Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ*
  • *ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*
  • *ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*
  • *ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*
  • *2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*
  • *ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*
  • *ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*
  • *ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*
  • *ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿಕಾಸ್ ಜನತಾ ಸೇವಾ ಟ್ರಸ್ಟ್ ನಿಂದ ತುರ್ತು ಆರೋಗ್ಯ ಸೇವಾ ಘಟಕ ರಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿಕಾಸ್ ಜನತಾ ಸೇವಾ ಟ್ರಸ್ಟ್ ನಿಂದ ತುರ್ತು ಆರೋಗ್ಯ ಸೇವಾ ಘಟಕ ರಚನೆ*

ಏಪ್ರಿಲ್ 22, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK  ಏ.22 : ನಿರ್ಗತಿಕರು, ವಯೋವೃದ್ಧರು ಹಾಗೂ ಆಶ್ರಯ ಇಲ್ಲದವರಿಗೆ ಆಶ್ರಯ ನೀಡಿ ಸಂತೈಸುತ್ತಿರುವ ಮಡಿಕೇರಿಯ ವಿಕಾಸ್ ಜನತಾ ಸೇವಾ ಟ್ರಸ್ಟ್ ನಿಂದ ತುರ್ತು ಆರೋಗ್ಯ ಸೇವಾ ಘಟಕವನ್ನು ರಚಿಸಲಾಗಿದೆ. ಅಧ್ಯಕ್ಷರಾಗಿ ರಾಜು ಬಾಯ್, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎನ್.ಚರಣ್ ಉಪಾಧ್ಯಕ್ಷರಾಗಿ ಷರೀಫ್ ಎಂ.ಯು ಹಾಗೂ ಕಾರ್ಯದರ್ಶಿಯಾಗಿ ತಿಮ್ಮಯ್ಯ ಆಯ್ಕೆಯಾಗಿದ್ದಾರೆ. ಈ ಸಂದರ್ಭ ಮಾತನಾಡಿದ ವಿಕಾಸ್ ಜನತಾ ಸೇವಾ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಕೋಚನ ಚೇತನ್ ಅವರು ತುರ್ತು ಆರೋಗ್ಯ ಸೇವಾ ಘಟಕದ ಮೂಲಕ ರಸ್ತೆ ಬದಿಯಲ್ಲಿರುವ ನಿರ್ಗತಿಕರು, ಅನಾರೋಗ್ಯ ಪೀಡಿತರು ಹಾಗೂ ಅಸಹಾಯಕರ ಸಮಸ್ಯೆಗಳಿಗೆ ತುರ್ತು ಸ್ಪಂದನೆ ನೀಡಿ ಚಿಕಿತ್ಸೆಯನ್ನು ಒದಗಿಸಲು ಸಹಕಾರ ನೀಡಲಾಗುವುದು. ಅಲ್ಲದೆ ಆರೋಗ್ಯ ಸಂಬoಧಿತ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸಲಾಗುವುದು ಮತ್ತು ಅನಾಥ ಶವಗಳ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದರು.  ವಿಕಾಸ್ ಜನತಾ ಸೇವಾ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಡಿ.ಕರಿಯಪ್ಪ, ಅಧ್ಯಕ್ಷ ನವೀನ್ ಬಿ.ಕೆ ಹಾಗೂ ಗೌರವ ಅಧ್ಯಕ್ಷ ಪ್ರಸನ್ನ ಭಟ್  ಅವರ ನೇತೃತ್ವದಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಟ್ರಸ್ಟ್ ನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮಿನಾಜ಼್ ಪ್ರವೀಣ್, ಗೌರವ ಸಲಹೆಗಾರ ಮಹಮ್ಮದ್ ಕೆ.ಕೆ, ಪ್ರಧಾನ ಕಾರ್ಯದರ್ಶಿ ಗಣೇಶ್ ಕೆ.ಎ, ಖಜಾಂಚಿ ಪ್ರಮೋದ್, ಸಂಚಾಲಕ ಕವನ್ ಕೊತ್ತೋಳಿ, ದಿನೇಶ್ ಕೆ.ಆರ್, ಕಾರ್ಯದರ್ಶಿ ಡೇವಿಡ್ ಡಿಸೋಜ, ಸಹ ಕಾರ್ಯದರ್ಶಿ ಚಿನ್ಮಯಿ, ಉಪಾಧ್ಯಕ್ಷರುಗಳಾದ ಬಿ.ಎ.ಹರಿಣಾಕ್ಷಿ ಹಾಗೂ ಉಮೇಶ್ ಗೌಡ ಪಿ. ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಅಕ್ಟೋಬರ್ 9, 2026

*ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ*

ಅಕ್ಟೋಬರ್ 9, 2026

*ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*

ಅಕ್ಟೋಬರ್ 9, 2026

*ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ*

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ನವದೆಹಲಿ, NEWS DESK ಅ.9: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹಾಗೂ ಭಾರತೀಯ ಚುನಾವಣಾ ಆಯೋಗದ ಕಾರ್ಯನಿರ್ವಹಣೆಯನ್ನು…

*ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*

ಅಕ್ಟೋಬರ್ 9, 2026

*ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*

ಅಕ್ಟೋಬರ್ 9, 2026

*ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 9, 2026

*2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*

ಅಕ್ಟೋಬರ್ 9, 2026

*ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*

ಅಕ್ಟೋಬರ್ 9, 2026

*ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*

ಅಕ್ಟೋಬರ್ 9, 2026

*ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*

ಅಕ್ಟೋಬರ್ 9, 2026

*ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*

ಅಕ್ಟೋಬರ್ 9, 2026

*ಕೊಡಗು ಸುರಕ್ಷ ಆಂದೋಲನ ಸಮಿತಿ ಜಾಗೃತಿ ಜಾಥಾ ಸಮಾರೋಪ; ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಆಗ್ರಹ*

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.