Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಡ್ಮ್ಯಾರ್ 1 ರ ಪ್ರಯುಕ್ತ ಸಿಎನ್‌ಸಿಯಿಂದ ಗೋಣಿಕೊಪ್ಪಲಿನಲ್ಲಿ ಪಂಜಿನ ಮೆರವಣಿಗೆ ಮತ್ತು ಮಾನವ ಸರಪಳಿ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವತಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ*
  • *ಏ.19 ರಿಂದ 21ರ ವರೆಗೆ ಶ್ರೀ ಕೋಟೆ ಮಾರಿಯಮ್ಮ ದೇವಿಯ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ ಹಾಗೂ ದೈವ ಕೋಲ*
  • *ಅಖಿಲ ಕೊಡವ ಸಮಾಜ ಹಾಗು ಭಕ್ತಜನ ಸಂಘದಿಂದ ಮಂಜು ಚಿಣ್ಣಪ್ಪಗೆ ಸನ್ಮಾನ*
  • *ಏ.18 ಮತ್ತು 19 ರಂದು ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಪೂಜೆ ಮಾಡುತ್ತಿದ್ದ ಭಕ್ತರ ಮೇಲೆ ಹೆಜ್ಜೇನು ದಾಳಿ*
  • *ಸ್ಥಳೀಯ ಸಂಸ್ಥೆ ಚುನಾವಣೆ ನಡೆಸದ ಸರಕಾರ : ಪ್ರತಿಭಟನೆಗೆ ಬಿಜೆಪಿ ನಿರ್ಧಾರ*
  • *ಕೊಡವ ನ್ಯಾಷನಲ್ ಕೌನ್ಸಿಲ್ ನಿಂದ ಸಂಭ್ರಮದ ಎಡ್ಮ್ಯಾರ್ 1 ಆಚರಣೆ*
  • *ಮೂರ್ನಾಡು : ಏ.15 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಶನಿವಾರಸಂತೆ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿಯಿಂದ ಡಾ.ಅಂಬೇಡ್ಕರ್ ಜಯಂತಿಯ ಅರ್ಥಪೂರ್ಣ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ: ಟೀಂ ಕೆ.ಆರ್.ಟಿ ಕ್ರಿಕೆಟ್ ಟೂರ್ನಿಯಲ್ಲಿ ಭಗವತಿ-ಸಿ ಚಾಂಪಿಯನ್; ಕಾಮಾಕ್ಷಿ ತಂಡಕ್ಕೆ ರನ್ನರ್ಸ್ ಪ್ರಶಸ್ತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ: ಟೀಂ ಕೆ.ಆರ್.ಟಿ ಕ್ರಿಕೆಟ್ ಟೂರ್ನಿಯಲ್ಲಿ ಭಗವತಿ-ಸಿ ಚಾಂಪಿಯನ್; ಕಾಮಾಕ್ಷಿ ತಂಡಕ್ಕೆ ರನ್ನರ್ಸ್ ಪ್ರಶಸ್ತಿ*

ಏಪ್ರಿಲ್ 13, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಏ.13: ಟೀಂ ಕೆ.ಆರ್.ಟಿ ಆಯೋಜಿತ 2ನೇ ವರ್ಷದ ದಶಮಂಟಪ ಪ್ರೀಮಿಯರ್ ಲೀಗ್‌ನ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಯ ಚಾಂಪಿಯನ್ ಆಗಿ ಭಗವತಿ-ಸಿ ತಂಡ ಹೊರಹೊಮ್ಮಿತು. ರನ್ನರ್ಸ್ ಪ್ರಶಸ್ತಿಯನ್ನು ಕಾಮಾಕ್ಷಿ-ಎ ತಂಡ ತನ್ನದಾಗಿಸಿಕೊಂಡಿತು. 2ನೇ ರನ್ನರ್ಸ್ ಪ್ರಶಸ್ತಿಯನ್ನು ಕಾಮಾಕ್ಷಿ-ಬಿ ತಂಡ ಪಡೆದುಕೊಂಡಿತು.
ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 3 ದಿನಗಳ ಕಾಲ ನಡೆದ ಲೀಗ್ ಮಾದರಿಯ ಟೆನ್ನಿಸ್ ಬಾಲ್ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಿ ಟ್ರೋಫಿಗಾಗಿ ಸೆಣಸಾಡಿದವು.
ಅಂತಿಮ ಪಂದ್ಯದಲ್ಲಿ ಭಗವತಿ-ಸಿ ತಂಡ ಕಾಮಾಕ್ಷಿ-ಎ ತಂಡವನ್ನು 23 ರನ್‌ಗಳಿಂದ ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಮೊದಲು ಬ್ಯಾಟ್ ಮಾಡಿದ ಭಗವತಿ-ಸಿ ತಂಡ ನಿಗದಿತ 5 ಓವರ್‌ಗಳಲ್ಲಿ 1 ವಿಕೆಟ್ ಕಳೆದುಕೊಂಡು 63 ರನ್‌ಗಳನ್ನು ಪೇರಿಸಿತು. ತಂಡದ ಪರ ರೆಯಾಜ್ 18 ಎಸೆತಗಳಲ್ಲಿ 43 ರನ್‌ಗಳನ್ನು ಬಾರಿಸಿದರು. 64 ಗುರಿ ಬೆನ್ನಟ್ಟಿದ ಕಾಮಾಕ್ಷಿ-ಎ ತಂಡ 5 ಓವರ್‌ಗಳಲ್ಲಿ 5 ವಿಕೆಟ್‌ಗಳನ್ನು ಕಳೆದುಕೊಂಡು 40 ರನ್‌ಗಳನ್ನಷ್ಟೆ ಗಳಿಸಿ ಸೋಲನುಭವಿಸಿತು.
ಈ ಮೂಲಕ ಭಗವತಿ-ಸಿ ತಂಡ ಚಾಂಪಿನ್ ಆಯಿತು. ಆಕರ್ಷಕ ಹನುಮ ಗದೆಯ ರೋಲಿಂಗ್ ಟ್ರೋಫಿ ಹಾಗೂ ವಿನ್ನರ್ಸ್ ಟ್ರೋಫಿ, ರೂ.60,000 ನಗದನ್ನು ತನ್ನದಾಗಿಸಿಕೊಂಡಿತು. ಕಾಮಾಕ್ಷಿ-ಎ ತಂಡ ಮೊದಲ ರನ್ನರ್ಸ್ ಟ್ರೋಫಿ ಹಾಗೂ ರೂ.30,000 ನಗದನ್ನು ಪಡೆದುಕೊಂಡಿತು. ಕಾಮಾಕ್ಷಿ-ಬಿ ತಂಡ 3ನೇ ಸ್ಥಾನದ ಟ್ರೋಫಿ ಪಡೆದುಕೊಂಡಿತು.
ಮೊದಲ ಕ್ವಾಲಿಫೈಯರ್‌ನಲ್ಲಿ ಭಗವತಿ-ಸಿ ತಂಡ ಮೊದಲು ಬ್ಯಾಟ್ ಮಾಡಿ 5 ಓವರ್‌ಗಳಲ್ಲಿ 7 ವಿಕೆಟ್‌ಗಳನ್ನು ಕಳೆದುಕೊಂಡು 57 ರನ್‌ಗಳನ್ನು ಗಳಿಸಿತು. ಇದನ್ನು ಬೆನ್ನಟ್ಟಿದ ಕಾಮಾಕ್ಷಿ-ಎ ತಂಡ 2 ವಿಕೆಟ್‌ಗಳನ್ನು ಕಳೆದುಕೊಂಡು 28 ರನ್‌ಗಳನ್ನಷ್ಟೆ ಪೇರಿಸಿ ಸೋಲನುಭವಿಸಿತು. ಭಗವತಿ-ಸಿ ತಂಡ ಈ ಮೂಲಕ ನೇರ ಫೈನಲ್ ಪ್ರವೇಶಿಸಿತು.
ಎಲಿಮಿನೇಟರ್ ಪಂದ್ಯದಲ್ಲಿ ಕಾಮಾಕ್ಷಿ-ಬಿ ತಂಡ ಭಗವತಿ-ಎ ತಂಡವನ್ನು ಮಣಿಸಿತು. ಮೊದಲು ಬ್ಯಾಟ್ ಮಾಡಿದ ಭಗವತಿ-ಎ ತಂಡ ನಿಗದಿತ 5 ಓವರ್‌ಗಳಲ್ಲಿ 4 ವಿಕೆಟ್‌ಗಳನ್ನು ಕಳೆದುಕೊಂಡು 47 ರನ್‌ಗಳನ್ನು ಗಳಿಸಿತು. ಕಾಮಾಕ್ಷಿ-ಬಿ ತಂಡ 4.5 ಓವರ್‌ಗಳಲ್ಲಿ 3 ವಿಕೆಟ್‌ಗಳನ್ನು ಕಳೆದುಕೊಂಡು ಈ ಗುರಿ ಸಾಧಿಸಿತು.
2ನೇ ಕ್ವಾಲಿಫೈಯರ್‌ನಲ್ಲಿ ಕಾಮಾಕ್ಷಿ-ಬಿ ತಂಡ ಮೊದಲು ಬ್ಯಾಟ್ ಮಾಡಿ 26 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡಿತು. ಇದನ್ನು ಬೆನಟ್ಟಿದ ಕಾಮಾಕ್ಷಿ-ಎ ತಂಡ 4.4 ಓವರ್‌ಗಳಲ್ಲಿ 3 ವಿಕೆಟ್‌ಗಳನ್ನು ಕಳೆದುಕೊಂಡು ಗುರಿ ಸಾಧನೆ ಗೈದು ಫೈನಲ್ ಪ್ರವೇಶಿಸಿತು. ಕಾಮಾಕ್ಷಿ-ಬಿ ತಂಡ 3ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.
ವೈಯಕ್ತಿತ ಬಹುಮಾನಗಳು: ಕಾಮಾಕ್ಷಿ ತಂಡದ ಸಂತು ಮ್ಯಾಕ್ಸ್ವೆಲ್ ಟೂರ್ನಿಯ ಉತ್ತಮ ಬ್ಯಾಟ್ಸ್ಮ್ಯಾನ್ ಪ್ರಶಸ್ತಿ ಪಡೆದುಕೊಂಡರು. ಕಾಮಾಕ್ಷಿ ತಂಡದ ಬಿಪಿನ್ ಉತ್ತಮ ಬೌಲರ್, ಅಂತಿಮ ಪಂದ್ಯದ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಭಗವತಿ ತಂಡದ ಯತೀಶ್, ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಭಗವತಿ ತಂಡದ ಲೋಕಿ, ಉತ್ತಮ ಕ್ಯಾಚ್ ಪ್ರಶಸ್ತಿಯನ್ನು ಕಾಮಾಕ್ಷಿ ತಂಡದ ಜೀವನ್ ಹಾಗೂ ಉದಯೋನ್ಮುಖ ಆಟಗಾರ ಪ್ರಶಸ್ತಿಯನ್ನು ಕಾಮಾಕ್ಷಿ ತಂಡದ ಜೀವನ್ ಪಡೆದುಕೊಂಡರು.
ಟ್ರೋಫಿ ವಿತರಣೆ ಸಂದರ್ಭ ಕೋದಂಡರಾಮ ದೇವಾಲಯದ ರಾಮ ಸೇವಾ ಸಮಿತಿಯ ಅಧ್ಯಕ್ಷ ಗೋಪಿನಾಥ್, ದೇವಾಲಯ ಟ್ರಸ್ಟಿಗಳಾದ ಮಂಜುನಾಥ್, ಪರಮೇಶ್, ಜ್ಯೋತಿ ಯುವಕ ಸಂಘದ ಅಧ್ಯಕ್ಷ ವಿಶ್ವನಾಥ್, ಸದಸ್ಯರಾದ ವಿಜಯ್, ಮಹೇಶ್, ಕಿಂಬರ್ಲಿ ಕೂರ್ಗ್ನ ಮದನ್ ಸೇರಿದಂತೆ ಇತರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಡ್ಮ್ಯಾರ್ 1 ರ ಪ್ರಯುಕ್ತ ಸಿಎನ್‌ಸಿಯಿಂದ ಗೋಣಿಕೊಪ್ಪಲಿನಲ್ಲಿ ಪಂಜಿನ ಮೆರವಣಿಗೆ ಮತ್ತು ಮಾನವ ಸರಪಳಿ*

ಏಪ್ರಿಲ್ 15, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವತಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ*

ಏಪ್ರಿಲ್ 15, 2026

*ಏ.19 ರಿಂದ 21ರ ವರೆಗೆ ಶ್ರೀ ಕೋಟೆ ಮಾರಿಯಮ್ಮ ದೇವಿಯ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ ಹಾಗೂ ದೈವ ಕೋಲ*

ಏಪ್ರಿಲ್ 15, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವತಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ*

ಏಪ್ರಿಲ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಏ.15: ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವತಿಯಿಂದ ಕಾಲೇಜಿನಲ್ಲಿ…

*ಏ.19 ರಿಂದ 21ರ ವರೆಗೆ ಶ್ರೀ ಕೋಟೆ ಮಾರಿಯಮ್ಮ ದೇವಿಯ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ ಹಾಗೂ ದೈವ ಕೋಲ*

ಏಪ್ರಿಲ್ 15, 2026

*ಅಖಿಲ ಕೊಡವ ಸಮಾಜ ಹಾಗು ಭಕ್ತಜನ ಸಂಘದಿಂದ ಮಂಜು ಚಿಣ್ಣಪ್ಪಗೆ ಸನ್ಮಾನ*

ಏಪ್ರಿಲ್ 15, 2026

*ಏ.18 ಮತ್ತು 19 ರಂದು ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಏಪ್ರಿಲ್ 15, 2026

*ಪೂಜೆ ಮಾಡುತ್ತಿದ್ದ ಭಕ್ತರ ಮೇಲೆ ಹೆಜ್ಜೇನು ದಾಳಿ*

ಏಪ್ರಿಲ್ 15, 2026

*ಸ್ಥಳೀಯ ಸಂಸ್ಥೆ ಚುನಾವಣೆ ನಡೆಸದ ಸರಕಾರ : ಪ್ರತಿಭಟನೆಗೆ ಬಿಜೆಪಿ ನಿರ್ಧಾರ*

ಏಪ್ರಿಲ್ 15, 2026

*ಕೊಡವ ನ್ಯಾಷನಲ್ ಕೌನ್ಸಿಲ್ ನಿಂದ ಸಂಭ್ರಮದ ಎಡ್ಮ್ಯಾರ್ 1 ಆಚರಣೆ*

ಏಪ್ರಿಲ್ 14, 2026

*ಮೂರ್ನಾಡು : ಏ.15 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 14, 2026

*ಶನಿವಾರಸಂತೆ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿಯಿಂದ ಡಾ.ಅಂಬೇಡ್ಕರ್ ಜಯಂತಿಯ ಅರ್ಥಪೂರ್ಣ ಆಚರಣೆ*

ಏಪ್ರಿಲ್ 14, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.15 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.