Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ*
  • *ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*
  • *ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*
  • *ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • *ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*
  • *ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*
  • *ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*
  • *2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*
  • *ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*
  • *ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದಿಂದ ನಾಲ್ವರಿಗೆ ‘ನೇಗಿಲಯೋಗಿ’ ಪ್ರಶಸ್ತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದಿಂದ ನಾಲ್ವರಿಗೆ ‘ನೇಗಿಲಯೋಗಿ’ ಪ್ರಶಸ್ತಿ*

ಏಪ್ರಿಲ್ 14, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಏ.14 NEWS DESK : ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲ್ಲೂಕು ಘಟಕ ಕೊಡಮಾಡುವ ‘ನೇಗಿಲಯೋಗಿ’ ಪ್ರಶಸ್ತಿ ಪ್ರದಾನ ಸಮಾರಂಭ ಏ.21 ರಂದು ಕುಶಾಲನಗರದ ಗೌಡ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ. ಕುಶಾಲನಗರ ತಾಲೂಕಿನಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ನಾಲ್ವರು ಕೃಷಿಕರನ್ನು ತಾಲೂಕು ಪತ್ರಕರ್ತರ ಸಂಘವು ಪ್ರತೀ ವರ್ಷ ‘ನೇಗಿಲಯೋಗಿ’ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಅದರಂತೆ ಈ ಬಾರಿ ಸುಂಟಿಕೊಪ್ಪದ ಪ್ರಗತಿಪರ ಕೃಷಿಕ ಪಟ್ಟೆಮನೆ ಪಿ.ಉದಯಕುಮಾರ್, ನಾಕೂರು ಶಿರಂಗಾಲ ಗ್ರಾಮ ಪಂಚಾಯತ್’ನ ಮಳೂರು ನಿವಾಸಿ ಶಂಕರನಾರಾಯಣ, ಶಿರಂಗಾಲ ಗ್ರಾಮ ಪಂಚಾಯತ್’ನ ಮಣಜೂರು ನಿವಾಸಿ ಭವಾನಿ ಕುಮಾರಸ್ವಾಮಿ ಹಾಗೂ ಗುಡ್ಡೆಹೊಸೂರು ಪಂಚಾಯತ್’ನ ಬಾಳುಗೋಡು ನಿವಾಸಿ ನಂಗಾರು ಜಗ ಅವರನ್ನು ಆಯ್ಕೆ ಮಾಡಲಾಗಿದೆ. ಏ.21 ರಂದು ಪೂರ್ವಾಹ್ನ 11 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಕೊಡಗು ಪತ್ರಿಕಾಭವನ ಟ್ರಸ್ಟಿ, ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ.ಕೇಶವ ಕಾಮತ್ ಅವರು ಉದ್ಘಾಟಿಸಲಿದ್ದು, ಕುಶಾಲನಗರ ತಾಲೂಕು ಪತ್ರಕರ್ತರ ಘಟಕದ ಅಧ್ಯಕ್ಷ ಬಿ.ಸಿ.ದಿನೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಟಿ.ಅನಿಲ್, ದತ್ತಿದಾನಿಗಳಾಗಿರುವ ಕೃಷಿಕ ಹಾಗೂ ಸಮಾಜ ಸೇವಕ ಟಿ.ಕೆ.ಸಾಯಿಕುಮಾರ್, ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿ ಪ್ರಸಾದ್, ಸುಂಟಿಕೊಪ್ಪದ ವಿಜಯ ಪ್ಲಾಂಟೇಷನ್ ಸಪ್ಲೈಸ್’ನ ಮಾಲೀಕ ಎಸ್.ಜಿ.ಶ್ರೀನಿವಾಸ್, ಗುಡ್ಡೆಹೊಸೂರಿನ ಉದ್ಯಮಿ ಮಂಡೆಪಂಡ ಚಿಮ್ಮ ಉತ್ತಪ್ಪ, ರಂಗಸಮುದ್ರದ ಉದ್ಯಮಿ ರಕ್ಷಿತ್ ಮಾವಾಜಿ, ಚಿಕ್ಕಬೆಟ್ಟಗೇರಿಯ ಉದ್ಯಮಿ ರಂಜಿತ್ ಎಂ.ಎಸ್. ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭ ನಿವೃತ್ತ ಬ್ಯಾಂಕ್ ಉದ್ಯೋಗಿ, ವ್ಯಕ್ತಿತ್ವ ವಿಕಸನ ತರಬೇತಿದಾರ ಹಾಗೂ ವೃತ್ತಿ ಮಾರ್ಗದರ್ಶಕ, ಅಂಕಣಕಾರ ಆರ್.ಕೆ.ಬಾಲಚಂದ್ರ ಅವರು ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮ-ಹಲವು ಆಯಾಮಗಳು ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ*

ಸೆಪ್ಟೆಂಬರ್ 16, 2026

*ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*

ಸೆಪ್ಟೆಂಬರ್ 15, 2026

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026

*ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*

ಸೆಪ್ಟೆಂಬರ್ 15, 2026 Uncategorized ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಸೆ.15: ವಿವಿಧತೆಯಲ್ಲಿ ಏಕತೆ ಹಾಗೂ ಶಾಂತಿಯ ತೋಟವಾಗಿರುವ ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವದ ಸಂಭ್ರಮ ಮನೆಮಾಡಿದ್ದು, ಇದೇ…

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026

*ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 15, 2026

*ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*

ಸೆಪ್ಟೆಂಬರ್ 15, 2026

*ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*

ಸೆಪ್ಟೆಂಬರ್ 15, 2026

*ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*

ಸೆಪ್ಟೆಂಬರ್ 15, 2026

*ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*

ಸೆಪ್ಟೆಂಬರ್ 15, 2026

*ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘಕ್ಕೆ 54.60 ರೂ. ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.