Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*
  • *ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*
  • *2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*
  • *ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*
  • *ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*
  • *ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*
  • *ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*
  • *ಕೊಡಗು ಸುರಕ್ಷ ಆಂದೋಲನ ಸಮಿತಿ ಜಾಗೃತಿ ಜಾಥಾ ಸಮಾರೋಪ; ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಆಗ್ರಹ*
  • *ಹಳ್ಳದಿಣ್ಣೆ ಗ್ರಾಮದ ರಸ್ತೆ ಅಭಿವೃದ್ಧಿಗೆ ₹25 ಲಕ್ಷ ಅನುದಾನ*
  • *ಅ.13 ಮತ್ತು 14ರಂದು ಕಾಫಿ ದಸರಾ ಸಂಭ್ರಮ: 50 ಮಳಿಗೆಗಳಲ್ಲಿ ಕಾಫಿ ಘಮ, 13 ಸಾಧಕರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ ಚುನಾವಣೆ ನಡೆಸಲು ಆಗ್ರಹಿಸಿ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ ಚುನಾವಣೆ ನಡೆಸಲು ಆಗ್ರಹಿಸಿ ಪ್ರತಿಭಟನೆ*

ಏಪ್ರಿಲ್ 24, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಏ.24 : ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಸ್ಥಳೀಯ ಸಂಸ್ಥೆಗಳಾದ ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ ಚುನಾವಣೆಯನ್ನು ನಡೆಸದೆ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ನಗರದಲ್ಲಿ ಪ್ರತಿಭಟನೆ ನಡೆಸಿತು. ಮಡಿಕೇರಿ ತಾ.ಪಂ ಕಚೇರಿ ಎದುರು ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ತಕ್ಷಣ ಚುನಾವಣೆ ನಡೆಸುವಂತೆ ಆಗ್ರಹಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಮಾತನಾಡಿ ಚುನಾವಣೆ ನಡೆಸದ ಕಾಂಗ್ರೆಸ್ ಸರಕಾರ ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವುದರಿಂದ ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ ಕ್ಷೇತ್ರಗಳಿಗೆ ಅನುದಾನ ಸಮರ್ಪಕವಾಗಿ ಹಂಚಿಕೆಯಾಗದೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲವೆಂದು ಆರೋಪಿಸಿದರು. ಹೊರಗಿನಿಂದ ಬಂದ ಅಧಿಕಾರಿಗಳಿಗೆ ಸ್ಥಳೀಯ ಸಮಸ್ಯೆಗಳ ಬಗ್ಗೆ ಮಾಹಿತಿ ಇರುವುದಿಲ್ಲ, ಸ್ಥಳೀಯ ಜನಪ್ರತಿನಿಧಿಗಳು ಅಧಿಕಾರದಲ್ಲಿದ್ದರೆ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ನಡೆಯುತ್ತದೆ. ಆದ್ದರಿಂದ ಸರಕಾರ ಶೀಘ್ರ ಚುನಾವಣೆಯನ್ನು ನಡೆಸಿ ಜನರಿಗೆ ಅಧಿಕಾರವನ್ನು ನೀಡಬೇಕೆಂದು ಒತ್ತಾಯಿಸಿದರು. ಜಿಲ್ಲಾ ಬಿಜೆಪಿ ವಕ್ತಾರ ತಳೂರು ಎ.ಕಿಶೋರ್ ಕುಮಾರ್, ಉಪಾಧ್ಯಕ್ಷ ಮುದ್ದಂಡ ಡೀನ್ ಬೋಪಣ್ಣ, ಮಾಜಿ ಅಧ್ಯಕ್ಷ ಶಾಂತೆಯoಡ ರವಿ ಕುಶಾಲಪ್ಪ, ಮಡಿಕೇರಿ ಗ್ರಾಮಾಂತರ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ನಗರ ಉಪಾಧ್ಯಕ್ಷ ಬಿ.ಕೆ.ಜಗದೀಶ್, ಪ್ರಮುಖರಾದ ಬೊಳ್ಳಜಿರ ಬಿ.ಅಯ್ಯಪ್ಪ, ಜಿ.ಪಂ ಮಾಜಿ ಅಧ್ಯಕ್ಷ ಬಿ.ಎ.ಹರೀಶ್ ಮತ್ತಿತರ ಪ್ರಮುಖರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ತಾಲ್ಲೂಕು ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*

ಅಕ್ಟೋಬರ್ 9, 2026

*ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 9, 2026

*2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*

ಅಕ್ಟೋಬರ್ 9, 2026

*ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 9: ಕೊಡವರ ಸಾಂಪ್ರದಾಯಿಕ ತೋಕ್‌ಗೆ (ಬಂದೂಕು) ಸಾಂವಿಧಾನಿಕ ಹಾಗೂ ಶಾಸನಬದ್ಧ ರಕ್ಷಣೆ ನೀಡಬೇಕು ಎಂದು…

*2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*

ಅಕ್ಟೋಬರ್ 9, 2026

*ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*

ಅಕ್ಟೋಬರ್ 9, 2026

*ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*

ಅಕ್ಟೋಬರ್ 9, 2026

*ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*

ಅಕ್ಟೋಬರ್ 9, 2026

*ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*

ಅಕ್ಟೋಬರ್ 9, 2026

*ಕೊಡಗು ಸುರಕ್ಷ ಆಂದೋಲನ ಸಮಿತಿ ಜಾಗೃತಿ ಜಾಥಾ ಸಮಾರೋಪ; ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಆಗ್ರಹ*

ಅಕ್ಟೋಬರ್ 9, 2026

*ಹಳ್ಳದಿಣ್ಣೆ ಗ್ರಾಮದ ರಸ್ತೆ ಅಭಿವೃದ್ಧಿಗೆ ₹25 ಲಕ್ಷ ಅನುದಾನ*

ಅಕ್ಟೋಬರ್ 9, 2026

*ಅ.13 ಮತ್ತು 14ರಂದು ಕಾಫಿ ದಸರಾ ಸಂಭ್ರಮ: 50 ಮಳಿಗೆಗಳಲ್ಲಿ ಕಾಫಿ ಘಮ, 13 ಸಾಧಕರಿಗೆ ಸನ್ಮಾನ*

ಅಕ್ಟೋಬರ್ 9, 2026

*ಪ್ರಜಾಪ್ರಭುತ್ವದ ಆಶಯ ಅರಿಯಲು ಯುವಸಂಸತ್ತು ಸಹಕಾರಿ: ಪ್ರೊ. ಅಶೋಕ ಸಂಗಪ್ಪ ಆಲೂರ*

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.