Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಾಪೋಕ್ಲು ಹಿಂದೂ ಮಲಯಾಳಿ ಸಂಘದಿಂದ ವಿಷು ಹಬ್ಬ ಸಂಭ್ರಮ*
  • *ಮೈತಾಡಿ ಗ್ರಾಮದಲ್ಲಿ ವಿಶ್ವ ಕಲಾ ದಿನ ಆಚರಣೆ*
  • *ಕೆದಮುಳ್ಳೂರಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಹರಿಸೇವೆ ಹಾಗೂ 101 ಕೋಲ*
  • *ಏ.18 ಮತ್ತು 19 ರಂದು ಅರೆಭಾಷೆ ಗೌಡ ಕ್ರೀಡಾ ಹಬ್ಬದ ಸಂಭ್ರಮ : ವಿವಿಧ ವಿಭಾಗಗಳಲ್ಲಿ ಫುಟ್ಬಾಲ್-ಮಹಿಳೆಯರ ಹಗ್ಗಜಗ್ಗಾಟ*
  • *ಏ.17 ರಿಂದ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಆರಂಭ*
  • *ಶುಭ ಅಕ್ಷಯ ತೃತೀಯ : ಕುಶಾಲನಗರದ ಜಿ.ಆಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಚಿನ್ನ ಖರೀದಿಗೆ ಶುಭ ಸಮಯ : ಆಕರ್ಷಕ ಕೊಡುಗೆಗಳು ನಿಮಗಾಗಿ*
  • *ಏ.18 ಮತ್ತು 19 ರಂದು ರೋಮನ್ ಕ್ಯಾಥೋಲಿಕ್ ಕ್ರೀಡೋತ್ಸವ : ಸಾಧಕರಿಗೆ ಸನ್ಮಾನ*
  • *ಕೊಡಗು ವಿಶ್ವವಿದ್ಯಾಲಯದಲ್ಲಿ “ಕೊಡವ ಸಂಸ್ಕೃತಿ ಅಧ್ಯಯನ ಪೀಠ”ದ ಸ್ಥಾಪನೆ : ಸಂಶೋಧನೆ ಸಂರಕ್ಷಣೆ-ಸಂವರ್ಧನೆಗೆ ವಿಶೇಷ ಕಾರ್ಯಯೋಜನೆ : ಅಶೋಕ ಸಂಗಪ್ಪ ಆಲೂರ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.16 ರಂದು ಗೆಲುವು ಸಾಧಿಸಿದ ತಂಡಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.17 ರಂದು ನಡೆಯುವ ಪಂದ್ಯಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಏ.17 ರಿಂದ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಆರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಏ.17 ರಿಂದ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಆರಂಭ*

ಏಪ್ರಿಲ್ 16, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.16 NEWS DESK : ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಏ.17ರಿಂದ 24ರವರೆಗೆ ನಡೆಯಲಿದೆಯೆಂದು ಎಮ್ಮೆಮಾಡಿನ ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಅಧ್ಯಕ್ಷರಾದ ಕೆ.ಎಂ.ಹುಸೈನ್ ಸಖಾಫಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಏ.17 ರಂದು ಜುಮಾ ನಮಾಝಿನ ಬಳಿಕ ಜಮಾಅತ್ ಅಧ್ಯಕ್ಷನಾದ ತಾನು ಧ್ವಜಾರೋಹಣವನ್ನು ನೆರವೇರಿಸಲಿದ್ದೇನೆ. ಉರೂಸ್ ಮತ್ತು ಮಖಾಂ ಝಿಯಾರತ್ ಉದ್ಘಾಟನೆಯನ್ನು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಅಧ್ಯಕ್ಷರಾದ ಸಯ್ಯಿದ್ ಜಿಫ್ರಿ ಮುತ್ತುಕ್ಕೋಯ ತಂಙಳ್ ನಡೆಸಿಕೊಡಲಿದ್ದಾರೆ. ಅಂದು ರಾತ್ರಿ ಧಾರ್ಮಿಕ ಪ್ರವಚನವನ್ನು ಎಮ್ಮೆಮಾಡಿನ ಮುದರ್ರಿಸ್ ಎ.ಪಿ.ಹಂಝ ಸಖಾಫಿ ಮೇಲ್ಮುರಿ ಅವರು ನಡೆಸಿಕೊಡಲಿದ್ದಾರೆಂದರು. ಏ.18 ರಂದು ರಾತ್ರಿ ದ್ಸಿಕ್ರ್ ಮಜ್ಲಿಸ್ ಕಾರ್ಯಕ್ರಮ ಸಯ್ಯಿದ್ ಶಿಹಾಬುದ್ದೀನ್ ಅಲ್ ಬುಖಾರಿ ಕಡಲುಂಡಿ ಅವರ ನೇತೃತ್ವದಲ್ಲಿ ನಡೆಯಲಿದೆ. ಏ.19ರಂದು ರಾತ್ರಿ ಖತಂ ದುಅ ಮಜ್ಲಿಸ್ ಕಾರ್ಯಕ್ರಮವು ಶಿಹಾಬುದ್ದೀನ್ ಮುತ್ತನೂರ್ ತಂಙಳರವರ ನೇತೃತ್ವದಲ್ಲಿ ನಡೆಯಲಿರುವುದಾಗಿ ಹೇಳಿದರು. :: ಸಾರ್ವಜನಿಕ ಸಮ್ಮೇಳನ :: ಏ.20 ರಂದು ಮಧ್ಯಾಹ್ನ ಸಯ್ಯದ್ ಸ್ವಾದಿಕಲಿ ಶಿಹಾಬ್ ತಂಙಳ್ ಪಾಣಕ್ಕಾಡ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಾರ್ವಜನಿಕ ಸಮ್ಮೇಳನಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗಿದ್ದು, ಅವರು ಬರುವ ವಿಶ್ವಾಸವಿರುವುದಾಗಿ ತಿಳಿಸಿ, ಮುಖ್ಯ ಭಾಷಣಕಾರರಾಗಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಪಾಲ್ಗೊಳ್ಳಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಅನ್ನದಾನವನ್ನು ಏರ್ಪಡಿಸಲಾಗಿದೆಯೆಂದು ತಿಳಿಸಿದರು. ಏ.24 ರಂದು ಮಧ್ಯಾಹ್ನ 2 ಗಂಟೆಗೆ ಸಯ್ಯದ್ ಶಿಹಾಬುದ್ದೀನ್ ಅಲ್ ಹೈದರೂಸಿ ಅವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಸಮಾರಂಭವನ್ನು ಸಯ್ಯದ್ ಇಲ್ಯಾಸ್ ಹೈದರೂಸಿ ಉದ್ಘಾಟಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಹುಸೈನ್ ಸಖಾಫಿ ಚುಳ್ಳಿಕ್ಕೋಡ್ ಭಾಗವಹಿಸಲಿದ್ದಾರೆಂದರು. ನಗರದಲ್ಲಿ ಗೋಷ್ಠಿಯಲ್ಲಿ ಎಮ್ಮೆಮಾಡು ಜಮಾಅತ್ ಉಪಾಧ್ಯಕ್ಷರಾದ ಚೆಂಬಾರಂಡ ಎಂ.ಮಾಹಿನ್, ಸದಸ್ಯರಾದ ಪುದಿಯೋಡಿ ಎ. ಅಬ್ದುಲ್ ರೆಹೆಮಾನ್ ಉಪಸ್ಥಿತರಿದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಾಪೋಕ್ಲು ಹಿಂದೂ ಮಲಯಾಳಿ ಸಂಘದಿಂದ ವಿಷು ಹಬ್ಬ ಸಂಭ್ರಮ*

ಏಪ್ರಿಲ್ 16, 2026

*ಮೈತಾಡಿ ಗ್ರಾಮದಲ್ಲಿ ವಿಶ್ವ ಕಲಾ ದಿನ ಆಚರಣೆ*

ಏಪ್ರಿಲ್ 16, 2026

*ಕೆದಮುಳ್ಳೂರಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಹರಿಸೇವೆ ಹಾಗೂ 101 ಕೋಲ*

ಏಪ್ರಿಲ್ 16, 2026

*ಮೈತಾಡಿ ಗ್ರಾಮದಲ್ಲಿ ವಿಶ್ವ ಕಲಾ ದಿನ ಆಚರಣೆ*

ಏಪ್ರಿಲ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಏ.16 NEWS DESK : ಮೈತಾಡಿ ಗ್ರಾಮದ ಐಚೆಟ್ಟಿರ ಐನ್‍ಮನೆಯ ಅಂಗಳದಲ್ಲಿ ವಿಶ್ವ ಕಲಾದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಚಿತ್ರಕಲಾವಿದ…

*ಕೆದಮುಳ್ಳೂರಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಹರಿಸೇವೆ ಹಾಗೂ 101 ಕೋಲ*

ಏಪ್ರಿಲ್ 16, 2026

*ಏ.18 ಮತ್ತು 19 ರಂದು ಅರೆಭಾಷೆ ಗೌಡ ಕ್ರೀಡಾ ಹಬ್ಬದ ಸಂಭ್ರಮ : ವಿವಿಧ ವಿಭಾಗಗಳಲ್ಲಿ ಫುಟ್ಬಾಲ್-ಮಹಿಳೆಯರ ಹಗ್ಗಜಗ್ಗಾಟ*

ಏಪ್ರಿಲ್ 16, 2026

*ಏ.17 ರಿಂದ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಆರಂಭ*

ಏಪ್ರಿಲ್ 16, 2026

*ಶುಭ ಅಕ್ಷಯ ತೃತೀಯ : ಕುಶಾಲನಗರದ ಜಿ.ಆಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಚಿನ್ನ ಖರೀದಿಗೆ ಶುಭ ಸಮಯ : ಆಕರ್ಷಕ ಕೊಡುಗೆಗಳು ನಿಮಗಾಗಿ*

ಏಪ್ರಿಲ್ 16, 2026

*ಏ.18 ಮತ್ತು 19 ರಂದು ರೋಮನ್ ಕ್ಯಾಥೋಲಿಕ್ ಕ್ರೀಡೋತ್ಸವ : ಸಾಧಕರಿಗೆ ಸನ್ಮಾನ*

ಏಪ್ರಿಲ್ 16, 2026

*ಕೊಡಗು ವಿಶ್ವವಿದ್ಯಾಲಯದಲ್ಲಿ “ಕೊಡವ ಸಂಸ್ಕೃತಿ ಅಧ್ಯಯನ ಪೀಠ”ದ ಸ್ಥಾಪನೆ : ಸಂಶೋಧನೆ ಸಂರಕ್ಷಣೆ-ಸಂವರ್ಧನೆಗೆ ವಿಶೇಷ ಕಾರ್ಯಯೋಜನೆ : ಅಶೋಕ ಸಂಗಪ್ಪ ಆಲೂರ*

ಏಪ್ರಿಲ್ 16, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.16 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 16, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.17 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 16, 2026

*ನಮ್ಮ ಗಣತಿ ನಮ್ಮ ಅಭಿವೃದ್ಧಿ ಮನೆ ಮನೆ ಗಣತಿ ಕಾರ್ಯ ಆರಂಭ*

ಏಪ್ರಿಲ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.