Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
  • *ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟ : ಜರ್ಸಿ ಬಿಡುಗಡೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟ : ಜರ್ಸಿ ಬಿಡುಗಡೆ*

ಏಪ್ರಿಲ್ 30, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಸೋಮವಾರಪೇಟೆ ಏ.30 NEWS DESK : ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಸೋಮವಾರಪೇಟೆಯ ಸಿಂಥೆಟಿಕ್ ಟರ್ಫ್ ಮೈದಾನದಲ್ಲಿ ಮೇ 7 ರಿಂದ 10ರವರೆಗೆ ಆಯೋಜಿಸಿರುವ ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟದ, ಆತಿಥೇಯ ಯಿಫಾ ತಂಡದ ಜರ್ಸಿಗಳನ್ನು ಶಾಸಕ ಡಾ. ಮಂತರ್ ಗೌಡ ಅವರು ಶಾಸಕರ ಕಚೇರಿ ಆವರಣದಲ್ಲಿ ಅನಾವರಣ ಮಾಡಿದರು.  ನಂತರ ಮಾತನಾಡಿದ ಶಾಸಕರು, ಯುವ ಜನಾಂಗಕ್ಕೆ ಹಾಕಿ ಕ್ರೀಡೆಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ ಆಯೋಜಿಸಿರುವುದು ಶ್ಲಾಘನೀಯ. ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯಿಫಾ ಸಂಘಟನೆ ಇದೇ ಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದ ಆಟಗಾರರನ್ನು ಒಳಗೊಂಡಂತೆ ಹಾಕಿ ಪಂದ್ಯಾವಳಿ ಆಯೋಜಿಸಿದ್ದು, ಪಂದ್ಯಾವಳಿಯ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು. ಹಾಕಿ ಕ್ರೀಡೆಗಳು ನಿರಂತರವಾಗಿ ನಡೆಯಬೇಕು. ಎಲ್ಲಾ ಜಾತಿ, ಜನಾಂಗ, ಪಕ್ಷದವರನ್ನು ಒಂದುಗೂಡಿಸಲು ಕ್ರೀಡೆಯಿಂದ  ಮಾತ್ರ ಸಾಧ್ಯ ಎಂದು ಅಭಿಪ್ರಾಯಿಸಿದ ಅವರು, ಪ್ರಸ್ತುತ ಸಮಾಜದಲ್ಲಿ ಹಲವಷ್ಟು ಯುವಕರು ದಾರಿ ತಪ್ಪುತ್ತಿದ್ದಾರೆ. ದುಶ್ವಟಗಳಿಗೆ ಒಳಗಾಗಿ ಜೀವನವನ್ನು ನರಕಸದೃಶ ಮಾಡಿಕೊಳ್ಳುತ್ತಿದ್ದಾರೆ. ಅಂತಹವರು ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ದುಶ್ಚಟಗಳಿಂದ ಹೊರಬಂದು ಉತ್ತಮ ಬದುಕು ಕಟ್ಟಿಕೊಳ್ಳಬಹುದು. ಕ್ರೀಡೆಯಿಂದ ಸಕಾರಾತ್ಮಕ ಚಿಂತನೆಗಳನ್ನು ಅಳವಡಿಸಿಕೊಳ್ಳಬಹುದು ಎಂದರು.  ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್‍ನ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ ಮಾತನಾಡಿ, ಕೊಡಗಿನಲ್ಲಿ 25 ವರ್ಷಗಳ ನಂತರ ರಾಜ್ಯಮಟ್ಟದ ಹಾಕಿ ಪಂದ್ಯಾವಳಿ ಆಯೋಜಿಸಲಾಗಿದೆ. ಕ್ರೀಡಾಕೂಟದಲ್ಲಿ ರಾಜ್ಯಮಟ್ಟದ ಪ್ರತಿಷ್ಠಿತ ತಂಡಗಳಾದ ಕೆನರಾ ಬ್ಯಾಂಕ್, ಕರ್ನಾಟಕ ಸ್ಟೇಟ್ ಪೆÇಲೀಸ್, ಎಜಿಓಆರ್.ಸಿ., ಸೌತ್ ವೆಸ್ಟರ್ನ್ ರೈಲ್ವೇಸ್, ಕಸ್ಟಮ್ಸ್, ಡಿವೈಇಎಸ್, ಸೌತರ್ನ್ ಕಮಾಂಡ್  ಹಾಗೂ ಆತಿಥೇಯ ಯಿಫಾ ತಂಡಗಳು ಭಾಗವಹಿಸುತ್ತಿವೆ ಎಂದು ಹೇಳಿದರು. ಪಂದ್ಯಾಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮುವ ತಂಡಕ್ಕೆ 2 ಲಕ್ಷ ರೂ, ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ 1 ಲಕ್ಷ ರೂ, ನಗದು ಹಾಗೂ ಟ್ರೋಫಿ, ತೃತೀಯ ಸ್ಥಾನ ಪಡೆಯುವ ತಂಡಕ್ಕೆ 50 ಸಾವಿರ ರೂ, ನಗದು ಹಾಗೂ ಟ್ರೋಫಿ ನೀಡಲಾಗುವುದು. ಇದರೊಂದಿಗೆ ವೈಯುಕ್ತಿಕ ವಿಭಾಗದಲ್ಲಿಯೂ ಪ್ರಶಸ್ತಿಗಳನ್ನು ವಿತರಿಸಲಾಗುವುದು ಎಂದರು. ವೇದಿಕೆಯಲ್ಲಿ ಯಿಫಾ ಸಂಘಟನೆಯ ಉಪಾಧ್ಯಕ್ಷ ಹರ್ಷಿತ್ ಶಿವಪ್ಪ, ಕಾರ್ಯದರ್ಶಿ ಸಜನ್ ಮಂದಣ್ಣ, ಖಜಾಂಚಿ ಮೋಹಿತ್ ತಿಮ್ಮಯ್ಯ, ಪ್ರಣವ್ ಫೌಂಡೇಷನ್ ಅಧ್ಯಕ್ಷ ರಾಕೇಶ್ ರೈ ಅವರುಗಳು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*

ಅಕ್ಟೋಬರ್ 9, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.8 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಅಕ್ಟೋಬರ್, 14 ರಂದು ಬೆಳಗ್ಗೆ 11…

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.