
ಮಡಿಕೇರಿ NEWS DESK ಏ.26 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.27ರ ಪುರುಷರ ಪ್ರಿ ಕ್ವಾರ್ಟರ್ ಮತ್ತು ಮಹಿಳೆಯರ ಕ್ವಾರ್ಟರ್ ಫೈನಲ್ಸ್ ಪಂದ್ಯಗಳು. *ಮೈದಾನ 1* ಪುರುಷರ ಪ್ರೀ ಕ್ವಾರ್ಟರ್ ಫೈನಲ್ಸ್ (ಲಾಲು ಮುದ್ದಯ್ಯ ಮೈದಾನ) ಬೆಳಿಗ್ಗೆ 9 ಗಂಟೆಗೆ ಮಂಡುವoಡ ಮತ್ತು ಮಲ್ಲಜ್ಜಿರ, 10ಕ್ಕೆ ಬೊಟ್ಟಂಗಡ ಮತ್ತು ಚೆಕ್ಕೇರ, 11ಕ್ಕೆ ಬೊಳಕಾರಂಡ (ಕೊಣಂಜಗೇರಿ) ಮತ್ತು ಮೋಟನಾಳಿರ ಹಾಗೂ 12 ಗಂಟೆಗೆ ಕೋಳೆರ ಮತ್ತು ಪಂದ್ಯoಡ *ಮಹಿಳೆಯರ ಕ್ವಾರ್ಟರ್ ಫೈನಲ್ಸ್* ಮಧ್ಯಾಹ್ನ 1 ಗಂಟೆಗೆ ಮುಕ್ಕಾಟಿರ (ಹರಿಹರ ) ಮತ್ತು ಪಾಸುರ ಹಾಗೂ 2ಕ್ಕೆ ಓಡಿಯಂಡ ಮತ್ತು ಚೆಕ್ಕೇರ








