Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*
  • *ಕೊಡಗು ಸುರಕ್ಷ ಆಂದೋಲನ ಸಮಿತಿ ಜಾಗೃತಿ ಜಾಥಾ ಸಮಾರೋಪ; ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಆಗ್ರಹ*
  • *ಹಳ್ಳದಿಣ್ಣೆ ಗ್ರಾಮದ ರಸ್ತೆ ಅಭಿವೃದ್ಧಿಗೆ ₹25 ಲಕ್ಷ ಅನುದಾನ*
  • *ಅ.13 ಮತ್ತು 14ರಂದು ಕಾಫಿ ದಸರಾ ಸಂಭ್ರಮ: 50 ಮಳಿಗೆಗಳಲ್ಲಿ ಕಾಫಿ ಘಮ, 13 ಸಾಧಕರಿಗೆ ಸನ್ಮಾನ*
  • *ಪ್ರಜಾಪ್ರಭುತ್ವದ ಆಶಯ ಅರಿಯಲು ಯುವಸಂಸತ್ತು ಸಹಕಾರಿ: ಪ್ರೊ. ಅಶೋಕ ಸಂಗಪ್ಪ ಆಲೂರ*
  • *ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
  • *ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತೋಳೂರುಶೆಟ್ಟಳ್ಳಿ : ಸಂಭ್ರಮದಿಂದ ನಡೆದ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತೋಳೂರುಶೆಟ್ಟಳ್ಳಿ : ಸಂಭ್ರಮದಿಂದ ನಡೆದ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ*

ಏಪ್ರಿಲ್ 24, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಸೋಮವಾರಪೇಟೆ ಏ.24 NEWS DESK : ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ದೊಡ್ಡಮನೆಕೊಪ್ಪ, ಊರೊಳಕೊಪ್ಪ, ಸಿಂಗನಳ್ಳಿ, ನಡ್ಲಕೊಪ್ಪ, ಇನಕನಹಳ್ಳಿ, ಹರಪಳ್ಳಿ, ವಣಗೂರುಕೊಪ್ಪ, ಶುಭಾಷ್‌ನಗರ, ಕರಡಿಕೊಪ್ಪ, ದೊಡ್ಡತೋಳೂರು, ಚಿಕ್ಕತೋಳೂರು, ಗ್ರಾಮಗಳ ವ್ಯಾಪ್ತಿಗೆ ಒಳಪಡುವ ನಿವಾಸಿಗಳು ಸುಗ್ಗಿ ಉತ್ಸವದಲ್ಲಿ ದೇವಿಗೆ ಮಡೆ ಅರ್ಪಿಸುವ ಮೂಲಕ ಗ್ರಾಮದ ಸಮೃದ್ಧಿಗಾಗಿ, ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಸುಗ್ಗಿ ಕುಣಿತ, ಗ್ರಾಮಸ್ಥರ ವಾದ್ಯ ಕುಣಿತ ಉತ್ಸವದಲ್ಲಿ ಆಕರ್ಷಣಿಯಾವಾಗಿತ್ತು. ಮಕ್ಕಳು, ಪುರುಷರು, ಮಹಿಳೆಯರು ಸಂಪ್ರಾದಾಯದಂತೆ ಸುಗ್ಗಿ ಕುಣಿತದಲ್ಲಿ ಪಾಲ್ಗೊಂಡರು. ಉತ್ಸವ ಮೂರ್ತಿಯನ್ನು ಅಡ್ಡಪಲ್ಲಕ್ಕಿಯಲ್ಲಿ ಕುಳ್ಳಿರಿಸಿ ಸುಗ್ಗಿ ಕಟ್ಟೆಯ ಮುಖ್ಯ ರಂಗಕ್ಕೆ ಪ್ರದಕ್ಷಿಣೆ ಹಾಕಲಾಯಿತು. ಹರಕೆ ಮಾಡಿಕೊಂಡ ಭಕ್ತರು ಈಡುಗಾಯಿ ಸೇವೆ ಅರ್ಪಿಸಿದರು. ಮಹಿಳೆಯರು, ಮಕ್ಕಳು, ಹಿರಿಯರು ಉತ್ಸವದಲ್ಲಿ ಭಾಗವಹಿಸಿ ಗ್ರಾಮದೇವತೆಗೆ ಇಷ್ಟಾರ್ಥಗಳ ನೆರವೇರಿಕೆಗೆ ಪ್ರಾರ್ಥಿಸಿದರು. ಕುಟುಂಬ ಸಮೇತ ತವರಿನ ಸುಗ್ಗಿಯಲ್ಲಿ ಭಾಗವಹಿಸುವುದು, ಗ್ರಾಮದ ಹೆಣ್ಣುಮಕ್ಕಳಿಗೆ ವಿಶೇಷ ದಿನ. ಈ ಭಾಗದಿಂದ ಮದುವೆಯಾಗಿ ಹೋದ ಹೆಣ್ಣು ಮಕ್ಕಳು ತವರಿನ ಸುಗ್ಗಿಯಲ್ಲಿ ಸಂಭ್ರಮದಿಂದ ಪಾಲ್ಗೊಂಡರು. ದೇವತಾ ಕಾರ್ಯದಲ್ಲಿ ಪ್ರದಾನ ಅರ್ಚಕರಾಗಿ ಊರೊಳಗಿನಕೊಪ್ಪದ ಡಿ.ಎನ್. ಶಿವಕುಮಾರ್, ಊರು ಒಡೆಯನ ದೇವರ ಅರ್ಚಕರಾದ ದೊಡ್ಡಮನೆ ಕೊಪ್ಪದ ಡಿ.ಎಂ.ದಿಲೀಪ್, ಮದನೆ ದೇವರ ಅರ್ಚಕರಾಗಿ ಶಿವಕುಮಾರ್, ಸುಗ್ಗಿ ಉತ್ಸವ ಸಮಿತಿಯ ಅಧ್ಯಕ್ಷ ಡಿ.ಎನ್. ರಾಜ್ ಗೋಪಾಲ್, ಕಾರ್ಯದರ್ಶಿ ಎಚ್. ಜೆ, ಮಹೇಶ್, ಖಜಾಂಚಿ ಎಂ.ಈ. ಕೃಷ್ಣಪ್ಪ, ಡಿ.ಪಿ.ಕುಶಾಲಪ್ಪ ಮತ್ತಿತರರು ಸುಗ್ಗಿಯ ಉಸ್ತುವಾರಿ ವಹಿಸಿದ್ದರು. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉತ್ಸವದಲ್ಲಿ ಭಾಗವಹಿಸಿದ್ದರು.

 

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*

ಅಕ್ಟೋಬರ್ 9, 2026

*ಕೊಡಗು ಸುರಕ್ಷ ಆಂದೋಲನ ಸಮಿತಿ ಜಾಗೃತಿ ಜಾಥಾ ಸಮಾರೋಪ; ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಆಗ್ರಹ*

ಅಕ್ಟೋಬರ್ 9, 2026

*ಹಳ್ಳದಿಣ್ಣೆ ಗ್ರಾಮದ ರಸ್ತೆ ಅಭಿವೃದ್ಧಿಗೆ ₹25 ಲಕ್ಷ ಅನುದಾನ*

ಅಕ್ಟೋಬರ್ 9, 2026

*ಕೊಡಗು ಸುರಕ್ಷ ಆಂದೋಲನ ಸಮಿತಿ ಜಾಗೃತಿ ಜಾಥಾ ಸಮಾರೋಪ; ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಆಗ್ರಹ*

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 9: ಕೊಡಗು ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ ಎನ್ನಲಾದ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆಹಚ್ಚಿ, ಕಾನೂನು ಪ್ರಕ್ರಿಯೆಯ…

*ಹಳ್ಳದಿಣ್ಣೆ ಗ್ರಾಮದ ರಸ್ತೆ ಅಭಿವೃದ್ಧಿಗೆ ₹25 ಲಕ್ಷ ಅನುದಾನ*

ಅಕ್ಟೋಬರ್ 9, 2026

*ಅ.13 ಮತ್ತು 14ರಂದು ಕಾಫಿ ದಸರಾ ಸಂಭ್ರಮ: 50 ಮಳಿಗೆಗಳಲ್ಲಿ ಕಾಫಿ ಘಮ, 13 ಸಾಧಕರಿಗೆ ಸನ್ಮಾನ*

ಅಕ್ಟೋಬರ್ 9, 2026

*ಪ್ರಜಾಪ್ರಭುತ್ವದ ಆಶಯ ಅರಿಯಲು ಯುವಸಂಸತ್ತು ಸಹಕಾರಿ: ಪ್ರೊ. ಅಶೋಕ ಸಂಗಪ್ಪ ಆಲೂರ*

ಅಕ್ಟೋಬರ್ 9, 2026

*ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*

ಅಕ್ಟೋಬರ್ 9, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.