Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ಗೆಲುವು ಸಾಧಿಸಿದ ತಂಡಗಳು
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ಗೆಲುವು ಸಾಧಿಸಿದ ತಂಡಗಳು

ಏಪ್ರಿಲ್ 23, 20264 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಏ.23 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.23 ರಂದು ಗೆಲುವು ಸಾಧಿಸಿದ  ತಂಡಗಳು. *ಮೈದಾನ 1* (ಲಾಲು ಮುದ್ದಯ್ಯ ಮೈದಾನ) ತಂಬುಕುತ್ತಿರ ಮತ್ತು ಚಿರಿಯಪಂಡ ತಂಡಗಳ ನಡುವಿನ ಪಂದ್ಯದಲ್ಲಿ 26 ರನ್ ಗಳಿಂದ ತಂಬುಕುತ್ತಿರ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ತಂಬುಕುತ್ತಿರ 6 ಓವರ್‍ಗಳಲ್ಲಿ 4 ವಿಕೆಟ್ ನಷ್ಟಕ್ಕೆ 74 ರನ್ ಗಳನ್ನು ಸೇರಿಸಿತು. ಚಿರಿಯಪಂಡ 6 ಓವರ್‍ಗಳಲ್ಲಿ 6 ವಿಕೆಟ್ ನಷ್ಟಕ್ಕೆ 48 ಗಳಿಸಿ ಸೋಲು ಅನುಭವಿಸಿತು. ಕನ್ನಂಡ ಮತ್ತು ಕರಿನೆರವಂಡ ನಡುವಿನ ಪಂದ್ಯದಲ್ಲಿ ಸೂಪರ್ ಓವರ್ ನಲ್ಲಿ ಕರಿನೆರವಂಡ ತಂಡ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕರಿನೆರವಂಡ ತಂಡ 6 ಓವರ್‍ಗಳಲ್ಲಿ 4 ವಿಕೆಟ್ ನಷ್ಟಕ್ಕೆ 87 ರನ್ ಗಳನ್ನು ಗಳಿಸಿತು. ಕನ್ನಂಡ 6 ಓವರ್‍ಗಳಲ್ಲಿ 4 ವಿಕೆಟ್ ನಷ್ಟಕ್ಕೆ 87 ರನ್ ಗಳನ್ನು ಸೇರಿಸಿ ಸಮಬಲ ಸಾಧಿಸಿತು. ಈ ಹಿನ್ನೆಲೆಯಲ್ಲಿ ನಡೆದ ಸೂಪರ್ ಓವರ್ ನಲ್ಲಿ ಕನ್ನಂಡ 2 ವಿಕೆಟ್ ನಷ್ಟಕ್ಕೆ 11 ರನ್ ಗಳನ್ನು ಗಳಿಸಿತು. ಕರಿನೆರವಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ 12 ರನ್ ಗಳನ್ನು ಸೇರಿಸಿ ಗೆಲುವಿನ ನಗು ಬೀರಿತು. ಅಮ್ಮಾಟಂಡ ಮತ್ತು ನಂದಿನೆರವಂಡ ನಡುವಿನ ಪಂದ್ಯದಲ್ಲಿ ನಂದಿನೆರವಂಡ ತಂಡಕ್ಕೆ 9 ವಿಕೆಟ್‍ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಮ್ಮಾಟಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 55 ರನ್ ಗಳನ್ನು ಸೇರಿಸಿತು. ನಂದಿನೆರವಂಡ 4.2 ಓವರ್‍ಗಳಲ್ಲಿ 1 ವಿಕೆಟ್ ನಷ್ಟಕ್ಕೆ 61 ರನ್ ಗಳನ್ನು ಗಳಿಸಿ ಗೆಲುವು ಸಾಧಿಸಿತು. ಪೆಬ್ಬಟ್ಟಿರ ಮತ್ತು ದಾಸಂಡ ನಡುವಿನ ಪಂದ್ಯದಲ್ಲಿ ದಾಸಂಡ 6 ವಿಕೆಟ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪೆಬ್ಬಟ್ಟಿರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 62 ರನ್ ಗಳನ್ನು ಗಳಿಸಿತು. ದಾಸಂಡ 5.3 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 67 ರನ್ ಗಳನ್ನು ಸೇರಿಸಿ ಜಯ ಸಾಧಿಸಿತು. ಅಳಮೇಂಗಡ ಮತ್ತು ಚೊಟ್ಟೆಯಂಡಮಾಡ ನಡುವಿನ ಹಣಾಹಣಿಯಲ್ಲಿ ಅಳಮೇಂಗಡ ತಂಡ 9 ವಿಕೆಟ್‍ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೊಟ್ಟೆಯಂಡಮಾಡ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 49 ರನ್ ಗಳನ್ನು ಸೇರಿಸಿತು. ಅಳಮೇಂಗಡ 5.4 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 53 ರನ್ ಗಳನ್ನು ಗಳಿಸಿ ಗೆಲುವು ದಾಖಲಿಸಿತು. *ಮೈದಾನ 2* (ಅರಮೇರಿ ಎಸ್‍ಎಂಎಸ್) ಮುಂಡಂಡ ಮತ್ತು ಪುದಿಯೊಕ್ಕಡ ನಡುವಿನ ಪಂದ್ಯದಲ್ಲಿ ಪುದಿಯೊಕ್ಕಡ ತಂಡಕ್ಕೆ 5 ವಿಕೆಟ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಡಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 64 ರನ್ ಗಳನ್ನು ಗಳಿಸಿತು. ಪುದಿಯೊಕ್ಕಡ 5.3 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 65 ರನ್ ಗಳನ್ನು ಸೇರಿಸಿ ಜಯ ಸಾಧಿಸಿತು.
ಮುಕ್ಕಾಟಿರ (ಕುಂಜಿಲಗೇರಿ) ಮತ್ತು ಮೂಕೊಂಡ ನಡುವಿನ ಪಂದ್ಯದಲ್ಲಿ ಮೂಕೊಂಡ ತಂಡಕ್ಕೆ 26 ರನ್ ಗಳ ಜಯ ದೊರೆಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮೂಕೊಂಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 82 ರನ್ ಗಳನ್ನು ಸೇರಿಸಿತು. ಮುಕ್ಕಾಟಿರ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 56 ರನ್ ಗಳನ್ನು ಗಳಿಸಿ ಸೋಲು ಕಂಡಿತು. ಸಣ್ಣುವಂಡ ಮತ್ತು ಹಂಚೆಟ್ಟಿರ ನಡುವಿನ ಪಂದ್ಯದಲ್ಲಿ ಹಂಚೆಟ್ಟಿರ ತಂಡ 3 ರನ್ ಗಳಿಂದ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹಂಚೆಟ್ಟಿರ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 50 ರನ್ ಗಳನ್ನು ಗಳಿಸಿತು. ಸಣ್ಣುವಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 47 ರನ್ ಗಳನ್ನು ಸೇರಿಸಿ ಸೋಲು ಅನುಭವಿಸಿತು. ಕೊಟ್ಟಂಗಡ ಮತ್ತು ಕರವಂಡ ನಡುವಿನ ಪಂದ್ಯದಲ್ಲಿ ಕೊಟ್ಟಂಗಡ ತಂಡಕ್ಕೆ 34 ರನ್ ಗಳ ಜಯ ದೊರೆಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೊಟ್ಟಂಗಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 56 ರನ್ ಗಳನ್ನು ಸೇರಿಸಿತು. ಕರವಂಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 22 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು. ಮುಕ್ಕಾಟಿರ(ಕುಂಬಳದಾಳು) ಮತ್ತು ಸಿದ್ದಂಡ ನಡುವಿನ ಪಂದ್ಯದಲ್ಲಿ ಮುಕ್ಕಾಟಿರ ತಂಡಕ್ಕೆ 26 ರನ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಕ್ಕಾಟಿರ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 70 ರನ್ ಗಳನ್ನು ಗಳಿಸಿತು. ಸಿದ್ದಂಡ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 44 ರನ್ ಗಳನ್ನು ಸೇರಿಸಿ ಸೋಲು ಅನುಭವಿಸಿತು.
ನೆರವಂಡ ಮತ್ತು ಬೊಳ್ಳೆರ ನಡುವಿನ ಪಂದ್ಯದಲ್ಲಿ ನೆರವಂಡ ತಂಡ 60 ರನ್ ಗಳಿಂದ ಭರ್ಜರಿ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನೆರವಂಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 108 ರನ್ ಗಳನ್ನು ಸೇರಿಸಿತು. ಬೊಳ್ಳೆರ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 48 ರನ್ ಗಳನ್ನಷ್ಟೇ ಗಳಿಸಿ ಸೋಲು ಕಂಡಿತು. :: *ಮೈದಾನ 3* (ಮಹಿಳಾ ಕ್ರಿಕೆಟ್)ಸರಕಾರಿ ಪ್ರೌಢ ಶಾಲಾ ಮೈದಾನ  :: ನಾಟೋಳಂಡ ಮತ್ತು ಮೇವಡ ನಡುವಿನ ಪಂದ್ಯದಲ್ಲಿ ಮೇವಡ ಗೆಲುವು ಸಾಧಿಸಿತು. ನಾಟೋಳಂಡ 5 ವಿಕೆಟ್ ನಷ್ಟಕ್ಕೆ 28 ರನ್ ಗಳನ್ನು ಗಳಿಸಿದರೆ, ಮೇವಡ ಯಾವುದೇ ವಿಕೆಟ್ ನಷ್ಟವಿಲ್ಲದೆ 29 ರನ್ ಗಳನ್ನು ಸೇರಿಸಿ ವಿಜಯಿಯಾಯಿತು. ಓಡಿಯಂಡ ಮತ್ತು ಮಂದನೆರವಂಡ ನಡುವಿನ ಪಂದ್ಯದಲ್ಲಿ ಓಡಿಯಂಡ ಗೆಲುವು ದಾಖಲಿಸಿತು. ಓಡಿಯಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ 88 ರನ್ ಗಳನ್ನು ಸೇರಿಸಿತು. ಮಂದನೆರವಂಡ 3 ವಿಕೆಟ್ ನಷ್ಟಕ್ಕೆ 41 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು. ಓಡಿಯಂಡ ರೋಹಿಣಿ ಒಂದೇ ಓವರ್ ನಲ್ಲಿ 6 ಸಿಕ್ಸರ್ ಬಾರಿಸಿದರು. ಅರಮಣಮಾಡ ಮತ್ತು ಕಲಿಯಂಡ ನಡುವಿನ ಹಣಾಹಣಿಯಲ್ಲಿ ಅರಮಣಮಾಡ ಪಂದ್ಯವನ್ನು ಗೆದ್ದುಕೊಂಡಿತು. ಅರಮಣಮಾಡ 1 ವಿಕೆಟ್ ನಷ್ಟಕ್ಕೆ 50 ರನ್ ಗಳನ್ನು ಗಳಿಸಿತು. ಕಲಿಯಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ 47 ರನ್ ಗಳನ್ನು ಸೇರಿಸಿ ಸೋಲು ಅನುಭವಿಸಿತು. ಕಾಣತಂಡ ಮತ್ತು ಮೂಕಳೇರ ನಡುವಿನ ಪಂದ್ಯದಲ್ಲಿ ಕಾಣತಂಡ ಗೆಲುವು ದಾಖಲಿಸಿತು. ಕಾಣತಂಡ 5 ವಿಕೆಟ್ ನಷ್ಟಕ್ಕೆ 41 ರನ್ ಗಳನ್ನು ಸೇರಿಸಿತು. ಮೂಕಳೇರ 3 ವಿಕೆಟ್ ನಷ್ಟಕ್ಕೆ 31 ರನ್ ಗಳನ್ನು ಗಳಿಸಿ ಸೋಲು ಕಂಡಿತು. ಆದೇಂಗಡ ಮತ್ತು ಅಜ್ಜಿಕುಟ್ಟಿರ ನಡುವಿನ ಪಂದ್ಯದಲ್ಲಿ ಆದೇಂಗಡ ಜಯ ಸಾಧಿಸಿತು. ಅಜ್ಜಿಕುಟ್ಟಿರ 2 ವಿಕೆಟ್ ನಷ್ಟಕ್ಕೆ 56 ರನ್ ಗಳನ್ನು ಗಳಿಸಿತು. ಆದೇಂಗಡ 1 ವಿಕೆಟ್ ನಷ್ಟಕ್ಕೆ 57 ರನ್ ಗಳನ್ನು ಸೇರಿಸಿ ಗೆಲುವು ಕಂಡಿತು. ನೆಲ್ಲಿರ ಮತ್ತು ಮಣವಟ್ಟಿರ ನಡುವಿನ ಪಂದ್ಯದಲ್ಲಿ ಮಣವಟ್ಟಿರ ಗೆಲುವಿನ ನಗು ಬೀರಿತು. ಮಣವಟ್ಟಿರ ಯಾವುದೇ ವಿಕೆಟ್ ನಷ್ಟವಿಲ್ಲದೆ 66 ರನ್ ಗಳನ್ನು ಸೇರಿಸಿತು. ನೆಲ್ಲಿರ 6 ವಿಕೆಟ್ ನಷ್ಟಕ್ಕೆ ಕೇವಲ 19 ರನ್ ಗಳಿಸಿ ಸೋಲೊಪ್ಪಿಕೊಂಡಿತು.

Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿ ದಸರಾ ಬೈಲಾ ತಿದ್ದುಪಡಿಗೆ ಕ್ರಮ : ಶಾಸಕ ಡಾ.ಮಂತರ್ ಗೌಡ ಭರವಸೆ; ದಸರಾ ದಶಮಂಟಪ ಸಮಿತಿ ಸೇರಿದಂತೆ 62 ಸಂಘ ಸಂಸ್ಥೆಗಳಿಂದ ಪೌರ ಸನ್ಮಾನ

ನವೆಂಬರ್ 4, 2026

ಸುಂಟಿಕೊಪ್ಪಕ್ಕೆ ಕನ್ನಡ ಸಾಹಿತ್ಯ ಇತಿಹಾಸದಲ್ಲಿ ವಿಶೇಷ ಸ್ಥಾನವಿದೆ : ಪಿ.ಎಫ್. ಸೆಬಾಸ್ಟಿನ್; ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಹಿತಿ ಸತೀಶ್ ಕಾಜೂರು ಅವರಿಗೆ ಸನ್ಮಾನ

ನವೆಂಬರ್ 4, 2026

ಕೊಡಗಿನಲ್ಲಿ ನಿರಂತರ ಹುಲಿ ದಾಳಿ: 50ಕ್ಕೂ ಹೆಚ್ಚು ಜಾನುವಾರುಗಳು ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ; ಶಾಸಕ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ಪರಿಶೀಲನೆ

ನವೆಂಬರ್ 4, 2026

ಸುಂಟಿಕೊಪ್ಪಕ್ಕೆ ಕನ್ನಡ ಸಾಹಿತ್ಯ ಇತಿಹಾಸದಲ್ಲಿ ವಿಶೇಷ ಸ್ಥಾನವಿದೆ : ಪಿ.ಎಫ್. ಸೆಬಾಸ್ಟಿನ್; ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಹಿತಿ ಸತೀಶ್ ಕಾಜೂರು ಅವರಿಗೆ ಸನ್ಮಾನ

ನವೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ನ.4: ಕನ್ನಡ ಸಾಹಿತ್ಯ ಇತಿಹಾಸದಲ್ಲಿ ಸುಂಟಿಕೊಪ್ಪಕ್ಕೆ ವಿಶೇಷ ಸ್ಥಾನಮಾನವಿದೆ ಎಂದು ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ…

ಕೊಡಗಿನಲ್ಲಿ ನಿರಂತರ ಹುಲಿ ದಾಳಿ: 50ಕ್ಕೂ ಹೆಚ್ಚು ಜಾನುವಾರುಗಳು ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ; ಶಾಸಕ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ಪರಿಶೀಲನೆ

ನವೆಂಬರ್ 4, 2026

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಕೊಡಗು ಅರೇಬಿಕಾ ಹಾಗೂ ಮಂಡ್ಯ ತಂಡಗಳು ಜಂಟಿ ಚಾಂಪಿಯನ್

ನವೆಂಬರ್ 4, 2026

ಸೋಮವಾರಪೇಟೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದತ್ತಿನಿಧಿ ಕಾರ್ಯಕ್ರಮ; ವಿವಿಧ ವಿಷಯಗಳ ಕುರಿತು ಉಪನ್ಯಾಸ, ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆಗಳ ಸ್ಪರ್ಧೆ

ನವೆಂಬರ್ 4, 2026

ಕಕ್ಕಬ್ಬೆ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆ

ನವೆಂಬರ್ 4, 2026

ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ; ಕದಿರು ಬಿಡುವ ಹಂತದಲ್ಲಿದ್ದ ಭತ್ತದ ಬೆಳೆ ನಾಶ; ರೈತರಿಗೆ ಅಪಾರ ನಷ್ಟ

ನವೆಂಬರ್ 4, 2026

ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆಗೆ ಚಾಲನೆ

ನವೆಂಬರ್ 4, 2026

ಕನ್ನಡ ಭಾಷೆಯ ಉಳಿವು ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ; ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ಕನ್ನಡ ರಾಜ್ಯೋತ್ಸವ ಸಂಭ್ರಮ; ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ನವೆಂಬರ್ 4, 2026

ಮೂರ್ನಾಡು ಭಾರತೀಯ ನೃತ್ಯ ಕಲಾ ಶಾಲೆಗೆ ಶೇ.100ರಷ್ಟು ಫಲಿತಾಂಶ; ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 4, 2026

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಡ್ಡಂಡ ಕಾರ್ಯಪ್ಪ ಅವರಿಗೆ ಮಸಿ ಬಳಿದ ಘಟನೆ ಖಂಡನೀಯ: ಬಿಜೆಪಿ ರೈತ ಮೋರ್ಚಾ

ನವೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.