
ಮಡಿಕೇರಿ NEWS DESK ಏ.23 : ಹತ್ತನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು, ಕೊಡಗು ಜಿಲ್ಲೆಯ ಕೊಡಗರಹಳ್ಳಿಯ ಶಾಂತಿನಿಕೇತನ ಪ್ರೌಢ ಶಾಲೆಯ ರೆನಿತ್ ಎಂ. 617 ಅಂಕ ಪಡೆದು ಉತ್ತಮ ಸಾಧನೆ ಮಾಡಿದ್ದಾನೆ, ಅಲ್ಲದೆ ಜಿಲ್ಲೆಗೆ 5ನೇ ಸ್ಥಾನ ಪಡೆದುಕೊಂಡಿದ್ದಾನೆ. ರೆನಿತ್ ಎಂ. ಪೊಲೀಸ್ ಅಧಿಕಾರಿ ಕುಶಾಲನಗರದ ನಿವಾಸಿ ಮಂಜುನಾಥ್ ಹಾಗೂ ತಾರಾಮಣಿ ದಂಪತಿಯ ಪುತ್ರ.









