

ಮಡಿಕೇರಿ ಏ.29 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಮೇ 1 ರಂದು ಫೈನಲ್ ಪಂದ್ಯಗಳು. *ಮೈದಾನ 1* ಪುರುಷರ ಸೆಮಿಫೈನಲ್ (ಲಾಲು ಮುದ್ದಯ್ಯ ಮೈದಾನ) *ಮಹಿಳಾ ಕ್ರಿಕೆಟ್*
ಬೆಳಿಗ್ಗೆ 9.30 ಗಂಟೆಗೆ ಮಣವಟ್ಟಿರ ಮತ್ತು ಮುಕ್ಕಾಟಿರ (ಹರಿಹರ) *ಪುರುಷರ ಕ್ರಿಕೆಟ್* ಚೆಕ್ಕೇರ ಮತ್ತು ಮಾಳೇಟಿರ (ಕೆದಮುಳ್ಳೂರು)








