Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ : ಶಾಂತಮಲ್ಲಿಕಾರ್ಜುನ ಶ್ರೀಗಳಿಗೆ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ : ಶಾಂತಮಲ್ಲಿಕಾರ್ಜುನ ಶ್ರೀಗಳಿಗೆ ಆಹ್ವಾನ*

ಮೇ 3, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಮೇ 3 NEWS DESK : ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾದ ವಿರಾಜಪೇಟೆ ತಾಲ್ಲೂಕಿನ ಅರಮೇರಿಯ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರನ್ನು ಶರಣ ಸಾಹಿತ್ಯ ಸಮ್ಮೇಳನ ಸಮಿತಿಯ ವತಿಯಿಂದ ಆಹ್ವಾನ ನೀಡಲಾಯಿತು. ಈ ಸಂದರ್ಭ ಮಾತನಾಡಿದ ಶ್ರೀಗಳು, ಜಿಲ್ಲೆಯಲ್ಲಿ ನಡೆಯುತ್ತಿರುವ ಶರಣ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡಿದುದು ಶ್ರೀಮಠಕ್ಕೆ ದೊರೆತ ಗೌರವವಾಗಿದೆ. ಶೈಕ್ಷಣಿಕ ಹಾಗೂ ವಾಣಿಜ್ಯ ಕೇಂದ್ರವಾದ ಕುಶಾಲನಗರದಲ್ಲಿ ನಡೆಯುತ್ತಿರುವ ಸಮ್ಮೇಳನ ಸರ್ವರ ಸಹಭಾಗಿತ್ವದ ಕಾರ್ಯಕ್ರಮವಾಗಿ ರೂಪುಗೊಳ್ಳಬೇಕಿದೆ. ಜಿಲ್ಲೆಯೂ ಸೇರಿದಂತೆ ಕುಶಾಲನಗರದ ಗಡಿ ಪ್ರದೇಶಗಳ ಕಲಾಸಕ್ತರು, ಸಾಹಿತ್ಯಾಸಕ್ತರು, ಹಾಗೂ ಶರಣರ ತತ್ವಗಳ ಚಿಂತಕರಿಗೆ ಈ ಸಮ್ಮೇಳನದ ಪ್ರಯೋಜನಗಳು ದೊರಕುವಂತಾಗಬೇಕಿದೆ. ಹನ್ನೆರಡನೇ ಶತಮಾನದ ವಚನಕಾರರು ಸಮ ಸಮಾಜದ ಪರಿಕಲ್ಪನೆಯಿಂದ ಸಾರಿದ ಸಂದೇಶಗಳು ಜನಮಾನಸಕ್ಕೆ ತಲುಪುವಂತಾಗಬೇಕು. ಯಾವುದೇ ವಿವಾದಗಳಿಗೆ ಎಡೆಮಾಡಿಕೊಡದೇ ಸರ್ವರ ಸಹಭಾಗಿತ್ವದ ಸಮ್ಮೇಳನವಾಗಬೇಕೆಂದು ಶಾಂತಮಲ್ಲಿಕಾರ್ಜುನ ಶ್ರೀಗಳು ಆಶಿಸಿದರು. ಈ ಸಂದರ್ಭ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾದ ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ನೇತೃತ್ವದಲ್ಲಿ ತೆರಳಿದ ನಿಯೋಗದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಕೊಡಗು ಜಿಲ್ಲಾಧ್ಯಕ್ಷ ಹೆಚ್.ವಿ.ಶಿವಪ್ಪ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ನಟರಾಜು, ಕೋಶಾಧ್ಯಕ್ಷ ಕೆ.ಪಿ.ಪರಮೇಶ್, ಸಮ್ಮೇಳನದ ಹಣಕಾಸು ಸಮಿತಿ ಅಧ್ಯಕ್ಷ ಶಾಂಬಶಿವಯ್ಯ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಎಸ್.ನಂದೀಶ್, ಅತಿಥಿ ಸತ್ಕಾರ ಸಮಿತಿ ಅಧ್ಯಕ್ಷ ಬಿ.ಬಿ.ಲೋಕೇಶ್, ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಯುವ ಘಟಕದ ಅಧ್ಯಕ್ಷ ಹಕ್ಕೆ ಮೋಹನ್ ಮತ್ತಿತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.