Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಾಪೋಕ್ಲು ಹಿಂದೂ ಮಲಯಾಳಿ ಸಂಘದಿಂದ ವಿಷು ಹಬ್ಬ ಸಂಭ್ರಮ*
  • *ಮೈತಾಡಿ ಗ್ರಾಮದಲ್ಲಿ ವಿಶ್ವ ಕಲಾ ದಿನ ಆಚರಣೆ*
  • *ಕೆದಮುಳ್ಳೂರಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಹರಿಸೇವೆ ಹಾಗೂ 101 ಕೋಲ*
  • *ಏ.18 ಮತ್ತು 19 ರಂದು ಅರೆಭಾಷೆ ಗೌಡ ಕ್ರೀಡಾ ಹಬ್ಬದ ಸಂಭ್ರಮ : ವಿವಿಧ ವಿಭಾಗಗಳಲ್ಲಿ ಫುಟ್ಬಾಲ್-ಮಹಿಳೆಯರ ಹಗ್ಗಜಗ್ಗಾಟ*
  • *ಏ.17 ರಿಂದ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಆರಂಭ*
  • *ಶುಭ ಅಕ್ಷಯ ತೃತೀಯ : ಕುಶಾಲನಗರದ ಜಿ.ಆಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಚಿನ್ನ ಖರೀದಿಗೆ ಶುಭ ಸಮಯ : ಆಕರ್ಷಕ ಕೊಡುಗೆಗಳು ನಿಮಗಾಗಿ*
  • *ಏ.18 ಮತ್ತು 19 ರಂದು ರೋಮನ್ ಕ್ಯಾಥೋಲಿಕ್ ಕ್ರೀಡೋತ್ಸವ : ಸಾಧಕರಿಗೆ ಸನ್ಮಾನ*
  • *ಕೊಡಗು ವಿಶ್ವವಿದ್ಯಾಲಯದಲ್ಲಿ “ಕೊಡವ ಸಂಸ್ಕೃತಿ ಅಧ್ಯಯನ ಪೀಠ”ದ ಸ್ಥಾಪನೆ : ಸಂಶೋಧನೆ ಸಂರಕ್ಷಣೆ-ಸಂವರ್ಧನೆಗೆ ವಿಶೇಷ ಕಾರ್ಯಯೋಜನೆ : ಅಶೋಕ ಸಂಗಪ್ಪ ಆಲೂರ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.16 ರಂದು ಗೆಲುವು ಸಾಧಿಸಿದ ತಂಡಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.17 ರಂದು ನಡೆಯುವ ಪಂದ್ಯಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.16 ರಂದು ಗೆಲುವು ಸಾಧಿಸಿದ ತಂಡಗಳು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.16 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 16, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಏ.16 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.16 ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ಅಯ್ಯಮಾಡ ಮತ್ತು ಮಲ್ಲಾಜಿರ ತಂಡಗಳ ನಡುವಿನ ಪಂದ್ಯದಲ್ಲಿ ಮಲ್ಲಾಜಿರಕ್ಕೆ 8 ವಿಕೆಟ್ ಗಳ ಜಯ ಲಭಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಅಯ್ಯಮಾಡ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 43 ರನ್ ಗಳನ್ನು ಗಳಿಸಿತು. ಮಲ್ಲಾಜಿರ 6 ಓವರ್ 2 ವಿಕೆಟ್ ನಷ್ಟಕ್ಕೆ 45 ರನ್ ಗಳನ್ನು ಸೇರಿಸಿ ಗೆಲುವು ಕಂಡಿತು. ಚಾರಿಮoಡ ಮತ್ತು ಆಟ್ರಂಗಡ ನಡುವಿನ ಪಂದ್ಯದಲ್ಲಿ ಚಾರಿಮಂಡ 5 ರನ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚಾರಿಮಂಡ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 84 ರನ್ ಗಳನ್ನು ಸೇರಿಸಿತು. ಆಟ್ರಂಗಡ 6 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 79 ರನ್ ಗಳನ್ನು ಗಳಿಸಿ ಸೋಲು ಕಂಡಿತು. ಮಲ್ಲೇಂಗಡ ಮತ್ತು ಮಾಚೆಟ್ಟಿರ (ಬಾಳುಗೋಡು) ನಡುವಿನ ಹಣಾಹಣಿಯಲ್ಲಿ ಮಾಚೆಟ್ಟಿರ 8 ವಿಕೆಟ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಮಲ್ಲೇಂಗಡ 6 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 53 ರನ್ ಗಳನ್ನು ಗಳಿಸಿತು. ಮಾಚೆಟ್ಟಿರ 4.1 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 55 ರನ್ ಗಳನ್ನು ಸೇರಿಸಿತು ಜಯ ಸಾಧಿಸಿತು. ಕಾಡ್ಯಮಾಡ ಮತ್ತು ತಾಚಮಂಡ (ಗರ್ವಾಲೆ) ನಡುವಿನ ಪಂದ್ಯದಲ್ಲಿ ಕಾಡ್ಯಮಾಡ ತಂಡಕ್ಕೆ 10 ವಿಕೆಟ್‌ಗಳ ಜಯ ಲಭಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ತಾಚಮಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 66 ರನ್ ಗಳನ್ನು ಸೇರಿಸಿತು. ಕಾಡ್ಯಮಾಡ 3.4 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 67 ರನ್ ಗಳನ್ನು ಗಳಿಸಿ ಜಯಭೇರಿ ಬಾರಿಸಿತು. ಕಾಂಡೇರ ಮತ್ತು ಬಾಚಿರ ನಡುವಿನ ಪಂದ್ಯದಲ್ಲಿ ಕಾಂಡೇರ 8 ವಿಕೆಟ್ ಗಳಿಂದ ಜಯ ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಬಾಚಿರ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 63 ರನ್ ಗಳನ್ನು ಗಳಿಸಿತು. ಕಾಂಡೇರ 3 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 68 ರನ್ ಗಳನ್ನು ಸೇರಿಸಿ ಗೆಲುವು ಕಂಡಿತು. ಕೊಟ್ರAಗಡ ಮತ್ತು ಕಲಿಯಂಡ ನಡುವಿನ ಪಂದ್ಯದಲ್ಲಿ ಕಲಿಯಂಡ ತಂಡ 45 ರನ್ ಗಳಿಂದ ವಿಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕಲಿಯಂಡ 6 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 77 ರನ್ ಗಳನ್ನು ಗಳಿಸಿತು. ಕೊಟ್ರಂಗಡ 6 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 32 ರನ್ ಗಳನ್ನಷ್ಟೇ ಸೇರಿಸಿ ಸುಲಭವಾಗಿ ಸೋಲೊಪ್ಪಿಕೊಂಡಿತು. *ಮೈದಾನ 2* ಅಚ್ಚಪ್ಪಂಡ ಮತ್ತು ಮಾಚಿಮಂಡ ತಂಡಗಳ ನಡುವಿನ ಪಂದ್ಯದಲ್ಲಿ ಅಚ್ಚಪ್ಪಂಡ 8 ವಿಕೆಟ್ ಗಳಿಂದ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಾಚಿಮಂಡ 6 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 26 ರನ್ ಗಳನ್ನು ಗಳಿಸಿತು. ಅಚ್ಚಪ್ಪಂಡ 2.5 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 27 ರನ್ ಗಳನ್ನು ಸೇರಿಸಿ ಗೆಲುವು ಕಂಡಿತು. ಬಡುವAಡ ಮತ್ತು ಕೊಡಂದೆರ ತಂಡಗಳ ನಡುವಿನ ಪಂದ್ಯದಲ್ಲಿ ಕೊಡಂದೆರ ತಂಡ 9 ವಿಕೆಟ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬಡುವಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 67 ರನ್ ಗಳನ್ನು ಸೇರಿಸಿತು. ಕೊಡಂದೆರ 4.1 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 70 ರನ್ ಗಳನ್ನು ಗಳಿಸಿ ಗೆಲುವಿನ ನಗು ಬೀರಿತು.
ಅಜ್ಜಮಾಡ ಮತ್ತು ತೀತಿರ (ಹುದಿಕೇರಿ) ನಡುವಿನ ಹಣಾಹಣಿಯಲ್ಲಿ ತೀತಿರ 67 ರನ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ತೀತಿರ 6 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 109 ರನ್ ಗಳನ್ನು ಗಳಿಸಿತು. ಅಜ್ಜಮಾಡ 5.5 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಕೇವಲ 42 ರನ್ ಗಳನ್ನು ಸೇರಿಸಿ ಸೋಲೊಪ್ಪಿಕೊಂಡಿತು. ಅಜ್ಜೆಟ್ಟಿರ ಮತ್ತು ಕಾಳಿಮಾಡ ನಡುವಿನ ಪಂದ್ಯದಲ್ಲಿ ಅಜ್ಜೆಟ್ಟಿರ 11 ರನ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಜ್ಜೆಟ್ಟಿರ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 84 ರನ್ ಗಳನ್ನು ಗಳಿಸಿತು. ಕಾಳಿಮಾಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 73 ರನ್ ಗಳನ್ನು ಸೇರಿಸಿ ಸೋಲು ಅನುಭವಿಸಿತು. ಕುಂಞರ ಮತ್ತು ಚೌರಿರ ನಡುವಿನ ಪಂದ್ಯದಲ್ಲಿ ಚೌರಿರ ತಂಡಕ್ಕೆ 9 ವಿಕೆಟ್‌ಗಳ ಜಯ ಲಭಿಸಿತು. ಕುಂಞರ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 74 ರನ್ ಗಳನ್ನು ಸೇರಿಸಿತು. ಚೌರಿರ 3.5 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 75 ರನ್ ಗಳನ್ನು ಗಳಿಸಿ ಗೆಲುವು ಸಾಧಿಸಿತು. ಸರ್ಕಂಡ ಮತ್ತು ಬಾಚಿನಾಡಂಡ ನಡುವಿನ ಪಂದ್ಯದಲ್ಲಿ ಸರ್ಕಂಡ 8 ವಿಕೆಟ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಾಚಿನಾಡಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 67 ರನ್ ಗಳನ್ನು ಗಳಿಸಿತು. ಸರ್ಕಂಡ 4.1 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 73 ರನ್ ಗಳನ್ನು ಸೇರಿಸಿ ಗೆಲುವು ಕಂಡಿತು. ಪoದ್ಯoಡ ಮತ್ತು ಕೊಣಿಯಂಡ ನಡುವಿನ ಪಂದ್ಯದಲ್ಲಿ ಪಂದ್ಯoಡ 6 ವಿಕೆಟ್ ಗಳ ವಿಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೊಣಿಯಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 63 ರನ್ ಗಳನ್ನು ಸೇರಿಸಿತು. ಪಂದ್ಯoಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 64 ರನ್ ಗಳನ್ನು ಗಳಿಸಿ ಪಂದ್ಯವನ್ನು ಗೆದ್ದುಕೊಂಡಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಾಪೋಕ್ಲು ಹಿಂದೂ ಮಲಯಾಳಿ ಸಂಘದಿಂದ ವಿಷು ಹಬ್ಬ ಸಂಭ್ರಮ*

ಏಪ್ರಿಲ್ 16, 2026

*ಮೈತಾಡಿ ಗ್ರಾಮದಲ್ಲಿ ವಿಶ್ವ ಕಲಾ ದಿನ ಆಚರಣೆ*

ಏಪ್ರಿಲ್ 16, 2026

*ಕೆದಮುಳ್ಳೂರಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಹರಿಸೇವೆ ಹಾಗೂ 101 ಕೋಲ*

ಏಪ್ರಿಲ್ 16, 2026

*ಮೈತಾಡಿ ಗ್ರಾಮದಲ್ಲಿ ವಿಶ್ವ ಕಲಾ ದಿನ ಆಚರಣೆ*

ಏಪ್ರಿಲ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಏ.16 NEWS DESK : ಮೈತಾಡಿ ಗ್ರಾಮದ ಐಚೆಟ್ಟಿರ ಐನ್‍ಮನೆಯ ಅಂಗಳದಲ್ಲಿ ವಿಶ್ವ ಕಲಾದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಚಿತ್ರಕಲಾವಿದ…

*ಕೆದಮುಳ್ಳೂರಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಹರಿಸೇವೆ ಹಾಗೂ 101 ಕೋಲ*

ಏಪ್ರಿಲ್ 16, 2026

*ಏ.18 ಮತ್ತು 19 ರಂದು ಅರೆಭಾಷೆ ಗೌಡ ಕ್ರೀಡಾ ಹಬ್ಬದ ಸಂಭ್ರಮ : ವಿವಿಧ ವಿಭಾಗಗಳಲ್ಲಿ ಫುಟ್ಬಾಲ್-ಮಹಿಳೆಯರ ಹಗ್ಗಜಗ್ಗಾಟ*

ಏಪ್ರಿಲ್ 16, 2026

*ಏ.17 ರಿಂದ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಆರಂಭ*

ಏಪ್ರಿಲ್ 16, 2026

*ಶುಭ ಅಕ್ಷಯ ತೃತೀಯ : ಕುಶಾಲನಗರದ ಜಿ.ಆಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಚಿನ್ನ ಖರೀದಿಗೆ ಶುಭ ಸಮಯ : ಆಕರ್ಷಕ ಕೊಡುಗೆಗಳು ನಿಮಗಾಗಿ*

ಏಪ್ರಿಲ್ 16, 2026

*ಏ.18 ಮತ್ತು 19 ರಂದು ರೋಮನ್ ಕ್ಯಾಥೋಲಿಕ್ ಕ್ರೀಡೋತ್ಸವ : ಸಾಧಕರಿಗೆ ಸನ್ಮಾನ*

ಏಪ್ರಿಲ್ 16, 2026

*ಕೊಡಗು ವಿಶ್ವವಿದ್ಯಾಲಯದಲ್ಲಿ “ಕೊಡವ ಸಂಸ್ಕೃತಿ ಅಧ್ಯಯನ ಪೀಠ”ದ ಸ್ಥಾಪನೆ : ಸಂಶೋಧನೆ ಸಂರಕ್ಷಣೆ-ಸಂವರ್ಧನೆಗೆ ವಿಶೇಷ ಕಾರ್ಯಯೋಜನೆ : ಅಶೋಕ ಸಂಗಪ್ಪ ಆಲೂರ*

ಏಪ್ರಿಲ್ 16, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.16 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 16, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.17 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 16, 2026

*ನಮ್ಮ ಗಣತಿ ನಮ್ಮ ಅಭಿವೃದ್ಧಿ ಮನೆ ಮನೆ ಗಣತಿ ಕಾರ್ಯ ಆರಂಭ*

ಏಪ್ರಿಲ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.