Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
  • *ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತಂಬಾಕು ಹರಾಜು ಕಾರ್ಯ ವಿಧಾನ ಸುಧಾರಣೆಗೆ ಸಂಸದರ ಆಗ್ರಹ : ಕೇಂದ್ರ ಸಚಿವ ಪಿಯೂಷ್‌ ಭೇಟಿ ಮಾಡಿ ಮನವಿ ಸಲ್ಲಿಸಿದ ಯುದವೀರ್‌ ಒಡೆಯರ್‌*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ತಂಬಾಕು ಹರಾಜು ಕಾರ್ಯ ವಿಧಾನ ಸುಧಾರಣೆಗೆ ಸಂಸದರ ಆಗ್ರಹ : ಕೇಂದ್ರ ಸಚಿವ ಪಿಯೂಷ್‌ ಭೇಟಿ ಮಾಡಿ ಮನವಿ ಸಲ್ಲಿಸಿದ ಯುದವೀರ್‌ ಒಡೆಯರ್‌*

ಏಪ್ರಿಲ್ 29, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮೈಸೂರು ಏ.29 NEWS DESK : ತಂಬಾಕು ಬೆಳೆಗಾರರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು, ಹರಾಜು ಕಾರ್ಯ ವಿಧಾನದಲ್ಲಿ ಸುಧಾರಣೆ ತರಲು ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ ಎಂದು *ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಕೇಂದ್ರ ವಾಣಿಜ್ಯ ಸಚಿವರಾದ ನವದೆಹಲಿಯಲ್ಲಿ ಪಿಯೂಷ್‌ ಗೋಯಲ್‌ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ ನಂತರ ಯದುವೀರ್‌ ಒಡೆಯರ್‌ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಪ್ರಸಕ್ತ ಋತುವಿನಲ ಸಮಗ್ರ ಅವಲೋಕನ, ರೈತರು ಎದುರಿಸುತ್ತಿರುವ ಸವಾಲುಗಳಿಗೆ ದೀರ್ಘಾವಧಿಯ ರಚನಾತ್ಮಕ ಪರಿಹಾರ ಒದಗಿಸಲು ತುರ್ತು ಕ್ರಮ, ಏಕಸ್ವಾಮ್ಯ ನಿಯಂತ್ರಣ ತಪ್ಪಿಸುವುದು ಸೇರಿದಂತೆ ಹಲವಾರು ವಿಷಯಗಳ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ. *ಹೊಸ ಯೋಜನೆಗಳಿಗೆ ಚಿಂತನೆ ಅಗತ್ಯ* ಹರಾಜು ಪ್ರಕ್ರಿಯೆಯಲ್ಲಿ ವಿದೇಶಿ ಖರೀದಿದಾರರ ವ್ಯಾಪಕ ಭಾಗವಹಿಸುವಿಕೆಯನ್ನು ಅನುಮತಿಸುವ ಪ್ರಾಮುಖ್ಯತೆ ಬಗ್ಗೆ ಗಮನ ಸೆಳೆಯಲಾಯಿತು. ಹೊಸ ಯೋಜನೆಗಳಿಗೆ ಚಿಂತನೆ ಅಗತ್ಯವಿದೆ. ರೈತರಿಗೆ ಪಾರದರ್ಶಕತೆ, ನ್ಯಾಯಯುತ ಬೆಲೆ ಆವಿಷ್ಕಾರ ಮತ್ತು ಸಂಗ್ರಹಣೆಯಲ್ಲಿ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಹರಾಜು ಕಾರ್ಯವಿಧಾನಗಳಲ್ಲಿ ಸುಧಾರಣೆಗಳಿಗೆ ಆದ್ಯತೆ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಪಿಯೂಷ್‌ ಗೋಯಲ್‌ ಅವರಿಗೆ ಮನವರಿಕೆ ಮಾಡಿಕೊಡಲಾಯಿತು ಎಂದು ಯದುವೀರ್‌ ವಿವರಿಸಿದ್ದಾರೆ. ಅಕ್ರಮ ಸಿಗರೇಟ್‌ ಹೆಚ್ಚಳವಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಲಾಯಿತು, ರೈತರು ಮತ್ತು ಕಾನೂನುಬದ್ಧ ಉದ್ಯಮದ ಪಾಲುದಾರರನ್ನು ರಕ್ಷಿಸಲು ಕಠಿಣ ನಿಯಂತ್ರಣ ಮತ್ತು ಸುಧಾರಣಾ ಯೋಜನೆಗಳನ್ನು ಜಾರಿಗೊಳಿಸುವಿಕೆ ಅನಿವಾರ್ಯತೆ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ. ರೈತರ ಜೀವನೋಪಾಯವನ್ನು ರಕ್ಷಿಸುವುದು, ಸ್ಥಿರ ಆದಾಯವನ್ನು ಖಚಿತಪಡಿಸುವುದು ಮತ್ತು ಎಲ್ಲ ಸವಾಲುಗಳಿಗೆ ಪರಿಹಾರ ಒದಗಿಸಬೇಕಾಗಿದೆ. ಈ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿಗೊಳಿಸಲಾಗಿದೆ ಎಂದು ಮನವಿ ಸಲ್ಲಿಸಲಾಗಿದೆ ಎಂದು ಯದುವೀರ್‌ ತಿಳಿಸಿದ್ದಾರೆ. *ಕೊಡಗು ಕಾಫಿ ಮಂಡಳಿ ಸಮಸ್ಯೆ ನಿವಾರಣೆಗೆ ಮನವಿ* 2015 ರಲ್ಲಿ ಸಾಲ ಮನ್ನಾ ಖಾತರಿಪಡಿಸಿದ ಬಗ್ಗೆ, ಕೊಡಗು ಕಾಫಿ ಸಹಕಾರಿ ಸಂಘ ಮತ್ತು ಕಾಫಿ ಮಂಡಳಿಯ ನಡುವೆ ದೀರ್ಘಕಾಲದಿಂದ ಬಾಕಿ ಇರುವ ಸಮಸ್ಯೆಯನ್ನು ಚರ್ಚಿಸಲಾಯಿತು. ನ್ಯಾಯಾಲಯದ ನಿರ್ದೇಶನ ಇರುವುದರಿಂದ ಈ ವಿಷಯದಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ. ಇದರಿಂದ ಸಣ್ಣ ಬೆಳೆಗಾರರು ಕೂರ್ಗ್/ಕೊಡಗು ಕಾಫಿ ಬ್ರ್ಯಾಂಡ್ ಅನ್ನು ಮೇಲ್ಮಟ್ಟಕ್ಕೆ ಕೊಂಡೊಯ್ಯಲು ಅನುಕೂಲವಾಗುತ್ತದೆ ಮತ್ತು ಸಹಕಾರಿ ಸಂಸ್ಥೆಯನ್ನು ಬೆಂಬಲಿಸಲು ಸಕಾಲಿಕ ಕ್ರಮ ಕೈಗೊಳ್ಳಬೇಕೆಂದು ಪಿಯೂಷ್‌ ಗೋಯಲ್‌ ಅವರಿಗೆ ಮನವಿ ಮಾಡಿದ್ದೇನೆ ಎಂದು ಸಂಸದ ಯದುವೀರ್‌ ಒಡೆಯರ್‌ ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*

ಅಕ್ಟೋಬರ್ 9, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.8 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಅಕ್ಟೋಬರ್, 14 ರಂದು ಬೆಳಗ್ಗೆ 11…

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.