Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಕ್ಕಂದೂರು : ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ರೋಗಗಳ ಕುರಿತು ಆರೋಗ್ಯ ಅರಿವು*
  • *ಮಡಿಕೇರಿ : ನಗರಸಭೆಯ ಪೌರ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ*
  • *ತಾವೂರು ಗ್ರಾಮದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ*
  • *ಗರ್ಭಿಣಿ, ಬಾಣಂತಿಯರು ಹಾಗೂ ಶಿಶು ಪೋಷಣೆ ಬಗ್ಗೆ ಮಾಹಿತಿ ನೀಡುವಲ್ಲಿ  ‘ಕಿಲ್ಕಾರಿ’ ಸೇವೆ ಸಹಕಾರಿ : ಡಾ.ಸತೀಶ್ ಕುಮಾರ್*
  • *ದೋಣಿಗಲ್-ಮಡಿಕೇರಿ ರಸ್ತೆ ನಿರ್ಮಾಣ ಸಂಬಂಧಿಸಿದಂತೆ ಉನ್ನತ ಮಟ್ಟದ ಸಭೆ* 
  • *ಖಾಲಿ ಸಿಲಿಂಡರ್ ಗಳನ್ನು ಪ್ರದರ್ಶಿಸಿ ಪ್ರತಿಭಟನೆ*
  • *ತಿತಿಮತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ*
  • *ಶರಣ ಸಾಹಿತ್ಯ ಸಮ್ಮೇಳನ ಪ್ರಚಾರ ರಥಕ್ಕೆ ಚಾಲನೆ*
  • *ಕುಶಾಲನಗರದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ‘ಮುಂಗಾರು ಮೇಳ’ಕ್ಕೆ ಇನ್ನು ಕೇವಲ 3 ದಿನಗಳು ಮಾತ್ರ*
  • *ಫಲಾನುಭವಿಗಳಿಗೆ ಪರವಾನಗಿ ಹಸ್ತಾಂತರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪತ್ತೆ ಪ್ರಕರಣದ ನಂತರ ಎಚ್ಚೆತ್ತುಕೊಂಡ ಅರಣ್ಯ ಸಚಿವರು : ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇಲ್ಲ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ನಾಪತ್ತೆ ಪ್ರಕರಣದ ನಂತರ ಎಚ್ಚೆತ್ತುಕೊಂಡ ಅರಣ್ಯ ಸಚಿವರು : ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇಲ್ಲ*

ಏಪ್ರಿಲ್ 17, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು NEWS DESK ಏ.17 : ಶರಣ್ಯ ಹಾಗೂ ಶ್ರೀನಂದಾ ನಾಪತ್ತೆ ಪ್ರಕರಣದ ನಂತರ ಕೊನೆಗೂ ಅರಣ್ಯ ಸಚಿವರು ಎಚ್ಚೆತ್ತುಕೊಂಡಿದ್ದಾರೆ. ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಸ್ಪಷ್ಟ ಸೂಚನೆ ನೀಡಿದ್ದಾರೆ.
ಇತ್ತೀಚೆಗೆ ಕೊಡಗಿನ ತಡಿಯಾಂಡಮೋಳ್ ಬೆಟ್ಟದಲ್ಲಿ ಕೇರಳದಿಂದ ಚಾರಣಕ್ಕೆ ಬಂದಿದ್ದ ಮಹಿಳೆ ಶರಣ್ಯ ನಾಪತ್ತೆಯಾಗಿ ಕಾಡಿನಲ್ಲಿ 3 ದಿನ ಕಳೆದ ಪ್ರಕರಣ ಹಾಗೂ ಅರಣ್ಯ ವ್ಯಾಪ್ತಿಗೆ ಒಳಪಡದ ಚಿಕ್ಕಮಗಳೂರಿನ ಮಾಣಿಕ್ಯಧಾರಾ ಬಳಿ ನಾಪತ್ತೆಯಾಗಿ ಶವವಾಗಿ ಪತ್ತೆಯಾದ ಬಾಲಕಿ ಶ್ರೀನಂದಾ ಪ್ರಕರಣದ ಹಿನ್ನೆಲೆಯಲ್ಲಿ ಚಾರಣಿಗರ ಸುರಕ್ಷತೆಗಾಗಿ ಎಸ್.ಓ.ಪಿ. ರೂಪಿಸಲು ಸೂಚಿಸಿರುವುದಾಗಿ ಅವರು ತಿಳಿಸಿದರು. ಚಾರಣಿಗರ ಸುರಕ್ಷತೆಗಾಗಿ ರೂಪಿಸಲಾಗಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ ಬಿಡುಗಡೆ ಮಾಡಿ ಮಾತನಾಡಿದ ಅರಣ್ಯ ಸಚಿವರು ಪ್ರತಿ 10 ಚಾರಣಿಗರಿಗೆ ಒಬ್ಬರು ಸ್ಥಳೀಯ ಪ್ರಕೃತಿ ಮಾರ್ಗದರ್ಶಕರಿರುತ್ತಾರೆ. ಎಲ್ಲ ಚಾರಣ ಪಥಗಳಲ್ಲಿ ಒಂದು ಬಸರಿಗೆ ಗರಿಷ್ಠ 150 ಜನರಿಗೆ ಮಾತ್ರ ಸೀಮಿತದೊಳಿಸಲಾಗುವುದು. ಚಾರಣಕ್ಕೆ ಬರುವವರು ಆನ್ ಲೈನ್ ನಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯ. ಒಬ್ಬರೇ ಚಾರಣಿಗರು ಹೆಸರು ನೋಂದಾಯಿಸಿದ್ದರೂ ಗೈಡ್ ಸೌಲಭ್ಯ ಕಲ್ಪಿಸಲಾಗುವುದು, ಗೈಡ್ ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇನ್ನು ಮುಂದೆ ಪ್ರತಿಯೊಂದು ಚಾರಣಪಥದಲ್ಲೂ ನೇಚರ್ ಗೈಡ್ ಗಳಿಗೆ ಜಿ.ಪಿ.ಎಸ್. ಅಳವಡಿಸಿದ ವಾಕಿ ಟಾಕಿಯನ್ನು ಕಡ್ಡಾಯಗೊಳಿಸಲಾಗುವುದು ಎಂದು ಅರಣ್ಯ ಸಚಿವರು ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಕ್ಕಂದೂರು : ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ರೋಗಗಳ ಕುರಿತು ಆರೋಗ್ಯ ಅರಿವು*

ಜೂನ್ 20, 2026

*ಮಡಿಕೇರಿ : ನಗರಸಭೆಯ ಪೌರ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ*

ಜೂನ್ 20, 2026

*ತಾವೂರು ಗ್ರಾಮದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ*

ಜೂನ್ 20, 2026

*ಮಡಿಕೇರಿ : ನಗರಸಭೆಯ ಪೌರ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ*

ಜೂನ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.20 NEWS DESK : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ…

*ತಾವೂರು ಗ್ರಾಮದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ*

ಜೂನ್ 20, 2026

*ಗರ್ಭಿಣಿ, ಬಾಣಂತಿಯರು ಹಾಗೂ ಶಿಶು ಪೋಷಣೆ ಬಗ್ಗೆ ಮಾಹಿತಿ ನೀಡುವಲ್ಲಿ  ‘ಕಿಲ್ಕಾರಿ’ ಸೇವೆ ಸಹಕಾರಿ : ಡಾ.ಸತೀಶ್ ಕುಮಾರ್*

ಜೂನ್ 20, 2026

*ದೋಣಿಗಲ್-ಮಡಿಕೇರಿ ರಸ್ತೆ ನಿರ್ಮಾಣ ಸಂಬಂಧಿಸಿದಂತೆ ಉನ್ನತ ಮಟ್ಟದ ಸಭೆ* 

ಜೂನ್ 20, 2026

*ಖಾಲಿ ಸಿಲಿಂಡರ್ ಗಳನ್ನು ಪ್ರದರ್ಶಿಸಿ ಪ್ರತಿಭಟನೆ*

ಜೂನ್ 20, 2026

*ತಿತಿಮತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ*

ಜೂನ್ 19, 2026

*ಶರಣ ಸಾಹಿತ್ಯ ಸಮ್ಮೇಳನ ಪ್ರಚಾರ ರಥಕ್ಕೆ ಚಾಲನೆ*

ಜೂನ್ 19, 2026

*ಕುಶಾಲನಗರದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ‘ಮುಂಗಾರು ಮೇಳ’ಕ್ಕೆ ಇನ್ನು ಕೇವಲ 3 ದಿನಗಳು ಮಾತ್ರ*

ಜೂನ್ 19, 2026

*ಫಲಾನುಭವಿಗಳಿಗೆ ಪರವಾನಗಿ ಹಸ್ತಾಂತರ*

ಜೂನ್ 19, 2026

*ಮಾಪಿಳೆತೋಡು-ಹುದಿಕೇರಿ ರಸ್ತೆ ಅಭಿವೃದ್ಧಿಗೆ ಚಾಲನೆ*

ಜೂನ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.