Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*
  • *ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ*
  • *ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ*
  • *ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ*
  • *ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ*
  • *ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*
  • *ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*
  • *2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*
  • *ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»*ಎಡಮ್ಯಾರ್ ಮಾಸಿಕ ಸ್ಮರಣಾರ್ಥ ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪುಷ್ಪನಮನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎಡಮ್ಯಾರ್ ಮಾಸಿಕ ಸ್ಮರಣಾರ್ಥ ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪುಷ್ಪನಮನ*

ಏಪ್ರಿಲ್ 21, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ

ಏ.21 NEWS DESK : ಕೊಡವರ ಹೊಸವರ್ಷ ಎಡಮ್ಯಾರ್ ಮಾಸಿಕ ಸ್ಮರಣಾರ್ಥ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬುವಿನಲ್ಲಿ ಹಿರಿಯರಿಗೆ ಪುಷ್ಪನಮನ ಸಲ್ಲಿಸಿತು. ಕೊಡವ ನರಮೇಧ ದುರಂತ ಹತ್ಯಾಕಾಂಡ ಸ್ಮಾರಕ ಸ್ಥಳ ದೇವಟ್ ಪರಂಬುವಿಗೆ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಭೇಟಿ ನೀಡಿದ ಸದಸ್ಯರು ಹಿರಿಯರನ್ನು ಸ್ಮರಿಸಿ ಪುಷ್ಪನಮನ ಅರ್ಪಿಸಿದರು. ಈ ಸಂದರ್ಭ ಮಾತನಾಡಿದ ಎನ್.ಯು.ನಾಚಪ್ಪ ವೆನಿಸ್ ಚಾರ್ಟರ್ 1964ರ ವಿಧಿ 7 ಮತ್ತು ಭಾರತೀಯ ಸಂವಿಧಾನದ ವಿಧಿ 49ರ ಅಡಿಯಲ್ಲಿ ದೇವಟ್ ಪರಂಬ್ ಹತ್ಯಾಕಾಂಡ ಸ್ಥಳದಲ್ಲಿ “ಅಂತಾರಾಷ್ಟ್ರೀಯ ಕೊಡವ ಜನಾಂಗೀಯ ಹತ್ಯಾಕಾಂಡ ಸ್ಮಾರಕ’ವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು. ದೇವಟ್ ಪರಂಬ್ ದುರಂತ ಹತ್ಯಾಕಾಂಡವನ್ನು ವಿಶ್ವಸಂಸ್ಥೆಯ ಅಂತಾರಾಷ್ಟ್ರೀಯ ಹತ್ಯಾಕಾಂಡ ಸ್ಮರಣಾರ್ಥ ಪಟ್ಟಿಗೆ ಸೇರಿಸಬೇಕು. ಸೂಕ್ಷ್ಮ, ಏಕ-ಜನಾಂಗೀಯ, ಆದಿಮಸಂಜಾತ, ಅನಿಮಿಸ್ಟಿಕ್ ನಂಬುಗೆಯ, ಪ್ರಕೃತಿಯನ್ನು ಆರಾಧಿಸುವ ಕೊಡವ ಯೋಧ ಕುಲಕ್ಕೆ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯನ್ನು ನೀಡಬೇಕು. ಕೊಡವ ಯೋಧ ಕುಲವನ್ನು ಭಾರತೀಯ ಸಂವಿಧಾನದ ಬುಡಕಟ್ಟು ಪಟ್ಟಿಗೆ ಸೇರ್ಪಡೆಗೊಳಿಸಬೇಕು. ವಿಶ್ವರಾಷ್ಟ್ರ ಸಂಸ್ಥೆಯ ಆದಿಮಸಂಜಾತ ಜನರ ಆಸ್ತಿ ಮರುಪಡೆಯುವಿಕೆ ಕಾನೂನಿನ ಅಡಿಯಲ್ಲಿ ಕೊಡವರ ವಂಶಪಾರಂಪರ್ಯ ಆಸ್ತಿಗಳನ್ನು ಮರಳಿ ಕೊಡವರಿಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು. ಹೊರಗಿನ ಆಡಳಿತಗಾರರು ಮತ್ತು ಟಿಪ್ಪು-ಹೈದರ್ ಆಡಳಿತದ ನಡುವಿನ ಮೈತ್ರಿಯೇ ಕೊಡವ ಜನಾಂಗೀಯ ಹತ್ಯಾಕಾಂಡಕ್ಕೆ ಮೂಲ ಕಾರಣವಾಗಿದೆ. ಏಕ-ಜನಾಂಗೀಯ, ಆದಿಮಸಂಜಾತ ಕೊಡವ ಯೋಧ ಕುಲವು ಹೈದರ್ ಮತ್ತು ಟಿಪ್ಪುವಿನ ಆಕ್ರಮಣದ ವಿರುದ್ಧ ಉಲುಗುಲಿ, ಮುಳ್ಳುಸೋಗೆ ಮತ್ತು ಲಕ್ಕಡಿ ಕೋಟೆಯಲ್ಲಿ 31 ಕ್ಕೂ ಹೆಚ್ಚು ಬಾರಿ ಹೋರಾಡಿ, ನಾಲ್ಕೂ ಆಂಗ್ಲೋ-ಮೈಸೂರು ಯುದ್ಧಗಳಲ್ಲಿ ಭಾಗವಹಿಸಿ ಕೊಡಗು ರಾಜ್ಯವನ್ನು ರಕ್ಷಿಸಿದ್ದರು. ಪದೇ ಪದೇ ಸೋಲನ್ನು ಅನುಭವಿಸಿದ್ದಕ್ಕೆ ಪ್ರತೀಕಾರವಾಗಿ, ಟಿಪ್ಪು ದೇವಟ್ ಪರಂಬುವಿನಲ್ಲಿ ಮೋಸದ ಶಾಂತಿ ಒಪ್ಪಂದದ ಮೂಲಕ ಆದಿಮಸಂಜಾತ ಕೊಡವ ಜನಾಂಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಂಚು ಹೂಡಿದನು. ಇದು ಅತ್ಯಂತ ದುರಂತ ಘಟನೆ ಎಂದು ಎನ್.ಯು.ನಾಚಪ್ಪ ಬೇಸರ ವ್ಯಕ್ತಪಡಿಸಿದರು. ಕೊಡವರನ್ನು ಬಹುಸಂಖ್ಯಾತ ವಿಭಾಗಗಳೊಂದಿಗೆ ವಿಲೀನಗೊಳಿಸಲಾಗಿದೆ. ಕೊಡವರು ಯಾವುದೇ ಜಾತಿ ಅಥವಾ ಧರ್ಮವಲ್ಲ, ಕೊಡವರಿಗೆ ಕಾನೂನಿನಲ್ಲಿ ವಿಶೇಷ ಸ್ಥಾನದ ಅಗತ್ಯವಿದೆ. 2027ರ ರಾಷ್ಟ್ರೀಯ ಜನಗಣತಿಯಲ್ಲಿ ಮತ್ತು ಭಾರತದ ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್ ಹಾಗೂ ಕಾಲಂ ಅನ್ನು ಮೀಸಲಿಡಬೇಕು. ಇದರಿಂದ ಸೂಕ್ಷ್ಮ ಜನಾಂಗ ಕೊಡವರ ಸಾಂವಿಧಾನಿಕ ಹಕ್ಕುಗಳನ್ನು ನಿರ್ಧರಿಸುತ್ತದೆ ಎಂದರು. ಇತಿಹಾಸಕಾರರೊಬ್ಬರು ಕೊಡವರ ಇತಿಹಾಸವನ್ನು ತಿರುಚಿ ಕೊಡವರ ನ್ಯಾಯಯುತ ಸಾಂವಿಧಾನಿಕ ಹಕ್ಕುಗಳನ್ನು ತಡೆಯಲು ಮತ್ತು ನಿಷ್ಟ್ರಿಯಗೊಳಿಸಲು ಪ್ರಯತ್ನಿಸುತ್ತಿದ್ದು, ಕೊಡವರು ಜಾಗೃತಗೊಳ್ಳಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಲೆಫ್ಟಿನೆಂಟ್ ಕರ್ನಲ್ ಬಿ.ಎಂ.ಪಾರ್ವತಿ, ಪಟ್ಟಮಾಡ ಕುಶ, ಮಂದಪಂಡ ಮನೋಜ್ ಮಂದಣ್ಣ ಹಾಗೂ ಚೀಯಬೇರ ಸತೀಶ್ ಪಾಲ್ಗೊಂಡು ಸಿಎನ್‍ಸಿ ಬೇಡಕೆಗಳಿಗೆ ಬೆಂಬಲ ಸೂಚಿಸಿದರು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*

ಅಕ್ಟೋಬರ್ 9, 2026

*ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ*

ಅಕ್ಟೋಬರ್ 9, 2026

*ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ*

ಅಕ್ಟೋಬರ್ 9, 2026

*ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ*

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಇದೇ ನವೆಂಬರ್, 01 ರಂದು ಕನ್ನಡ ರಾಜ್ಯೋತ್ಸವವನ್ನು ಜಿಲ್ಲಾಡಳಿತ ವತಿಯಿಂದ ನಗರದ ಪೊಲೀಸ್…

*ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ*

ಅಕ್ಟೋಬರ್ 9, 2026

*ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ*

ಅಕ್ಟೋಬರ್ 9, 2026

*ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಅಕ್ಟೋಬರ್ 9, 2026

*ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ*

ಅಕ್ಟೋಬರ್ 9, 2026

*ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*

ಅಕ್ಟೋಬರ್ 9, 2026

*ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 9, 2026

*2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*

ಅಕ್ಟೋಬರ್ 9, 2026

*ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*

ಅಕ್ಟೋಬರ್ 9, 2026

*ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.