


ಮಡಿಕೇರಿ ಏ.28 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.29ರ ಸೆಮಿಫೈನಲ್ ಪಂದ್ಯಗಳು. *ಮೈದಾನ 1* ಪುರುಷರ ಸೆಮಿಫೈನಲ್ (ಲಾಲು ಮುದ್ದಯ್ಯ ಮೈದಾನ) ಬೆಳಿಗ್ಗೆ 9.30 ಗಂಟೆಗೆ ಚೆಕ್ಕೇರ ಮತ್ತು ಪಂದ್ಯಂಡ 11 ಗಂಟೆಗೆ ಮಾಳೇಟಿರ (ಕೆದಮುಳ್ಳೂರು) ಮತ್ತು ಪಾರುವಂಡ *ಮಹಿಳೆಯರ ಸೆಮಿಫೈನಲ್* ಮಧ್ಯಾಹ್ನ 1 ಗಂಟೆಗೆ ಅರಮಣಮಾಡ (ಬೆಸಗೂರು) ಮತ್ತು ಮಣವಟ್ಟಿರ 2ಕ್ಕೆ ಮುಕ್ಕಾಟಿರ (ಹರಿಹರ ) ಮತ್ತು ಚೆಕ್ಕೇರ












