Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
  • *ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬೇಟೋಳಿ ರಾಮನಗರದಲ್ಲಿ ಯಶಸ್ವಿಯಾಗಿ ಜರುಗಿದ ವೈದಿಕ ಶಿಬಿರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬೇಟೋಳಿ ರಾಮನಗರದಲ್ಲಿ ಯಶಸ್ವಿಯಾಗಿ ಜರುಗಿದ ವೈದಿಕ ಶಿಬಿರ*

ಏಪ್ರಿಲ್ 27, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ವಿರಾಜಪೇಟೆ NEWS DESK ಏ.27 : ಸಮೀಪದ ಬೇಟೋಳಿ ರಾಮನಗರದ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ಮೂರು ದಿವಸಗಳ ಕಾಲ ಜರುಗಿದ ಮಕ್ಕಳ ವೈದಿಕ ಶಿಬಿರವು ಯಶಸ್ವಿಯಾಗಿ ಸಂಪನ್ನಗೊಂಡಿತು. ಮೊದಲ ದಿವಸ ಈ ಶಿಬಿರಕ್ಕೆ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಉಪಾಧ್ಯಕ್ಷರಾದ ನಂದ ಬೋರ್ಕರ್ ರವರು ಚಾಲನೆಯನ್ನು ನೀಡಿದರು. ದೇವಸ್ಥಾನದ ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್ ಹಾಗೂ ಕಳತ್ಮಾಡು ವಿನ ಅರ್ಚಕ ಶ್ರೇಯಸ್ ಭಟ್ ರವರು ವೈದಿಕ ಶಿಬಿರದ ಪ್ರಯುಕ್ತ ಮಕ್ಕಳಿಗೆ ವಿವಿಧ ತರಬೇತಿಯನ್ನು ನೀಡಿದರು.ಅರ್ಚಕರು ವಟುಗಳಿಗೆ ಸಂಧ್ಯಾ ವಂದನೆ, ಕುಲದೇವರ ಪೂಜಾ ವಿಧಾನಗಳು, ಮಂತ್ರ ಪಠಣೆ, ಶ್ಲೋಕ ಪಠಣ, ಜನಿವಾರ ಧರಿಸುವ ವಿಧಾನಗಳು, ಶ್ರೀ ಸತ್ಯನಾರಾಯಣ ಪೂಜೆಯ ಮಂತ್ರಗಳು, ಪಂಚಗವ್ಯದ ಪೂಜಾ ವಿಧಾನ ಇನ್ನೂ ಮುಂತಾದ ಪೂಜಾ ವಿಧಾನಗಳ ಕುರಿತು ತರಬೇತಿಯನ್ನು ನೀಡಿದರು. ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯೆ ಸಂಗೀತ ರವರು ಮಕ್ಕಳಿಗೆ ಯೋಗಾಭ್ಯಾಸವನ್ನು ಮಾಡಿಸಿದರು. ಹೆಗ್ಗಳ ಗ್ರಾಮದ ಸುರೇಶ್ ರವರು ಧರ್ಮ ಶಿಕ್ಷಣದ ಮಹತ್ವವನ್ನು ವಿವರಿಸಿದರು. ಮೂರನೆಯ ದಿವಸದಂದು ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ಶಿಬಿರಾರ್ಥಿಗಳಿಗೆ ದೇವಸ್ಥಾನದ ವತಿಯಿಂದ ಪ್ರಮಾಣ ಪತ್ರಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಬಿ. ಪಿ. ಸಂತೋಷ್, ಉಪಾಧ್ಯಕ್ಷ ಶೈಲೇಶ್ ಕಾಮತ್, ಕಾರ್ಯದರ್ಶಿ ಬಿ. ಎನ್. ಶಾಂತಿಭೂಷಣ್, ಸದಸ್ಯರುಗಳು, ಮಕ್ಕಳ ಪೋಷಕರುಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*

ಅಕ್ಟೋಬರ್ 9, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.8 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಅಕ್ಟೋಬರ್, 14 ರಂದು ಬೆಳಗ್ಗೆ 11…

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.