Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮದೆಮಹೇಶ್ವರ ವಿದ್ಯಾಸಂಸ್ಥೆಯಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಮತ್ತು ಗುರುವಂದನಾ ಕಾರ್ಯಕ್ರಮ*
  • ಸಂಸ್ಥೆಯ ಬೆಳವಣಿಗೆ ಸಿಬ್ಬಂದಿಗಳ ನಿಷ್ಠಾವಂತ ಸೇವೆ ಮುಖ್ಯ : ಎಂ.ಎಸ್.ಮುತ್ತಣ್ಣ
  • *ನಿಶಾನಿ ಮೇಲೇರಿ ಸಂಭ್ರಮಿಸಿದ ಚಿಣ್ಣರು*
  • *ಬಿಳಿಗೇರಿ ಶ್ರೀ ಅರ್ಧನಾರೀಶ್ವರ ದೇಗುಲದ ವಾರ್ಷಿಕ ಉತ್ಸವ : ಪೂಜಾ ಕಾರ್ಯಗಳೊಂದಿಗೆ ಉತ್ಸವಕ್ಕೆ ಚಾಲನೆ*
  • *ಕ್ಷೇತ್ರ ಪುನರ್ ವಿಂಗಡಣೆಯ ಹಿಂದೆ ಕೇಂದ್ರದ ದುರುದ್ದೇಶವಿದೆ : ಎಂ.ಲಕ್ಷ್ಮಣ್ ಟೀಕೆ*
  • *ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿಯ 6ನೇ ಆವೃತ್ತಿ : ಬಿಡ್ಡಿಂಗ್ ಪ್ರಕ್ರಿಯೆ*
  • *ಮೇ 1 ಕ್ಕೆ ಬಂಟರ ಭವನಕ್ಕೆ ಶಂಕು ಸ್ಥಾಪನೆ : ರೂ.15 ಕೋಟಿಯ ಯೋಜನೆ*
  • *ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಮೊದಲ ಸಾಹಿತ್ಯ ಸಮ್ಮೇಳನ : ಬ್ಯಾರಿ ಸಮುದಾಯ ಭವನ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ : ಸ್ಪೀಕರ್ ಯು.ಟಿ.ಖಾದರ್*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.29 ರಂದು ನಡೆಯುವ ಪುರುಷರ ಹಾಗೂ ಮಹಿಳೆಯರ ಸೆಮಿಫೈನಲ್ ಪಂದ್ಯಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.28 ರಂದು ನಡೆದ ಪುರುಷರ ಕ್ವಾರ್ಟರ್ ಫೈನಲ್ಸ್ ನಲ್ಲಿ ಗೆಲುವು ಸಾಧಿಸಿದ ತಂಡಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿಯ 6ನೇ ಆವೃತ್ತಿ : ಬಿಡ್ಡಿಂಗ್ ಪ್ರಕ್ರಿಯೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿಯ 6ನೇ ಆವೃತ್ತಿ : ಬಿಡ್ಡಿಂಗ್ ಪ್ರಕ್ರಿಯೆ*

ಏಪ್ರಿಲ್ 28, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ ಏ.28 NEWS DESK : ಭಗತ್‍ಸಿಂಗ್ ಯುವಕ ಸಂಘ ಮೇ ತಿಂಗಳಲ್ಲಿ ನಡೆಸಲಿರುವ 6ನೇ ಆವೃತ್ತಿಯ ಜಿಸಿಎಲ್ ಕ್ರಿಕೆಟ್ ಪಂದ್ಯಾಟದ ಬಿಡ್ಡಿಂಗ್ ಕಾರ್ಯಕ್ರಮ ನಡೆಯಿತು. ಗೋಣಿಕೊಪ್ಪ ಸ್ವಾತಂತ್ಯ್ರ ಹೋರಾಟಗಾರರ ಭವನದಲ್ಲಿ ಭಗತ್ ಸಿಂಗ್ ಯುವಕ ಸಂಘದ ಅಧ್ಯಕ್ಷ ಸತೀಶ್ ಸಿಂಗಿ ಅಧ್ಯಕ್ಷತೆಯಲ್ಲಿ ಹರಾಜು ಪ್ರಕ್ರಿಯೆ ನಡೆಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಮೋದ್ ಗಣಪತಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಭಗತ್‍ಸಿಂಗ್ ದೇಶಕ್ಕೆ ಸ್ವ್ವಾತಂತ್ರ್ಯ ತಂದು ಕೊಡುವಲ್ಲಿ ತನ್ನದೇ ಆದ ಹೋರಾಟದ ಮೂಲಕ ಗಮನ ಸೆಳೆದಿದ್ದಾರೆ. ಕೆಚ್ಚೆದೆಯ ವೀರ, ಹೋರಾಟಗಾರರ ಹೆಸರಿನಲ್ಲಿ ಸಂಘ ಸ್ಥಾಪಿಸುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಹೇಳಿದರು. ಸ್ವಾತಂತ್ರ್ಯ ಹೋರಾಟಗಾರರ ಭವನ ಸಂಚಾಲಕ ಕೊಳ್ಳಿಮಾಡ ಅಜಿತ್‍ಅಯ್ಯಪ್ಪ ಮಾತನಾಡಿ, ದೇಶ ಸೇವೆ ಮಾಡಿರುವ ಮಹಾನ್ ವ್ಯಕ್ತಿಯ ಹೆಸರಿನಲ್ಲಿ ಸಂಘ ಕಾರ್ಯ ನಿರ್ವಹಣೆ ಮಾಡುತ್ತಿರುವುದು ಬಹಳ ಹೆಮ್ಮೆಯ ವಿಚಾರ.ಇದರ ಜತೆಗೆಕ್ರೀಡಾಚಟುವಟಿಕೆಯಲ್ಲಿಯೂ ತೊಡಗಿಸಿಕೊಳ್ಳುವ ಮೂಲಕ ಸಂಘದ ಸೇವೆ ವಿಸ್ತರಣೆಗೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಯುವಕರು ಈ ಮೂಲಕ ಕ್ರೀಡೆಯಲ್ಲಿ ತೊಡಗಿಸಿಕೊಂಡು ಅತ್ಯುತ್ತಮ ಬದುಕನ್ನು ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು. ಸಾಹಿತಿ, ಕವಿ, ಜಗದೀಶ್ ಜೋಡುಬೀಟಿ ಮಾತನಾಡಿ, ಕ್ರೀಡೆಗಿಂತ ದೊಡ್ಡಆಧ್ಯಾತ್ಮ ಮತ್ತು ಧ್ಯಾನ ಮತ್ತೊಂದಿಲ್ಲ. ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಬಲಿಷ್ಠ ಭಾರತವನ್ನು ಯುವಕರು ಕಟ್ಟಬೇಕಾಗಿದೆ. ಈ ನಿಟ್ಟಿನಲ್ಲಿ ಭಗತ್ ಸಿಂಗ್ ಯುವಕ ಸಂಘ ಚಿಂತನೆಹರಿಸಿದೆ. ಯುವಕರಲ್ಲಿದೇಹದ ಬಲಿಷ್ಠತೆಯನ್ನು ಮತ್ತು ಆತ್ಮದಲ್ಲಿ ಉತ್ತಮ ಪರಿಸ್ಥಿತಿಯನ್ನು ಹೆಚ್ಚಿಸುವ ಕಾರ್ಯಕ್ಕೆ ಮುಂದಾಗಿದೆ. ಈ ಉದ್ದೇಶದೊಂದಿಗೆ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದೆ. ಒಬ್ಬ ಹೋರಾಟಗಾರನಿಗೆ ಆರೋಗ್ಯ ಪೂರ್ಣದೇಹವನ್ನು ಹೊಂದಿಸಿಕೊಳ್ಳುವುದು ಅಗತ್ಯ. ಅಂತಹ ಆರೋಗ್ಯ ಪೂರ್ಣವನ್ನು ಪಡೆದುಕೊಳ್ಳಲು ಕ್ರೀಡೆ ಸಹಕಾರಿ ಎಂದು ನುಡಿದರು. ಭಗತ್‍ಸಿಂಗ್ ಯುವಕ ಸಂಘದ ಅಧ್ಯಕ್ಷ ಸತೀಶ್ ಸಿಂಗಿ ಅಧ್ಯಕ್ಷತೆಯಲ್ಲಿ ಮಾತನಾಡಿ, ಮೇ 14, 15 ,16 ಮತ್ತು 17 ರಂದು ಗೋಣಿಕೊಪ್ಪಲು ಚಾಂಪಿಯನ್ಸ್ ಲೀಗ್‍ಕ್ರಿಕೆಟ್ ಪಂದ್ಯಾಟ ಆರನೇ ವರ್ಷದಲ್ಲಿ ನಡೆಯಲಿದೆ. ಪ್ರಥಮ ಬಹುಮಾನವಾಗಿ 1,11111 ರೂಪಾಯಿಗಳನ್ನು ಮತ್ತು ದ್ವಿತೀಯ ಬಹುಮಾನವಾಗಿ 50555,ತೃತೀಯ ಬಹುಮಾನ 6666, ಮತ್ತು ನಾಲ್ಕನೇ ಬಹುಮಾನವನ್ನ 3333 ವಿಜೇತ ತಂಡಗಳಿಗೆ ನೀಡಲಾಗುತ್ತಿದೆ. ಸುಮಾರು 16 ತಂಡಗಳು, ಇನ್ನೂರಕ್ಕು ಹೆಚ್ಚು ಕ್ರೀಡಾಪಟುಗಳು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದಾರೆ ಎಂದು ಮಾಹಿತಿ ನೀಡಿದರು. ಇದೇ ಸಂದರ್ಭ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ಪತ್ರಕರ್ತ ವಿ.ವಿ ಅರುಣ್‍ಕುಮಾರ್, ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಿಕ್ಷಕಿ ಜಯಶ್ರೀ, ಕಿತ್ತೂರುರಾಣಿಚೆನ್ನಮ್ಮ ಪ್ರಶಸ್ತಿ ಪಡೆದ ಮಹಿಳಾ ಸಾದಕಿ ಕುಸುಮ ಪಡಿಕಲ್, ಸಮಾಜ ಸೇವಕ ಪೂವಯ್ಯ, ಮಚೆರ್ಂಟ್ ಬ್ಯಾಂಕ್ ಮುಖ್ಯಕಾರ್ಯನಿರ್ವಾಣಾಧಿಕಾರಿ ಕಾರ್ತಿಕ್ ಮತ್ತು ಫುಟ್ಬಾಲ್ ಆಟಗಾರದೈವಿಕ್ ಸೋಮಯ್ಯ ಇವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಭಗತ್ ಸಿಂಗ್ ಯುವಕ ಸಂಘದಕ್ರೀಡಾ ಸಂಚಾಲಕ ಸಂತೋμïಪಿಟ್ಟೆ, ಮಚೆರ್ಂಟ್ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾರ್ತಿಕ್, ಇದ್ದರು. ಸರ್ವದೈವತ ಶಾಲೆಯ ಮುಖ್ಯ ಶಿಕ್ಷಕಿ ಮನೆಯಪಂಡ ಶೀಲಾಬೊಪ್ಪಣ್ಣ, ಭಗತ್ ಸಿಂಗ್ ಯುವಕ ಸಂಘದ ನಿರ್ದೇಶಕರುಗಳಾದ ಸುರೇಶ್, ಎಂ ಎಂ ಮಂಜುನಾಥ್, ರವಿ ಕಂದ,ನಿತಿನ್ ಆಳ್ವ, ಸಂಜಯ್,ತೆಕ್ಕಡೆ ಪ್ರವೀಣ್, ಅಪ್ಪಿ, ಅಭಿ, ಶೋಭ, ವಿನ್ಯಾ, ಪುಷ್ಷ ಮನೋಜ್, ನಿರೂಪಕರುಗಳಾದ ಆಶಿಫ್, ಫಾಜಿûೀಲ್ ಮತ್ತು 16 ತಂಡಗಳ ಮಾಲೀಕರು,ನಾಯಕರು, ಕ್ರೀಡಾಪಟುಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮದೆಮಹೇಶ್ವರ ವಿದ್ಯಾಸಂಸ್ಥೆಯಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಮತ್ತು ಗುರುವಂದನಾ ಕಾರ್ಯಕ್ರಮ*

ಏಪ್ರಿಲ್ 28, 2026

ಸಂಸ್ಥೆಯ ಬೆಳವಣಿಗೆ ಸಿಬ್ಬಂದಿಗಳ ನಿಷ್ಠಾವಂತ ಸೇವೆ ಮುಖ್ಯ : ಎಂ.ಎಸ್.ಮುತ್ತಣ್ಣ

ಏಪ್ರಿಲ್ 28, 2026

*ನಿಶಾನಿ ಮೇಲೇರಿ ಸಂಭ್ರಮಿಸಿದ ಚಿಣ್ಣರು*

ಏಪ್ರಿಲ್ 28, 2026

ಸಂಸ್ಥೆಯ ಬೆಳವಣಿಗೆ ಸಿಬ್ಬಂದಿಗಳ ನಿಷ್ಠಾವಂತ ಸೇವೆ ಮುಖ್ಯ : ಎಂ.ಎಸ್.ಮುತ್ತಣ್ಣ

ಏಪ್ರಿಲ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.28 NEWS DESK : ಸಂಸ್ಥೆ ಉತ್ತಮ ರೀತಿಯಲ್ಲಿ ಬೆಳವಣಿಗೆಯನ್ನು ಕಾಣುತ್ತಾ ಮುಂದಕ್ಕೆ ಸಾಗಲು ಅಲ್ಲಿನ ಸಿಬ್ಬಂದಿಗಳ ನಿಷ್ಠಾವಂತ…

*ನಿಶಾನಿ ಮೇಲೇರಿ ಸಂಭ್ರಮಿಸಿದ ಚಿಣ್ಣರು*

ಏಪ್ರಿಲ್ 28, 2026

*ಬಿಳಿಗೇರಿ ಶ್ರೀ ಅರ್ಧನಾರೀಶ್ವರ ದೇಗುಲದ ವಾರ್ಷಿಕ ಉತ್ಸವ : ಪೂಜಾ ಕಾರ್ಯಗಳೊಂದಿಗೆ ಉತ್ಸವಕ್ಕೆ ಚಾಲನೆ*

ಏಪ್ರಿಲ್ 28, 2026

*ಕ್ಷೇತ್ರ ಪುನರ್ ವಿಂಗಡಣೆಯ ಹಿಂದೆ ಕೇಂದ್ರದ ದುರುದ್ದೇಶವಿದೆ : ಎಂ.ಲಕ್ಷ್ಮಣ್ ಟೀಕೆ*

ಏಪ್ರಿಲ್ 28, 2026

*ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿಯ 6ನೇ ಆವೃತ್ತಿ : ಬಿಡ್ಡಿಂಗ್ ಪ್ರಕ್ರಿಯೆ*

ಏಪ್ರಿಲ್ 28, 2026

*ಮೇ 1 ಕ್ಕೆ ಬಂಟರ ಭವನಕ್ಕೆ ಶಂಕು ಸ್ಥಾಪನೆ : ರೂ.15 ಕೋಟಿಯ ಯೋಜನೆ*

ಏಪ್ರಿಲ್ 28, 2026

*ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಮೊದಲ ಸಾಹಿತ್ಯ ಸಮ್ಮೇಳನ : ಬ್ಯಾರಿ ಸಮುದಾಯ ಭವನ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ : ಸ್ಪೀಕರ್ ಯು.ಟಿ.ಖಾದರ್*

ಏಪ್ರಿಲ್ 28, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.29 ರಂದು ನಡೆಯುವ ಪುರುಷರ ಹಾಗೂ ಮಹಿಳೆಯರ ಸೆಮಿಫೈನಲ್ ಪಂದ್ಯಗಳು*

ಏಪ್ರಿಲ್ 28, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.28 ರಂದು ನಡೆದ ಪುರುಷರ ಕ್ವಾರ್ಟರ್ ಫೈನಲ್ಸ್ ನಲ್ಲಿ ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 28, 2026

*ಕಾಡಾನೆ ದಾಳಿಗೆ ಹಸು ಬಲಿ*

ಏಪ್ರಿಲ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.