Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*
  • ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.18 ರಂದು ಗೆಲುವು ಸಾಧಿಸಿದ ತಂಡಗಳು
  • *ಮಡಿಕೇರಿ : ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ” ಉದ್ಘಾಟನೆ*
  • *ಕಾಂಗ್ರೆಸ್ ಮುಖವಾಡ ಕಳಚಿಬಿದ್ದಿದೆ : ಕೊಡಗು ಬಿಜೆಪಿ ಅಸಮಾಧಾನ*
  • *ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ : ಸೋಮವಾರಪೇಟೆ ಬಿಜೆಪಿ ಅಸಮಾಧಾನ*
  • *ನಮ್ಮ ಧ್ವನಿಯ ಆರೈಕೆ : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ‘ವಿಶ್ವ ಧ್ವನಿ’ ದಿನಾಚರಣೆ*
  • *ಸುಂಟಿಕೊಪ್ಪದಲ್ಲಿ ಕೊಡವ ಪುಸ್ತಕ ಪತ್ತಾಯ ಸ್ಥಾಪನೆ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕೌಶಲ್ಯ ಕಾರ್ಯಾಗಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ : ಸೋಮವಾರಪೇಟೆ ಬಿಜೆಪಿ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ : ಸೋಮವಾರಪೇಟೆ ಬಿಜೆಪಿ ಅಸಮಾಧಾನ*

ಏಪ್ರಿಲ್ 18, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಏ.18 : ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸುವ ಮೂಲಕ ಮಹಿಳಾ ವಿರೋಧಿ ಧೋರಣೆಯನ್ನು ಅನುಸರಿಸಿವೆ ಎಂದು ಸೋಮವಾರಪೇಟೆ ಬಿಜೆಪಿ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಆರಂಭದಿoದಲೂ ಮಹಿಳಾ ಸಮಾನತೆಯನ್ನು ಪ್ರತಿಪಾದಿಸುತ್ತಾ ಬಂದಿದೆ. ಇದರ ಭಾಗವಾಗಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡುವ ಐತಿಹಾಸಿಕ ಮಸೂದೆಯನ್ನು ಮಂಡಿಸಿದೆ. ಆದರೆ ಸದಾ ಮಹಿಳಾ ವಿರೋಧಿ ನಡೆಯನ್ನೇ ಅನುಸರಿಸಿಕೊಂಡು ಬಂದಿರುವ ಕಾಂಗ್ರೆಸ್ ಮಸೂದೆಯನ್ನು ವಿರೋಧಿಸುವ ಮೂಲಕ ದೇಶದ ಮಹಿಳಾ ಸಮೂಹವನ್ನು ಅಪಮಾನಿಸಿದೆ ಎಂದು ಟೀಕಿಸಿದ್ದಾರೆ.
ಮಹಿಳೆಯರು ರಾಜಕೀಯ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಸಮಾನ ಅವಕಾಶಗಳನ್ನು ಪಡೆದುಕೊಂಡು ಸಬಲರಾಗಬೇಕು. ಆ ಮೂಲಕ ಸ್ವಾಭಿಮಾನದಿಂದ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು ಎನ್ನುವ ಮನೋಭಾವವನ್ನು ಪ್ರಧಾನಿ ನರೇಂದ್ರಮೋದಿಯವರು ಹೊಂದಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ ಮಹಿಳೆಯರ ಸ್ವಾಭಿಮಾನಿ ಬದುಕಿಗೆ ವಿರುದ್ಧವಾಗಿ ಉಚಿತ ಭಾಗ್ಯಗಳನ್ನು ನೀಡಿ ಅಧಿಕಾರದಿಂದ ದೂರ ಇಡುವ ಪ್ರಯತ್ನವನ್ನು ಮಾಡುತ್ತಿದೆ. ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ಕಂಠಿ ಕಾರ್ಯಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಹಿಳಾ ಸಬಲೀಕರಣದ ಬಗ್ಗೆ ಕಾಳಜಿ ಇಲ್ಲದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಅಧಿವೇಶನದಲ್ಲಿ ತಮ್ಮ ಸ್ಥಾನದ ಗಾಂಭೀರ್ಯತೆಯನ್ನು ಮರೆತು ಹಾಸ್ಯಾಸ್ಪದವಾಗಿ ನಡೆದುಕೊಂಡಿದ್ದಾರೆ. ಕ್ಷೇತ್ರಗಳ ಪುನರ್ ವಿಂಗಡಣೆಯಿoದ ದೇಶದ ಅಭಿವೃದ್ಧಿಗೆ ಪೂರಕ ವಾತಾವರಣ ಸೃಷ್ಟಿಯಾಗುತ್ತಿತ್ತು, ಪ್ರತಿಯೊಂದು ಪ್ರದೇಶಕ್ಕೂ ಇದರಿಂದ ಅನುಕೂಲವಾಗುತ್ತಿತ್ತು. ಆದರೆ ಇದರ ಬಗ್ಗೆ ಅರಿವಿಲ್ಲದ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಕ್ಷೇತ್ರಗಳ ಪುನರ್ ವಿಂಗಡಣೆಯನ್ನೇ ನೆಪ ಮಾಡಿಕೊಂಡು ಮಹಿಳೆಯರಿಗೆ ಅನ್ಯಾಯ ಮಾಡಿವೆ ಎಂದು ಆರೋಪಿಸಿದ್ದಾರೆ. ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸಿದವರಿಗೆ ದೇಶದ ಸ್ವಾಭಿಮಾನಿ ಮಹಿಳೆಯರು ಮುಂದಿನ ಎಲ್ಲಾ ರಾಜಕೀಯ ಮತ್ತು ಸಾಮಾಜಿಕ ಬೆಳವಣಿಗೆಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಂಠಿ ಕಾರ್ಯಪ್ಪ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*

ಏಪ್ರಿಲ್ 18, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 18, 2026

ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.18 ರಂದು ಗೆಲುವು ಸಾಧಿಸಿದ ತಂಡಗಳು

ಏಪ್ರಿಲ್ 18, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.18 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್…

ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.18 ರಂದು ಗೆಲುವು ಸಾಧಿಸಿದ ತಂಡಗಳು

ಏಪ್ರಿಲ್ 18, 2026

*ಮಡಿಕೇರಿ : ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ” ಉದ್ಘಾಟನೆ*

ಏಪ್ರಿಲ್ 18, 2026

*ಕಾಂಗ್ರೆಸ್ ಮುಖವಾಡ ಕಳಚಿಬಿದ್ದಿದೆ : ಕೊಡಗು ಬಿಜೆಪಿ ಅಸಮಾಧಾನ*

ಏಪ್ರಿಲ್ 18, 2026

*ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಏಪ್ರಿಲ್ 18, 2026

*ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ : ಸೋಮವಾರಪೇಟೆ ಬಿಜೆಪಿ ಅಸಮಾಧಾನ*

ಏಪ್ರಿಲ್ 18, 2026

*ನಮ್ಮ ಧ್ವನಿಯ ಆರೈಕೆ : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ‘ವಿಶ್ವ ಧ್ವನಿ’ ದಿನಾಚರಣೆ*

ಏಪ್ರಿಲ್ 18, 2026

*ಸುಂಟಿಕೊಪ್ಪದಲ್ಲಿ ಕೊಡವ ಪುಸ್ತಕ ಪತ್ತಾಯ ಸ್ಥಾಪನೆ*

ಏಪ್ರಿಲ್ 18, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕೌಶಲ್ಯ ಕಾರ್ಯಾಗಾರ*

ಏಪ್ರಿಲ್ 18, 2026

*ಆಟೋ ಹಾಗೂ ಮಾಂದಲ್ ಪಟ್ಟಿ ಬಾಡಿಗೆ ವಾಹನ ದರ ಪರಿಷ್ಕರಣೆ : ಉಪ ಸಮಿತಿ ರಚನೆಗೆ ನಿರ್ಧಾರ*

ಏಪ್ರಿಲ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.