Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ*
  • *ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*
  • *ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*
  • *ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*
  • *2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*
  • *ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*
  • *ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*
  • *ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*
  • *ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಿಸಿಲಿನ ತೀವ್ರತೆಯ ಪರಿಣಾಮ : ದೇಹದ ತಾಪಮಾನ ಅಸಮರ್ಪಕವಾದಾಗ ಹೀಟ್ ಸ್ಟ್ರೋಕ್ ಉಂಟಾಗಬಹುದು : ಯಾರಿಗೆ ಹೆಚ್ಚು ಅಪಾಯ?…. : ಬರಹ : ಡಾ|| ಕೆ.ಬಿ.ಸೂರ್ಯ ಕುಮಾರ್, ಮಡಿಕೇರಿ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಬಿಸಿಲಿನ ತೀವ್ರತೆಯ ಪರಿಣಾಮ : ದೇಹದ ತಾಪಮಾನ ಅಸಮರ್ಪಕವಾದಾಗ ಹೀಟ್ ಸ್ಟ್ರೋಕ್ ಉಂಟಾಗಬಹುದು : ಯಾರಿಗೆ ಹೆಚ್ಚು ಅಪಾಯ?…. : ಬರಹ : ಡಾ|| ಕೆ.ಬಿ.ಸೂರ್ಯ ಕುಮಾರ್, ಮಡಿಕೇರಿ*

ಏಪ್ರಿಲ್ 22, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

*ಬಿಸಿಲಿನ ತೀವ್ರತೆಯ ಪರಿಣಾಮ : ದೇಹದ ತಾಪಮಾನ ನಿಯಂತ್ರಣ ವ್ಯವಸ್ಥೆ ಅಸಮರ್ಪಕವಾದಾಗ ಹೀಟ್ ಎಕ್ಸಾಸ್ಷನ್ ಅಥವಾ ಹೀಟ್ ಸ್ಟ್ರೋಕ್ ಉಂಟಾಗಬಹುದು : ಬರಹ : ಡಾ|| ಕೆ.ಬಿ.ಸೂರ್ಯ ಕುಮಾರ್, ಮಡಿಕೇರಿ* ಈಗಂತೂ ಬೇಸಿಗೆಯ ಕಾಲ. ಈ ಸಮಯದಲ್ಲಿ ಹವಾಮಾನದಲ್ಲಿ ಉಂಟಾಗುತ್ತಿರುವ ಬದಲಾವಣೆಗಳಿಂದಾಗಿ ಬಿಸಿಲಿನ ತೀವ್ರತೆ , ತಾಪ, ತಡೆಯಲಾರದಷ್ಟು ಹೆಚ್ಚಾಗಿದೆ. ಇದು ಎಲ್ ನೀನೋ ಎಂಬ ಪೆಸಿಫಿಕ್ ಮಹಾಸಾಗರದ ಮಧ್ಯ ಮತ್ತು ಪೂರ್ವ ಭಾಗದ ಮೇಲ್ಮೈ ನೀರು ಅಸಹಜವಾಗಿ ಬೆಚ್ಚಗಾಗಿ, ತಾಪಮಾನದಲ್ಲಿನ ಏರುಪೇರಿನಿಂದ ಉಂಟಾಗುತ್ತಿರುವ ಬದಲಾವಣೆ. ಇದರಿಂದ ಭಾರತದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿ, ಅತಿ ಬಿಸಿಲಿನ ಮತ್ತು ಬರಗಾಲದ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇರುತ್ತದೆ. ಈ ದಿನಗಳಲ್ಲಿ ಹೊರಗೆ ಕೆಲಸ ಮಾಡುವುದು ಅಥವಾ ಪ್ರಯಾಣಿಸುವುದು ಅನಿವಾರ್ಯವಾಗಿರುವುದರಿಂದ, ಅದರ ತೀವ್ರತೆಯಲ್ಲಿ ಕೆಲಸ ಮಾಡುವ ಪರಿಣಾಮವಾಗಿ ಅನೇಕ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. *ಆರೋಗ್ಯ ಸಮಸ್ಯೆಗಳು* >> ಬಿಸಿಲಿನಲ್ಲಿ ದೀರ್ಘಕಾಲ ಕಾಲ ಕಳೆಯುವವರು ದೇಹದಲ್ಲಿ ನೀರಿನ ಕೊರತೆಯನ್ನು (ಡಿಹೈಡ್ರೇಶನ್) ಅನುಭವಿಸುತ್ತಾರೆ. ಇದರಿಂದ ತಲೆಸುತ್ತು, ದೌರ್ಬಲ್ಯ, ನಿಶಕ್ತಿ, ಚರ್ಮ ಒಣಗುವುದು, ತೀವ್ರ ದಾಹ ಇತ್ಯಾದಿ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ದೇಹದ ತಾಪಮಾನ ನಿಯಂತ್ರಣ ವ್ಯವಸ್ಥೆ ಅಸಮರ್ಪಕವಾಗಿದಾಗ ಹೀಟ್ ಎಕ್ಸಾಸ್ಷನ್ ಅಥವಾ ಹೀಟ್ ಸ್ಟ್ರೋಕ್ ಉಂಟಾಗಬಹುದು. ಹೀಟ್ ಸ್ಟ್ರೋಕ್ ಒಂದು ತುರ್ತು ವೈದ್ಯಕೀಯ ಸ್ಥಿತಿ. ದೇಹದ ತಾಪಮಾನ 40°Cಕ್ಕಿಂತ ಹೆಚ್ಚಾದಾಗ, ಮೆದುಳು ಹಾಗೂ ಇತರ ಅಂಗಾಂಗಗಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಇದರ ಲಕ್ಷಣಗಳಲ್ಲಿ ತಲೆನೋವು, ಉಬ್ಬಸ, ವಾಂತಿ, ಗೊಂದಲ, ಬೆವರು ನಿಲ್ಲುವುದು, ಮತ್ತು ಕೆಲವೊಮ್ಮೆ ಪ್ರಜ್ಞೆ ತಪ್ಪುವುದು ಕೂಡ ಸೇರಿವೆ. ಸರಿಯಾದ ಸಮಯದಲ್ಲಿ ಚಿಕಿತ್ಸೆ ದೊರೆಯದಿದ್ದರೆ ಇದು ಜೀವಕ್ಕೆ ಅಪಾಯಕಾರಿ ಆಗಬಹುದು.    ಸೂರ್ಯನಿಂದ ಹೊರಬರುವ ಅಲ್ಟ್ರಾವಯೊಲೆಟ್ (UV) ಕಿರಣಗಳು ಚರ್ಮದ ಮೇಲೆ ನೇರ ಪರಿಣಾಮ ಬೀರುತ್ತವೆ. ಇದರಿಂದ ಚರ್ಮ ಸುಡುವಿಕೆ (ಸನ್‌ಬರ್ನ್), ವಯಸ್ಸಿಗೆ ಮೊದಲೇ ಚರ್ಮದ ಮುಪ್ಪು ಬರುವುದು, ಕಪ್ಪು ಮಚ್ಚೆಗಳು, ಮತ್ತು ಕೆಲವೊಮ್ಮೆ ಚರ್ಮದ ಕ್ಯಾನ್ಸರ್‌ನ ಅಪಾಯವೂ ಉಂಟಾಗುತ್ತದೆ. ಈ ಕಿರಣಗಳಿಂದ ಕಣ್ಣುಗಳಿಗೂ ಹಾನಿಯಾಗಬಹುದು – ಉದಾಹರಣೆಗೆ ಕಣ್ಣಿನ ಕೆಂಪು, ಉರಿ, ಮತ್ತು ದೃಷ್ಟಿ ಸಮಸ್ಯೆಗಳು. ಯಾರಿಗೆ ಹೆಚ್ಚು ಅಪಾಯ?…. – ಹೊರಾಂಗಣದಲ್ಲಿ ಕೆಲಸ ಮಾಡುವವರು (ಕೃಷಿಕರು, ಕಾರ್ಮಿಕರು, ಟ್ರಾಫಿಕ್ ಪೊಲೀಸ್) ವಯೋವೃದ್ಧರು ಮತ್ತು ಮಕ್ಕಳು, ದೀರ್ಘಕಾಲಿಕ ರೋಗಗಳಿಂದ ಬಳಲುವವರು, ಸಾಕಷ್ಟು ನೀರು ಸೇವಿಸದವರು *ಮುನ್ನೆಚ್ಚರಿಕೆ ಕ್ರಮಗಳು* ನೀರಿನ ಸೇವನೆ: ದಿನಕ್ಕೆ ಕನಿಷ್ಠ 3–4 ಲೀಟರ್ ನೀರು ಕುಡಿಯಬೇಕು. ತೆಂಗಿನಕಾಯಿ ನೀರು, ಮಜ್ಜಿಗೆ, ಲಿಂಬು ಸರಬತ್ತು ಮುಂತಾದವುಗಳು ಸಹಕಾರಿ. ಸೂರ್ಯನ ಕಿರಣಗಳಿಂದ ರಕ್ಷಣೆಗಾಗಿ ಹೊರಗೆ ಹೋಗುವಾಗ ಟೋಪಿ, ಸನ್‌ಗ್ಲಾಸ್, ಪೂರ್ಣ ಬಾಹು ಇರುವ ಬಿಳಿ ಉಡುಪು ಧರಿಸಬೇಕು. ಕಪ್ಪು ಬಣ್ಣದ ಬಟ್ಟೆ ಹಾಕಬಾರದು. ಸನ್‌ಸ್ಕ್ರೀನ್ ಬಳಕೆ: ಚರ್ಮವನ್ನು UV ಕಿರಣಗಳಿಂದ ರಕ್ಷಿಸಲು SPF ಇರುವ ಸನ್‌ಸ್ಕ್ರೀನ್ ಬಳಸುವುದು ಮುಖ್ಯ. ಮಧ್ಯಾಹ್ನದ ಬಿಸಿಲನ್ನು ತಪ್ಪಿಸಿಕೊಳ್ಳಲು ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರ ನಡುವೆ ಹೊರಗೆ ಹೋಗುವುದನ್ನು ಸಾಧ್ಯವಾದಷ್ಟು ಕಡಿಮೆ ಮಾಡಬೇಕು. . ಸಮತೋಲನ ಆಹಾರಗಳಾದ ಹಣ್ಣುಗಳು, ತರಕಾರಿಗಳು, ನೀರಿನ ಅಂಶ ಹೆಚ್ಚು ಇರುವ ಆಹಾರ ಸೇವನೆ ಮಾಡಬೇಕು. ಬಿಸಿಲಿನಲ್ಲಿ ಹೆಚ್ಚು ಕೆಲಸ ಮಾಡಿದ ನಂತರ ವಿಶ್ರಾಂತಿ ಪಡೆಯುವುದು ಮುಖ್ಯ. *ಹೀಟ್ ಸ್ಟ್ರೋಕ್ ಆದಾಗ ಏನು ಮಾಡಬೇಕು?* ತಕ್ಷಣ ತಂಪಾದ ಸ್ಥಳಕ್ಕೆ ಕರೆದೊಯ್ಯಬೇಕು >> ದೇಹದ ಮೇಲೆ ತಣ್ಣೀರು ಹಾಕಬೇಕು ಅಥವಾ ತಂಪು ಒದ್ದೆ ಬಟ್ಟೆ ಬಳಸಬೇಕು. ನೀರು ಅಥವಾ ಓಆರ್‌ಎಸ್ ದ್ರಾವಣ ಕೊಡಬೇಕು. ತುರ್ತು ವೈದ್ಯಕೀಯ ಸಹಾಯ ಪಡೆಯಬೇಕು. ಬಿಸಿಲಿನ ತೀವ್ರತೆಯನ್ನು ನಾವು ನಿಯಂತ್ರಿಸಲು ಸಾಧ್ಯವಿಲ್ಲ, ಆದರೆ ಅದರ ಪರಿಣಾಮಗಳನ್ನು ತಪ್ಪಿಸಲು ಸಾಧ್ಯವಿದೆ. ಸರಿಯಾದ ಜಾಗೃತಿ, ಮುನ್ನೆಚ್ಚರಿಕೆ ಕ್ರಮಗಳು ಮತ್ತು ಸಮಯೋಚಿತ ಚಿಕಿತ್ಸೆಗಳಿಂದ ಬಿಸಿಲಿನಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಬಹುದು. “ಬಿಸಿಲನ್ನು ನಿರ್ಲಕ್ಷಿಸುವುದು ಅಪಾಯ, ಅದನ್ನು ಅರಿತುಕೊಳ್ಳುವುದು ರಕ್ಷಣೆ” ಎಂಬುದು ನಾವು ಮನದಲ್ಲಿಟ್ಟುಕೊಳ್ಳಬೇಕಾದ ಮಾತಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಅಕ್ಟೋಬರ್ 9, 2026

*ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ*

ಅಕ್ಟೋಬರ್ 9, 2026

*ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*

ಅಕ್ಟೋಬರ್ 9, 2026

*ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ*

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ನವದೆಹಲಿ, NEWS DESK ಅ.9: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹಾಗೂ ಭಾರತೀಯ ಚುನಾವಣಾ ಆಯೋಗದ ಕಾರ್ಯನಿರ್ವಹಣೆಯನ್ನು…

*ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*

ಅಕ್ಟೋಬರ್ 9, 2026

*ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*

ಅಕ್ಟೋಬರ್ 9, 2026

*ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 9, 2026

*2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*

ಅಕ್ಟೋಬರ್ 9, 2026

*ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*

ಅಕ್ಟೋಬರ್ 9, 2026

*ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*

ಅಕ್ಟೋಬರ್ 9, 2026

*ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*

ಅಕ್ಟೋಬರ್ 9, 2026

*ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*

ಅಕ್ಟೋಬರ್ 9, 2026

*ಕೊಡಗು ಸುರಕ್ಷ ಆಂದೋಲನ ಸಮಿತಿ ಜಾಗೃತಿ ಜಾಥಾ ಸಮಾರೋಪ; ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಆಗ್ರಹ*

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.