭಾ ಕ್ಷೇತ್ರಗಳು 5ಕ್ಕೆ ಏರಿಕೆಯಾಗಬೇಕು*
  • *ಏ.16 ಮತ್ತು 17 ರಂದು ಕಾಂತೂರು ಶ್ರೀಪನ್ನಂಗಾಲ ತಾಯಿಯ ವಾರ್ಷಿಕೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದ *ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದ *ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ*

ಏಪ್ರಿಲ್ 11, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.10 NEWS DESK : ಕುಶಾಲನಗರದ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲ‌ರ್ಸ್ ಸಂಸ್ಥೆಯು ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. “ವರುಷದ ಹರುಷ” ಎಂಬ ವಿಶಿಷ್ಟ ಶಾಪಿಂಗ್ ಹಬ್ಬವನ್ನು ಏ.11 ರಿಂದ ಏ.20ರವರೆಗೆ ಆಯೋಜಿಸಿದೆ. ಜಿ.ಎಲ್. ಆಚಾರ್ಯ ಜ್ಯುವೆಲ್ಲ‌ರ್ಸ್ ನ ಪುತ್ತೂರು. ಹಾಸನ ಮತ್ತು ಸುಳ್ಯ ಶಾಖೆಗಳಲ್ಲಿ ಮಾತ್ರ “ವರುಷದ ಹರುಷ” ಶಾಪಿಂಗ್ ಹಬ್ಬವಿರುತ್ತದೆ. ಗ್ರಾಹಕರಿಗೆ ಚಿನ್ನಾಭರಣಗಳ VA ಶುಲ್ಕದ ಮೇಲೆ ಪ್ರತಿ ಗ್ರಾಂಗೆ ರೂ. 500 ರವರೆಗೆ ರಿಯಾಯಿತಿ ನೀಡಲಾಗುವುದು. ಅದೇ ರೀತಿ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೇಟ್‌ ಗೆ ರೂ.7000 ರವರೆಗೆ ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ರೂ.6000 ರಿಯಾಯಿತಿ ನೀಡಲಾಗುವುದು. ಅಲ್ಲದೆ 916 ಚಿನ್ನಾಭರಣಕ್ಕಿಂತ 2400 ರೂಪಾಯಿ ಅಂದಾಜು ಕಡಿಮೆ ಬೆಲೆಯಲ್ಲಿ 18ಕ್ಯಾರೆಟ್ ಹಾಲ್‌ಮಾರ್ಕ್ ಚಿನ್ನಾಭರಣಗಳು ದೊರೆಯುತ್ತದೆ. ಇದು ದಿನನಿತ್ಯದ ಬಳಕೆಗೆ ಸೂಕ್ತವಾಗಿರುತ್ತದೆ. ಹೊಸ ಚಿನ್ನ ಖರೀದಿ ಮಾಡುವವರಿಗೆ ಹೊಸ ಪರಿಯಾಯವಾಗಿರುತ್ತದೆ. ಆಭರಣ ಚಿನ್ನದ ಬೆಲೆ ಪ್ರತೀ ಗ್ರಾಂಗೆ 17,000 ಕ್ಕೆ ಏರಿದ್ದು, ಈಗ ಚಿನ್ನದ ದರದಲ್ಲಿ ಇಳಿಕೆಯಾಗಿರುವುದರಿಂದ ಗ್ರಾಹಕರಿಗೆ ಚಿನ್ನ ಖರೀದಿಸಲು ಇದು ಒಂದು ಸುವರ್ಣಾವಕಾಶವಾಗಿದೆ. ವಿವಿಧ ಬಗೆಯ ಚಿನ್ನಾಭರಣಗಳ ಅಮೋಘ ಸಂಗ್ರಹವಿದ್ದು, ಸಾಂಪ್ರದಾಯಿಕ ಹಾಗೂ ಆಧುನಿಕ ವಿನ್ಯಾಸಗಳ ಚಿನ್ನಾಭರಣಗಳು, ಬೆಳ್ಳಿ ಮತ್ತು ವಜ್ರಾಭರಣಗಳ ವೈವಿಧ್ಯಮಯ ಸಂಗ್ರಹ ಲಭ್ಯವಿದ್ದು, ಎಲ್ಲಾ ವಯೋಮಾನದ ಗ್ರಾಹಕರ ಅಗತ್ಯಗಳಿಗೆ ತಕ್ಕಂತೆ ವಿನ್ಯಾಸಗೊಳಿಸಲಾಗಿದೆ. ಸಮಾಜದ ಎಲ್ಲಾ ವರ್ಗದ ಜನರ ಅಭಿರುಚಿಗೆ ತಕ್ಕಂತೆ ಚಿನ್ನ,ಬೆಳ್ಳಿ ಮತ್ತು ವಜ್ರಾಭರಣಗಳ ವಿನೂತನ ಕಲೆಕ್ಷನ್‌ಗಳು ಇಲ್ಲಿ ಲಭ್ಯವಿದೆ. ಮಕ್ಕಳ, ಮಹಿಳೆಯರ ಹಾಗೂ ಪುರುಷರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿರುವ ಚಿನ್ನ ಹಾಗೂ ವಜ್ರಾಭರಣಗಳ ಸಂಗ್ರಹವಿದ್ದು ಗ್ರಾಹಕರಿಗೆ ಆಹ್ಲಾದಕರ ಖರೀದಿಯ ವಾತಾವರಣ ಕಲ್ಪಿಸಲಾಗಿದೆ. ವಿಶ್ವಾಸ, ಪರಿಶುದ್ಧತೆ, ಪರಂಪರೆ, ನವನವೀನ ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸದಾ ಸಂಸ್ಥೆ ಬದ್ದವಾಗಿದ್ದು, ಪರಿಪೂರ್ಣತೆ ಮತ್ತು ಅಸಾಧಾರಣ ಕರಕುಶಲತೆಯ ನೈಪುಣ್ಯತೆಯಿಂದ ಹೊರಹೊಮ್ಮಿರುವ ಈ ವಿಶಿಷ್ಟ ಸಂಗ್ರಹ ಎಲ್ಲರ ಕಣ್ಮನ ಸೆಳೆಯುತ್ತದೆ. ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೋಮವಾರಪೇಟೆಯ ತಸ್ಮಿಯಾ ಕಾಲೇಜಿಗೆ ಪ್ರಥಮ* 

ಏಪ್ರಿಲ್ 11, 2026

*ತೆರಿಗೆ ಸಂಗ್ರಹ ಕ್ಯಾಂಪ್ ಗೆ ಆಗ್ರಹ* 

ಏಪ್ರಿಲ್ 11, 2026

*ಕೂಡಿಗೆ : ನಂದಿತಾಗೆ ಸನ್ಮಾನ*

ಏಪ್ರಿಲ್ 11, 2026

*ತೆರಿಗೆ ಸಂಗ್ರಹ ಕ್ಯಾಂಪ್ ಗೆ ಆಗ್ರಹ* 

ಏಪ್ರಿಲ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಏ.11 NEWS DESK :  2026-27 ರ ಆಸ್ತಿ ತೆರಿಗೆ ಮತ್ತು ಉದ್ದಿಮೆ ಪರವಾನಗಿ ತೆರಿಗೆ ಸಂಗ್ರಹ ಮಾಡಲು…

*ಕೂಡಿಗೆ : ನಂದಿತಾಗೆ ಸನ್ಮಾನ*

ಏಪ್ರಿಲ್ 11, 2026

*ಬೆಟ್ಟದಪುರದ ಅನಿಕೇತನ ಕಾಲೇಜಿಗೆ ಶೇ.92 ಫಲಿತಾಂಶ*

ಏಪ್ರಿಲ್ 11, 2026

*ಶಂಶುಲ್ ಉಲಮಾ ಎಜುಕೇಶನಲ್ ಅಕಾಡೆಮಿಗೆ ಶೇ.100 ಫಲಿತಾಂಶ*

ಏಪ್ರಿಲ್ 11, 2026

*ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾನಿಲಯ : ಸಾಮಾಜಿಕ ನ್ಯಾಯ-ಮಾಧ್ಯಮ ಸಂವೇದನೆ- ವಿಚಾರಸಂಕಿರಣ*

ಏಪ್ರಿಲ್ 11, 2026

*ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ*

ಏಪ್ರಿಲ್ 11, 2026

*ಅಂತರ್ಜಲ ಪ್ರಾಧಿಕಾರದ ನಿಯಮ ಪಾಲನೆ ಬಗ್ಗೆ ಅರಿವು ಮೂಡಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಏಪ್ರಿಲ್ 11, 2026

*ಲೋಕಸಭಾ ಕ್ಷೇತ್ರ ಹೆಚ್ಚಳ ಮಾಡದೇ ಮಹಿಳಾ ಮೀಸಲಾತಿ ನೀಡಬೇಕು : ಕೊಡಗಿನ ವಿಧಾನಸಭಾ ಕ್ಷೇತ್ರಗಳು 5ಕ್ಕೆ ಏರಿಕೆಯಾಗಬೇಕು*

ಏಪ್ರಿಲ್ 11, 2026

*ಏ.16 ಮತ್ತು 17 ರಂದು ಕಾಂತೂರು ಶ್ರೀಪನ್ನಂಗಾಲ ತಾಯಿಯ ವಾರ್ಷಿಕೋತ್ಸವ*

ಏಪ್ರಿಲ್ 11, 2026

*ಕುಶಾಲನಗರದ *ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ*

ಏಪ್ರಿಲ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.