
ಮಡಿಕೇರಿ ಏ.27 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.28ರ ಪುರುಷರ ಕ್ವಾರ್ಟರ್ ಫೈನಲ್ಸ್ ಪಂದ್ಯಗಳು. *ಮೈದಾನ 1* ಪುರುಷರ ಕ್ವಾರ್ಟರ್ ಫೈನಲ್ಸ್ (ಲಾಲು ಮುದ್ದಯ್ಯ ಮೈದಾನ)
ಬೆಳಿಗ್ಗೆ 9 ಗಂಟೆಗೆ ಚೆಕ್ಕೇರ ಮತ್ತು ಮಲ್ಲಜ್ಜಿರ, 10.30ಕ್ಕೆ ಮೋಟನಾಳಿರ ಮತ್ತು ಪಂದ್ಯಂಡ, ಮಧ್ಯಾಹ್ನ 12 ಗಂಟೆಗೆ ಮಾಳೇಟಿರ (ಕೆದಮುಳ್ಳೂರು) ಮತ್ತು ಅಳಮೇಂಗಡ ಹಾಗೂ 1.30 ಕ್ಕೆ ನೆರವಂಡ ಮತ್ತು ಪಾರುವಂಡ








