Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ
  • ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
  • ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್
  • ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ
  • ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ
  • ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
  • ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್
  • ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ
  • ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ
  • ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ನಮ್ಮ ಧ್ವನಿಯ ಆರೈಕೆ : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ‘ವಿಶ್ವ ಧ್ವನಿ’ ದಿನಾಚರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಮ್ಮ ಧ್ವನಿಯ ಆರೈಕೆ : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ‘ವಿಶ್ವ ಧ್ವನಿ’ ದಿನಾಚರಣೆ

ಏಪ್ರಿಲ್ 18, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ, NEWS DESK ಏ.18 : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಿವಿ, ಮೂಗು, ಗಂಟಲು ವಿಭಾಗದಿಂದ “ನಮ್ಮ ಧ್ವನಿಯ ಆರೈಕೆ” ಎಂಬ ವಿಷಯದಡಿ ‘ವಿಶ್ವ ಧ್ವನಿ’ ದಿನವನ್ನು ಅತ್ಯಂತ ಉತ್ಸಾಹದಿಂದ ಆಚರಿಸಲಾಯಿತು.
ವೃತ್ತಿಪರ ಧ್ವನಿ ಬಳಕೆದಾರರಲ್ಲಿ ಧ್ವನಿಯ ಆರೋಗ್ಯದ ಮಹತ್ವ ಮತ್ತು ಧ್ವನಿಯ ಆರೈಕೆಯ ಅಗತ್ಯತೆಯ ಬಗ್ಗೆ ಅರಿವು ಮೂಡಿಸಲಾಯಿತು.
ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ, ವಾಕ್ ಮತ್ತು ಭಾಷೆ ತಜ್ಞರು ಡಾ.ದಿವ್ಯಾ ಸೇಠ್ ಅವರು ಧ್ವನಿಯ ಆರೈಕೆ, ಧ್ವನಿಯ ಅಸ್ವಸ್ಥತೆಗಳನ್ನು ಗುರುತಿಸುವುದು ಮತ್ತು ವಿಶೇಷವಾಗಿ ತಮ್ಮ ವೃತ್ತಿಗಳಲ್ಲಿ ಧ್ವನಿಯನ್ನು ಹೆಚ್ಚು ಅವಲಂಬಿಸಿರುವ ವ್ಯಕ್ತಿಗಳಲ್ಲಿ ಆರೋಗ್ಯಕರ ಧ್ವನಿ ಕಾಪಾಡಿಕೊಳ್ಳುವ ಬಗ್ಗೆ ಮಾಹಿತಿ ನೀಡಿದರು.
ಸ್ನಾತಕೋತ್ತರ ಇಎನ್ಟಿ ವಿದ್ಯಾರ್ಥಿನಿ ಡಾ.ಪೂಜಾ ಅವರು ಧ್ವನಿಯ ವಿಕಸನವನ್ನು ವಿವರಿಸಿದರು. ಇದು ಅಭಿವ್ಯಕ್ತಿಗೆ ಪ್ರಬಲ ಮಾಧ್ಯಮವಾಗಿ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬ ಬಗ್ಗೆ ಒತ್ತಿ ಹೇಳಿದರು.
ಧ್ವನಿ ಕೇವಲ ಒಂದು ಪ್ರಮುಖ ಅಂಗವಲ್ಲದೆ, ಮಾನವರನ್ನು ಸುತ್ತಮುತ್ತಲಿನ ಪ್ರಪಂಚದೊAದಿಗೆ ಅರ್ಥಪೂರ್ಣವಾಗಿ ಸಂಪರ್ಕಿಸಲು ಸ್ವರ ಪೆಟ್ಟಿಗೆ ಹೇಗೆ ಶಕ್ತಗೊಳಿಸುತ್ತದೆ ಎಂಬುದರ ಕುರಿತು ವಿವರಿಸಿದರು.
1993 ರಿಂದ ಉತ್ಸಾಹದಿಂದ ಸಂಗೀತವನ್ನು ಬೋಧಿಸುತ್ತಿರುವ ಮತ್ತು ತಮ್ಮ ಸಮರ್ಪಣೆ ಹಾಗೂ ಬದ್ಧತೆಯಿಂದ ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡುತ್ತಿರುವ ಖ್ಯಾತ ಸಂಗೀತ ಶಿಕ್ಷಕಿ ವಿದುಷಿ ಸರೋಜ ಸುಧಾಕರ್ ಅವರನ್ನು ಸನ್ಮಾನಿಸಲಾಯಿತು.
ಪ್ರಾಂಶುಪಾಲರಾದ ಡಾ.ವಿಶಾಲ್ ಕುಮಾರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ದೈನಂದಿನ ಜೀವನದಲ್ಲಿ ಧ್ವನಿ ಆರೋಗ್ಯದ ಮಹತ್ವ ಕುರಿತು ಮಾಹಿತಿ ನೀಡಿದರು.
ಇಎನ್ಟಿ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ.ಶ್ವೇತಾ ಅವರು ಸಭೆಯನ್ನುದ್ದೇಶಿಸಿ ಮಾತನಾಡಿ, ಸಂವಹನ ಮತ್ತು ಗುರುತಿನ ಆಧಾರವಾಗಿ ಧ್ವನಿಯ ಮಹತ್ವ ಬಗ್ಗೆ ಸವಿವರಾಗಿ ಮಾಹಿತಿ ನೀಡಿದರು.
ಧ್ವನಿ ಉತ್ಪಾದನೆಯಲ್ಲಿ ಮಾತ್ರವಲ್ಲದೆ, ವಾಯು ಮಾರ್ಗವನ್ನು ರಕ್ಷಿಸುವಲ್ಲಿ ಮತ್ತು ದೈನಂದಿನ ಜೀವನದಲ್ಲಿ ಪರಿಣಾಮಕಾರಿ ಸಂವಹನ ಸಕ್ರಿಯಗೊಳಿಸುವಲ್ಲಿ ಸ್ವರಪೆಟ್ಟಿಗೆಯ ಪ್ರಮುಖ ಪಾತ್ರವನ್ನು ಅವರು ಉಲ್ಲೇಖಿಸಿದರು.
ಉಪ-ಪ್ರಾಂಶುಪಾಲರಾದ ಡಾ.ಇಶಾ ರಾವ್, ಸಿಎಒ ರೋಹಿಣಿ ಮತ್ತು ಆರ್‌ಎಂಒ ಡಾ.ಧನಂಜಯ ಕುಮಾರ್ ಉಪಸ್ಥಿತರಿದ್ದರು.
ಸ್ನಾತಕೋತ್ತರ ವಿದ್ಯಾರ್ಥಿನಿ ಡಾ.ಪೂಜಾ (ಇಎನ್ಟಿ) ರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಎಂಬಿಬಿಎಸ್ ವಿದ್ಯಾರ್ಥಿಗಳಾದ ಐಶ್ವರ್ಯ ಮತ್ತು ಪ್ರತೀಕ್ಷಾ ಅವರು ನಿರೂಪಿಸಿದರು. ಇಎನ್ಟಿ ಸಹಾಯಕ ಪ್ರಾಧ್ಯಾಪಕ ಡಾ. ನಳಿನಾ ಅವರು ವಂದಿಸಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಂಗೀತ ವಿದ್ಯಾರ್ಥಿಗಳು, ಗಾಯಕರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ, ಅದನ್ನು ಅರ್ಥಪೂರ್ಣ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವು ಧ್ವನಿಯ ಆರೈಕೆಯ ಮಹತ್ವವನ್ನು ಮತ್ತೊಮ್ಮೆ ಒತ್ತಿ ಹೇಳಿತು ಮತ್ತು ಆರೋಗ್ಯಕರ ಧ್ವನಿ ಪರಿಣಾಮಕಾರಿ ಸಂವಹನಕ್ಕೆ ಅಗತ್ಯವೆಂಬ ಸಂದೇಶವನ್ನು ಸಾರಿತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.